Subscribe to Updates

    Get the latest creative news from FooBar about art, design and business.

    What's Hot

    ‘ಕೊ. ಅ. ಉಡುಪ ಪ್ರಶಸ್ತಿ’ಗೆ ಸಾಹಿತಿ, ಪತ್ರಕರ್ತ ಚಿದಂಬರ ಬೈಕಂಪಾಡಿ ಆಯ್ಕೆ

    July 11, 2026

    ಕ.ಸಾ.ಪ.ದ ‘ಶ್ರೀವಿಜಯ ಸಾಹಿತ್ಯ ದತ್ತಿ ಪ್ರಶಸ್ತಿ’ಗೆ ಲೇಖಕರ ಆಯ್ಕೆ

    July 11, 2026

    ಮಂಗಳೂರಿನ ಪುರಭವನದಲ್ಲಿ ‘ರಿಮ್ಜಿಮ್’ ಸಂಗೀತ ಕಾರ್ಯಕ್ರಮ | ಜುಲೈ 12

    July 11, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ಸಂತ ಅಲೋಶಿಯಸ್ ಕಾಲೇಜಿನಲ್ಲಿ ‘ಕೀಮೋ’ ಅನುಭವ ಕಥನ ಪುಸ್ತಕ ಬಿಡುಗಡೆ | ಸೆಪ್ಟೆಂಬರ್ 07
    Book Release

    ಸಂತ ಅಲೋಶಿಯಸ್ ಕಾಲೇಜಿನಲ್ಲಿ ‘ಕೀಮೋ’ ಅನುಭವ ಕಥನ ಪುಸ್ತಕ ಬಿಡುಗಡೆ | ಸೆಪ್ಟೆಂಬರ್ 07

    September 3, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಜೀರುಂಡೆ ಪುಸ್ತಕ ಇದರ ವತಿಯಿಂದ ಫಾತಿಮಾ ರಲಿಯಾ ಅವರ ‘ಕೀಮೋ’ ಅನುಭವ ಕಥನ ಪುಸ್ತಕ ಬಿಡುಗಡೆ ಸಮಾರಂಭವನ್ನು ದಿನಾಂಕ 07 ಸೆಪ್ಟೆಂಬರ್ 2025ರಂದು ಸಂಜೆ 4-00 ಗಂಟೆಗೆ ಸಂತ ಅಲೋಶಿಯಸ್ ಕಾಲೇಜಿನ ರೊಬರ್ಟ್ ಸಿಕ್ವೇರಾ ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ.

    ಡಾ. ಶ್ರೀನಿವಾಸ ಕಕ್ಕಿಲ್ಲಾಯ ಇವರು ಪುಸ್ತಕ ಬಿಡುಗಡೆ ಮಾಡಲಿದ್ದು, ರಮ್ಯಾ ಕೆ.ಜಿ. ಮೂರ್ನಾಡು ಮತ್ತು ಶರೀಫ್ ಹಿಮಮಿ ಶೆಟ್ಟಿಕೊಪ್ಪ ಪುಸ್ತಕದ ಬಗ್ಗೆ ಮಾತನಾಡಲಿದ್ದಾರೆ. ಭಾಷೆ ಮತ್ತು ಸಂಸ್ಕೃತಿ ಅಧ್ಯಯನ ನಿಕೇತನ, ಕನ್ನಡ ವಿಭಾಗ ರಂಗ ಅಧ್ಯಯನ ಕೇಂದ್ರ, ಸಂತ ಅಲೋಶಿಯಸ್ ಪರಿಗಣಿತ ವಿಶ್ವ ವಿದ್ಯಾಲಯ ಮಂಗಳೂರು ಮತ್ತು ಉಡುಗೊರೆ ಪ್ರಕಾಶನ ಇವುಗಳ ಸಹಯೋಗದೊಂದಿಗೆ ಈ ಕಾರ್ಯಕ್ರಮ ನಡೆಯಲಿದೆ.

    baikady Book release Literature roovari
    Share. Facebook Twitter Pinterest LinkedIn Tumblr WhatsApp Email
    Previous Articleಬೆಂಗಳೂರಿನ ರಂಗಶಂಕರದಲ್ಲಿ ‘ಚಿತ್ರಪಟ’ ನಾಟಕ ಪ್ರದರ್ಶನ | ಸೆಪ್ಟೆಂಬರ್ 04
    Next Article ಅನ್ವೇಷಣೆ ಸಾಂಸ್ಕೃತಿಕ ಅಕಾಡೆಮಿಯಿಂದ ‘ರಾಜ್ಯೋತ್ಸವ ಪ್ರಶಸ್ತಿ’ಗೆ ಅರ್ಜಿ ಆಹ್ವಾನ | ಕೊನೆಯ ದಿನಾಂಕ ಸೆಪ್ಟೆಂಬರ್ 30
    roovari

    Add Comment Cancel Reply


    Related Posts

    ‘ಕೊ. ಅ. ಉಡುಪ ಪ್ರಶಸ್ತಿ’ಗೆ ಸಾಹಿತಿ, ಪತ್ರಕರ್ತ ಚಿದಂಬರ ಬೈಕಂಪಾಡಿ ಆಯ್ಕೆ

    July 11, 2026

    ಕ.ಸಾ.ಪ.ದ ‘ಶ್ರೀವಿಜಯ ಸಾಹಿತ್ಯ ದತ್ತಿ ಪ್ರಶಸ್ತಿ’ಗೆ ಲೇಖಕರ ಆಯ್ಕೆ

    July 11, 2026

    ಮಂಗಳೂರಿನ ಪುರಭವನದಲ್ಲಿ ‘ರಿಮ್ಜಿಮ್’ ಸಂಗೀತ ಕಾರ್ಯಕ್ರಮ | ಜುಲೈ 12

    July 11, 2026

    ‘ಜನಪ್ರಿಯ ವಿಜ್ಞಾನ ಪುಸ್ತಕ ಪ್ರಶಸ್ತಿ’ಗೆ ಕನ್ನಡ ಪುಸ್ತಕಗಳ ಆಹ್ವಾನ | ಕೊನೆಯ ದಿನಾಂಕ ನವೆಂಬರ್ 2026

    July 11, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.