Subscribe to Updates

    Get the latest creative news from FooBar about art, design and business.

    What's Hot

    ಪ್ರಶಸ್ತಿಗಳನ್ನು ಹೊಡೆದುಕೊಳ್ಳಬಾರದು – ಪಡೆದುಕೊಳ್ಳಬೇಕು : ಪತ್ರಕರ್ತ ರವೀಂದ್ರ ಜೋಶಿ

    May 15, 2026

    ಸಂತ ಅಲೋಶಿಯಸ್ ಸಭಾಂಗಣದಲ್ಲಿ ಲೋಕಾರ್ಪಣೆಗೊಂಡ ‘ವಿಂಚ್ಣಾರ್ ಕಾಣಿಯೊ’

    May 15, 2026

    ಪುಸ್ತಕ ವಿಮರ್ಶೆ | ಚಿತ್ರಪಾಡಿ ಉಪೇಂದ್ರ ಸೋಮಯಾಜಿಯವರ ‘ಕೃತಿ ಸಂಕೀರ್ಣ’

    May 15, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ಕಲಾವಿದ ರಾಜೇಶ್ ಕೆಂಚನಕೆರೆಗೆ ‘ಕೋಡು‌ ಗುರುರಾಜ ಭಟ್ ಪ್ರಶಸ್ತಿ’
    Awards

    ಕಲಾವಿದ ರಾಜೇಶ್ ಕೆಂಚನಕೆರೆಗೆ ‘ಕೋಡು‌ ಗುರುರಾಜ ಭಟ್ ಪ್ರಶಸ್ತಿ’

    April 24, 2026No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕಿನ್ನಿಗೋಳಿ : ರಂಗಭೂಮಿಯಲ್ಲಿ ಮಹೋನ್ನತ ಸಾಧನೆ ಮಾಡಿದ ಕಲಾವಿದರಿಗೆ ಪ್ರತೀ ವರ್ಷ ನೀಡಲಾಗುವ ಕೋಡು‌ ಗುರುರಾಜ ಭಟ್ ಪ್ರಶಸ್ತಿಯನ್ನು ಈ ಬಾರಿ ರಂಗನಟ ರಾಜೇಶ್ ಕೆಂಚನಕೆರೆಯವರಿಗೆ ನೀಡಲಾಗುವುದು. ಸುರಗಿರಿ‌ ಯುವಕ ಮಂಡಲದ ನೇತೃತ್ವದಲ್ಲಿ ಈ ಪ್ರಶಸ್ತಿಯನ್ನು ಪ್ರತೀ‌ ವರ್ಷ ನೀಡಲಾಗುತ್ತಿದ್ದು, ದಿನಾಂಕ 27 ಎಪ್ರಿಲ್ 2026ರಂದು ನಡೆಯುವ 56ನೇ ವಾರ್ಷಿಕೋತ್ಸವದ ಸಂದರ್ಭ ನೀಡಲಾಗುವುದೆಂದು ಯುವಕ ಮಂಡಲದ ಪ್ರಕಟಣೆ ತಿಳಿಸಿದೆ.

    ರಾಜೇಶ್ ಕೆಂಚನಕೆರೆಯವರು ರಂಗಭೂಮಿ ಕಲಾವಿದರಾಗಿ‌ ಸುಮಾರು 35 ವರ್ಷಗಳಿಂದ ಸಕ್ರಿಯರಾಗಿದ್ದಾರೆ. ಮಂಗಳೂರಿನ ಚಾ ಪರ್ಕ, ಕಿನ್ನಿಗೋಳಿಯ ವಿಜಯಾ ಕಲಾವಿದರು, ಮಂಗಳೂರಿನ ಲಕುಮಿ ತಂಡ ಸಹಿತ ವಿವಿಧ ನಾಟಕ ತಂಡಗಳಲ್ಲಿ‌ ಅಭಿನಯ ಮಾಡಿದ್ದಾರೆ. ಹಲವು ತುಳು ಸಿನಿಮಾಗಳಲ್ಲಿಯೂ ಅಭಿನಯಿಸಿರುವ ಇವರು ಉತ್ತಮ ಹವ್ಯಾಸಿ ಯಕ್ಷಗಾನ ಕಲಾವಿದರಾಗಿದ್ದು ಸೂಡ ಮಯೂರ ವಾಹನ ಯಕ್ಷಗಾನ ಮೇಳದಲ್ಲಿ ಸಕ್ರಿಯರಾಗಿದ್ದಾರೆ. ಕಿನ್ನಿಗೋಳಿ‌ ರೋಟರಿ‌ ಸದಸ್ಯರಾಗಿರುವ ರಾಜೇಶ್ ವಿವಿಧ ಸಂಘ ಸಂಸ್ಥೆಗಳಲ್ಲಿ‌ ಪದಾಧಿಕಾರಿಯಾಗಿ ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಜನಪ್ರಿಯರಾಗಿದ್ದಾರೆ.

    award baikady roovari theatre
    Share. Facebook Twitter Pinterest LinkedIn Tumblr WhatsApp Email
    Previous Articleಬಜ್ಜೋಡಿಯಲ್ಲಿ ‘ಮಾಣ್ಕಾಂ ಮೊತಿಯಾಂ -2’ ಮಕ್ಕಳ ರಜಾ ಶಿಬಿರದ ಸಮಾರೋಪ
    Next Article ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆಯ ಬಹುಮಾನ ಪ್ರಕಟ
    roovari

    Add Comment Cancel Reply


    Related Posts

    ಪ್ರಶಸ್ತಿಗಳನ್ನು ಹೊಡೆದುಕೊಳ್ಳಬಾರದು – ಪಡೆದುಕೊಳ್ಳಬೇಕು : ಪತ್ರಕರ್ತ ರವೀಂದ್ರ ಜೋಶಿ

    May 15, 2026

    ಸಂತ ಅಲೋಶಿಯಸ್ ಸಭಾಂಗಣದಲ್ಲಿ ಲೋಕಾರ್ಪಣೆಗೊಂಡ ‘ವಿಂಚ್ಣಾರ್ ಕಾಣಿಯೊ’

    May 15, 2026

    ಪುಸ್ತಕ ವಿಮರ್ಶೆ | ಚಿತ್ರಪಾಡಿ ಉಪೇಂದ್ರ ಸೋಮಯಾಜಿಯವರ ‘ಕೃತಿ ಸಂಕೀರ್ಣ’

    May 15, 2026

    ವಿಶೇಷ ಲೇಖನ | ಮುಂಬೈ ಕನ್ನಡಿಗ, ಪತ್ರಕರ್ತನ ಸಾಧನೆ

    May 15, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.