Subscribe to Updates

    Get the latest creative news from FooBar about art, design and business.

    What's Hot

    ‘ಎ ಬಯೋಗ್ರಫಿಕಲ್ ಸ್ಕೆಚ್ ಆಫ್ ಮುದ್ದು ಮೂಡುಬೆಳ್ಳೆ’ ಕೃತಿ ಲೋಕಾರ್ಪಣೆ

    June 23, 2026

    ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯಲ್ಲಿ ‘ಯಕ್ಷಗಾನ ಏಕಪಾತ್ರಾಭಿನಯ’

    June 23, 2026

    ವಿಶ್ವ ಕೊಂಕಣಿ ಕೇಂದ್ರದ ಐದು ಪ್ರಶಸ್ತಿಗಳಿಗೆ ಅರ್ಜಿ ಅಹ್ವಾನ | ಕೊನೆಯ ದಿನಾಂಕ ಆಗಸ್ಟ್ 31

    June 23, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ಕೊಡಗು ಜಿಲ್ಲೆಯ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಕಥೆ ಬರೆಯುವ ಸ್ಪರ್ಧೆ ಮತ್ತು ಉಪನ್ಯಾಸ | ಆಗಸ್ಟ್ 25ರಂದು
    Competition

    ಕೊಡಗು ಜಿಲ್ಲೆಯ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಕಥೆ ಬರೆಯುವ ಸ್ಪರ್ಧೆ ಮತ್ತು ಉಪನ್ಯಾಸ | ಆಗಸ್ಟ್ 25ರಂದು

    August 23, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಡಿಕೇರಿ : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಮಡಿಕೇರಿ ವತಿಯಿಂದ ಮಡಿಕೇರಿಯಲ್ಲಿ ನಡೆದ 80ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿದ್ದ ನಾ ಡಿಸೋಜಾರವರ ಹೆಸರಿನಲ್ಲಿ ಸ್ಥಾಪಿತವಾಗಿರುವ ನಾ ಡಿಸೋಜ ಮಕ್ಕಳ ಸಾಹಿತ್ಯ ಪುರಸ್ಕಾರ ದತ್ತಿನಿಧಿಯಂತೆ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಕಥೆ ಬರೆಯುವ ಸ್ಪರ್ಧೆ ಮತ್ತು ಕಥೆ ರಚನಾ ವಿಧಾನದ ಕುರಿತು ಉಪನ್ಯಾಸವು ಮಡಿಕೇರಿಯ ಸರಕಾರಿ ಜೂನಿಯರ್ ಕಾಲೇಜಿನಲ್ಲಿ ದಿನಾಂಕ 25-08-2023ರ ಶುಕ್ರವಾರ ಸಮಯ 10.30 ಗಂಟೆಗೆ ಏರ್ಪಡಿಸಲಾಗಿದೆ.

    ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಶ್ರೀ ಎಂ.ಪಿ. ಕೇಶವ ಕಾಮತ್ ವಹಿಸಿಕೊಳ್ಳಲಿದ್ದು, ಉದ್ಘಾಟನೆಯನ್ನು ಕೊಡಗು ಜಿಲ್ಲಾ ಪದವಿ ಪೂರ್ವ ಕಾಲೇಜು ಉಪ ನಿರ್ದೇಶಕರಾದ ಪುಟ್ಟರಾಜುರವರು ನೆರವೇರಿಸಲಿದ್ದಾರೆ. ಕತೆ ರಚನೆ ಕುರಿತು ಉಪನ್ಯಾಸವನ್ನು ಸಾಹಿತಿ ಶ್ರೀಮತಿ ಸುನೀತಾ ಕುಶಾಲನಗರ ನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಡಿಕೇರಿಯ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಪಿ.ಆರ್. ವಿಜಯ, ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಶ್ರೀಮತಿ ಕಡ್ಲೆರ ತುಳಸಿ ಮೋಹನ್ ಉಪಸ್ಥಿತರಿರುತ್ತಾರೆ ಎಂದು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಶ್ರೀ ಎಸ್.ಐ. ಮುನೀರ್ ಅಹ್ಮದ್ ತಿಳಿಸಿದ್ದಾರೆ.

    Share. Facebook Twitter Pinterest LinkedIn Tumblr WhatsApp Email
    Previous Articleಮುಂಬೈ ಕರ್ನಾಟಕ ಸೇವಾ ಸಂಘ ಮೋಹನೆ ಆಶ್ರಯದಲ್ಲಿ ‘ಸ್ವಾಮಿ ಕೊರಗಜ್ಜ’ ತಾಳಮದ್ದಳೆ 
    Next Article ಕೊಡಗು ಜಿಲ್ಲೆಯ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಸಣ್ಣ ಕಥೆ ಬರೆಯುವ ಸ್ಪರ್ಧೆ | ಆಗಸ್ಟ್ 24ರಂದು
    roovari

    Add Comment Cancel Reply


    Related Posts

    ‘ಎ ಬಯೋಗ್ರಫಿಕಲ್ ಸ್ಕೆಚ್ ಆಫ್ ಮುದ್ದು ಮೂಡುಬೆಳ್ಳೆ’ ಕೃತಿ ಲೋಕಾರ್ಪಣೆ

    June 23, 2026

    ವಿಶ್ವ ಕೊಂಕಣಿ ಕೇಂದ್ರದ ಐದು ಪ್ರಶಸ್ತಿಗಳಿಗೆ ಅರ್ಜಿ ಅಹ್ವಾನ | ಕೊನೆಯ ದಿನಾಂಕ ಆಗಸ್ಟ್ 31

    June 23, 2026

    ಡಾ. ಪಾದೇಕಲ್ಲು ವಿಷ್ಣು ಭಟ್ ಮತ್ತು ಶ್ರೀ ಟಿ.ಎ.ಎನ್. ಖಂಡಿಗೆ ಇವರಿಗೆ ‘ವರ್ಧಮಾನ ಸಾಹಿತ್ಯ ಪ್ರಶಸ್ತಿ’ ಘೋಷಣೆ

    June 23, 2026

    ಡಾ. ಬಿ. ಶಿವರಾಮ ಶೆಟ್ಟಿ ಇವರಿಗೆ ಪೊಳಲಿ ಶೀನಪ್ಪ ಹೆಗ್ಡೆ ಮತ್ತು ಎಸ್.ಆರ್. ಹೆಗ್ಗಡೆ ಪ್ರಶಸ್ತಿ ಪ್ರದಾನ

    June 23, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.