Subscribe to Updates

    Get the latest creative news from FooBar about art, design and business.

    What's Hot

    ಬೆಂಗಳೂರಿನಲ್ಲಿ ಎಸ್.ಎಲ್. ಭೈರಪ್ಪ ಪ್ರತಿಷ್ಠಾನದ ಉದ್ಘಾಟನಾ ಸಮಾರಂಭ | ಜೂನ್ 14

    June 10, 2025

    ಬದಿಯಡ್ಕದಲ್ಲಿ  ಕವಿ ನಾಡೋಜ ಕೈಯಾರ ಕಿಂಞಣ್ಣ ರೈ ಅವರ 110ನೇ ಜನ್ಮದಿನಾಚರಣೆ

    June 10, 2025

    ಲೇಖನ | ಅಗಲಿದ ಎಚ್.ಎಸ್.ವಿ.ಯವರಿಗೆ ಸಂಭ್ರಮದ ಕವಿ ಕಾವ್ಯ ನಮನ

    June 10, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕೊಡಗು ಜಿಲ್ಲೆಯ ಕಸಾಪದಿಂದ ನೂತನ ಜಿಲ್ಲಾಧಿಕಾರಿಯವರಿಗೆ ಸ್ವಾಗತ
    Literature

    ಕೊಡಗು ಜಿಲ್ಲೆಯ ಕಸಾಪದಿಂದ ನೂತನ ಜಿಲ್ಲಾಧಿಕಾರಿಯವರಿಗೆ ಸ್ವಾಗತ

    July 12, 2023Updated:August 19, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಡಿಕೇರಿ : ಕೊಡಗು ಜಿಲ್ಲೆಯ ನೂತನ ಜಿಲ್ಲಾಧಿಕಾರಿ ವೆಂಕಟರಾಜು ಇವರನ್ನು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು ದಿನಾಂಕ : 07-07-2023ರಂದು ಭೇಟಿಯಾಗಿ ಜಿಲ್ಲೆಗೆ ಸ್ವಾಗತ ಕೋರಿದರು.

    ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ. ಕೇಶವ ಕಾಮತ್ ಕನ್ನಡ ಶಲ್ಯವನ್ನು ಮತ್ತು ಕನ್ನಡದ ಪುಸ್ತಕವನ್ನು ಜಿಲ್ಲಾಧಿಕಾರಿಯವರಿಗೆ ನೀಡುವ ಮೂಲಕ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕ್ರಮಗಳಿಗೆ ಸಹಕಾರ ಕೋರಿದರು. ಆ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿಗಳು ಶ್ರವಣಬೆಳಗೊಳದಲ್ಲಿ ನಡೆದ 81ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನದಲ್ಲಿ ತಾವು ಸಕ್ರಿಯವಾಗಿ ಪಾಲ್ಗೊಂಡಿದ್ದನ್ನು ನೆನಪಿಸಿಕೊಂಡರು ಹಾಗೂ ಕನ್ನಡದ ಎಲ್ಲಾ ಕಾರ್ಯಕ್ರಮಗಳಿಗೆ ತಮ್ಮ ಸಹಕಾರ ಇರುವುದಾಗಿ ತಿಳಿಸಿದರು.

    ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಟಿ.ಪಿ. ರಮೇಶ್, ಗೌರವ ಕಾರ್ಯದರ್ಶಿ ಎಸ್.ಐ. ಮುನಿರ್ ಅಹ್ಮದ್ ಮತ್ತು ಶ್ರೀಮತಿ ರೇವತಿ ರಮೇಶ್ ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr WhatsApp Email
    Previous Articleನಿಂಬೆಕಾಯಿಪುರದಲ್ಲಿ ‘ರೊಟ್ಟಿಯ ಸಲುವಾಗಿ ಇಷ್ಟೆಲ್ಲಾ…’
    Next Article ಪೆರ್ಡೂರಿನಲ್ಲಿ ಅವಿಭಜಿತ ಉಡುಪಿ ಹಾಗೂ ದ.ಕ. ಜಿಲ್ಲಾಮಟ್ಟದ ಆಹ್ವಾನಿತ ತಂಡಗಳ ಕುಣಿತ ಭಜನಾ ಸ್ಪರ್ಧೆ
    roovari

    Add Comment Cancel Reply


    Related Posts

    ಬೆಂಗಳೂರಿನಲ್ಲಿ ಎಸ್.ಎಲ್. ಭೈರಪ್ಪ ಪ್ರತಿಷ್ಠಾನದ ಉದ್ಘಾಟನಾ ಸಮಾರಂಭ | ಜೂನ್ 14

    June 10, 2025

    ಬದಿಯಡ್ಕದಲ್ಲಿ  ಕವಿ ನಾಡೋಜ ಕೈಯಾರ ಕಿಂಞಣ್ಣ ರೈ ಅವರ 110ನೇ ಜನ್ಮದಿನಾಚರಣೆ

    June 10, 2025

    ಕಾಸರಗೋಡಿನ ಕನ್ನಡ ಭವನದಲ್ಲಿ ಕಯ್ಯಾರ ಕಿಞ್ಞಣ್ಣ ರೈ ಜನ್ಮದಿನೋತ್ಸವ

    June 9, 2025

    ದಲಿತ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷೆಯಾಗಿ ಡಾ. ಜಯದೇವಿ ಗಾಯಕವಾಡ ಆಯ್ಕೆ

    June 9, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.