Subscribe to Updates

    Get the latest creative news from FooBar about art, design and business.

    What's Hot

    ವಿಶೇಷ ಲೇಖನ – ವೀಣಾ ವಾದನ ಗಂಧರ್ವ ಆರ್. ಕೆ. ಸೂರ್ಯನಾರಾಯಣ

    June 14, 2025

    ‘ಮಾತೋಶ್ರೀ ಶಂಕರಮ್ಮ ಪ. ಬಳಿಗಾರ್’ ಪ್ರಶಸ್ತಿ ಪ್ರದಾನ ಸಮಾರಂಭ | ಜೂನ್ 22

    June 14, 2025

    ಉದ್ಘಾಟನೆಗೊಂಡ ‘ಯಕ್ಷಾಂತರಂಗ’ದ ಉಚಿತ ಯಕ್ಷಗಾನ ಹೆಜ್ಜೆ ತರಗತಿ

    June 14, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ‘ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿ’ ಪ್ರಕಟ | ಪ್ರಶಸ್ತಿ ಪ್ರದಾನ ಅಕ್ಟೋಬರ್ 27ಕ್ಕೆ
    Awards

    ‘ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿ’ ಪ್ರಕಟ | ಪ್ರಶಸ್ತಿ ಪ್ರದಾನ ಅಕ್ಟೋಬರ್ 27ಕ್ಕೆ

    October 17, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಡಿಕೇರಿ : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ವತಿಯಿಂದ ವರ್ಷಂಪ್ರತಿ ಜಿಲ್ಲೆಯ ಮಹಿಳಾ ಲೇಖಕರಿಗೆ ಕೊಡಮಾಡುವ ಪ್ರತಿಷ್ಠಿತ ‘ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿ’ಗೆ 2023-24 ಸಾಲಿಗೆ ಈರಮಂಡ ಹರಿಣಿ ವಿಜಯ್‌ ಹಾಗೂ ಕಟ್ರತನ ಲಲಿತಾ ಅಯ್ಯಣ್ಣ ಆಯ್ಕೆಯಾಗಿದ್ದಾರೆ. ಈ ಬಾರಿ ಗೌರಮ್ಮ ದತ್ತಿ ಪ್ರಶಸ್ತಿಗೆ 12 ಲೇಖಕರು 15 ಪುಸ್ತಕಗಳನ್ನು ಕಳುಹಿಸಿದ್ದರು. ಇದರಲ್ಲಿ ಈರಮಂಡ ಹರಿಣಿ ವಿಜಯ್ ಅವರ ‘ಅಗ್ನಿ ಯಾತ್ರೆ’ ಮತ್ತು ಕಟ್ರತನ ಲಲಿತಾ ಅಯ್ಯಣ್ಣ ಅವರ ‘ಕಡಲಾಳದ ಮುತ್ತುಗಳು’ ಪುಸ್ತಕಗಳು ಸಮಾನ ಅರವತ್ತು ಅಂಕಗಳನ್ನು ಪಡೆದುಕೊಂಡ ಹಿನ್ನೆಲೆಯಲ್ಲಿ ಈ ಬಾರಿ ಪ್ರಶಸ್ತಿಯನ್ನು ಇಬ್ಬರು ಲೇಖಕಿಯರಿಗೆ ನೀಡಲಾಗುತ್ತಿದೆ.

    ಜಿಲ್ಲಾ ಕಸಾಪದಿಂದ ದಿನಾಂಕ 27-10-2023ರಂದು ಮಧ್ಯಾಹ್ನ 1.30ಕ್ಕೆ ನಗರದ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯುವ ಗೌರಮ್ಮ ದತ್ತಿ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾವುದು. ಸಮಾರಂಭದಲ್ಲಿ ಗೌರಮ್ಮ ದತ್ತಿ ಕಥಾ ಸ್ಪರ್ಧಾ ವಿಜೇತರಿಗೂ ಬಹುಮಾನ ವಿತರಿಸಲಾಗುತ್ತದೆ. ಈ ಬಾರಿಯ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಕುಶಾಲನಗರದ ಫಾತಿಮಾ ಪ್ರೌಢ ಶಾಲೆಯ ತನ್ಮಯಿ ಎ.ಸಿ., ದ್ವಿತೀಯ ಸ್ಥಾನವನ್ನು ಚೆಂಬು ಶಾಲೆಯ ಬಿಂದು ಮತ್ತು ತೃತೀಯ ಸ್ಥಾನವನ್ನು ಮಡಿಕೇರಿ ಸರ್ಕಾರಿ ಪ್ರೌಢ ಶಾಲೆಯ ಅನುಷಾ ಪಡೆದುಕೊಂಡಿದ್ದಾರೆ.

     

    Share. Facebook Twitter Pinterest LinkedIn Tumblr WhatsApp Email
    Previous Articleಪರಿಚಯ ಲೇಖನ | ‘ಪ್ರತಿಭೋನ್ನತ ಯಕ್ಷಪಟು’ ಆಗ್ನೇಯ ಭಟ್ ಕ್ಯಾಸನೂರು
    Next Article ಸಂಗೀತಲೋಕದ ದಿಗ್ಗಜ ಡಾ.ವಿದ್ಯಾಭೂಷಣರಿಗೆ ‘ಡಾ.ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ’ ಪ್ರದಾನ
    roovari

    Add Comment Cancel Reply


    Related Posts

    ‘ಮಾತೋಶ್ರೀ ಶಂಕರಮ್ಮ ಪ. ಬಳಿಗಾರ್’ ಪ್ರಶಸ್ತಿ ಪ್ರದಾನ ಸಮಾರಂಭ | ಜೂನ್ 22

    June 14, 2025

    ಡಾ. ಪುರುಷೋತ್ತಮ್ ಬಿಳಿಮಲೆ ಇವರಿಗೆ ‘ಕನ್ನಡ ಪಯಸ್ವಿನಿ ಪ್ರಶಸ್ತಿ’

    June 14, 2025

    ಕರುನಾಡಿನ ಹದಿನೈದು ವೀರ ವನಿತೆಯರ ಬಗ್ಗೆ ಕವನ ಆಹ್ವಾನ | ಕೊನೆಯ ದಿನಾಂಕ ಜುಲೈ 15

    June 14, 2025

    ಉಡುಪಿಯ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಯಕ್ಷಗಾನ ಸಪ್ತಾಹ ಹಾಗೂ ಅಷ್ಟಾವಧಾನ | ಜೂನ್ 15 ರಿಂದ 21

    June 14, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.