Subscribe to Updates

    Get the latest creative news from FooBar about art, design and business.

    What's Hot

    ಸಿವಗಂಗ ರಂಗಮಂದಿರದಲ್ಲಿ ಯಕ್ಷಗಾನ ತರಬೇತಿ ಶಿಬಿರ ಮತ್ತು ತಾಲೀಮು | ಜುಲೈ 09

    July 6, 2026

    ಸುಜ್ಞಾನ ಮಂಟಪದಲ್ಲಿ ‘ಅಖಿಲ ಭಾರತ ಶರಣ ಸಾಹಿತ್ಯ ಸಮ್ಮೇಳನ’ | ಜುಲೈ 7 ಮತ್ತು 8

    July 6, 2026

    ಕೊಂಕಣಿ ಅಕಾಡೆಮಿ ಮುದ್ರಿತ ಕಾದಂಬರಿ ಪುಸ್ತಕಗಳ ಲೋಕಾರ್ಪಣೆ

    July 6, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ಕೊಂಕಣಿ ಅಕಾಡೆಮಿ ಮುದ್ರಿತ ಕಾದಂಬರಿ ಪುಸ್ತಕಗಳ ಲೋಕಾರ್ಪಣೆ
    Book Release

    ಕೊಂಕಣಿ ಅಕಾಡೆಮಿ ಮುದ್ರಿತ ಕಾದಂಬರಿ ಪುಸ್ತಕಗಳ ಲೋಕಾರ್ಪಣೆ

    July 6, 2026No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಕಛೇರಿಯಲ್ಲಿ ತಾರೀಕು 06 ಜುಲೈ 2026ರಂದು ಅಕಾಡೆಮಿಯು ಹಮ್ಮಿಕೊಂಡ ಕೊಂಕಣಿ ಕಾದಂಬರಿ ಸ್ಪರ್ಧೆಯ ಪ್ರಶಸ್ತಿ ವಿಜೇತ ರೋಶನ್ ಮೆಲ್ಕಿ ಸಿಕ್ವೇರಾ (ರೋಶು ಬಜ್ಪೆ)ಯವರು ಬರೆದ ‘ಹೊ ಮ್ಹಜೊ ಅಪ್ರಾಧ್’ : ಪ್ರಥಮ ಬಹುಮಾನ, ವಿನ್ಸೆಂಟ್ ಪಿಂಟೊ (ವಿನ್ಸಿ ಪಿಂಟೊ, ಆಂಜೆಲೊರ್) ಇವರು ಬರೆದ ‘ಕುದ್ರ್ಯಾಚೊ ರಾಕ್ವಲಿ’ :ದ್ವಿತೀಯ ಬಹುಮಾನ ಹಾಗೂ ಸ್ಟೀಫನ್ ಮಸ್ಕರೇನ್ಹಸ್ (ಹೇಮಾಚಾರ್ಯ) ಇವರು ಬರೆದ ‘ಆನಿ ಸಾಂಜ್ ಜಾಲಿ’ : ತೃತೀಯ ಬಹುಮಾನ ಪುಸ್ತಕಗಳನ್ನು ಕೊಂಕಣಿ ಅಕಾಡೆಮಿಯ ಅಧ್ಯಕ್ಷರಾದ ಶ್ರೀ ಜೋಕಿಂ ಸ್ಟ್ಯಾನಿ ಆಲ್ವಾರಿಸ್ರವರು ಲೋಕಾರ್ಪಣೆಗೈದರು. ಅಕಾಡೆಮಿ ರಿಜಿಸ್ಟ್ರಾರ್ರಾದ ರಾಜೇಶ್ ಜಿ., ಸ್ಥಾಯಿ ಸಮಿತಿ ಸದಸ್ಯರಾದ ನವೀನ್ ಲೋಬೊ, ದಯಾನಂದ ಮಡ್ಕೇಕರ್, ಸಮರ್ಥ್ ಭಟ್ ಹಾಗೂ ರೊನಾಲ್ಡ್ ಕ್ರಾಸ್ತಾರವರು ಉಪಸ್ಥಿತರಿದ್ದರು.

    baikady Book release konkani Literature roovari
    Share. Facebook Twitter Pinterest LinkedIn Tumblr WhatsApp Email
    Previous Articleಆಳ್ವಾಸ್ ರಂಗ ಅಧ್ಯಯನ ಕೇಂದ್ರದಲ್ಲಿ ‘ಅಭಿನಯ ಕಾರ್ಯಾಗಾರ’ಕ್ಕೆ ಚಾಲನೆ
    Next Article ಸುಜ್ಞಾನ ಮಂಟಪದಲ್ಲಿ ‘ಅಖಿಲ ಭಾರತ ಶರಣ ಸಾಹಿತ್ಯ ಸಮ್ಮೇಳನ’ | ಜುಲೈ 7 ಮತ್ತು 8
    roovari

    Add Comment Cancel Reply


    Related Posts

    ಸಿವಗಂಗ ರಂಗಮಂದಿರದಲ್ಲಿ ಯಕ್ಷಗಾನ ತರಬೇತಿ ಶಿಬಿರ ಮತ್ತು ತಾಲೀಮು | ಜುಲೈ 09

    July 6, 2026

    ಸುಜ್ಞಾನ ಮಂಟಪದಲ್ಲಿ ‘ಅಖಿಲ ಭಾರತ ಶರಣ ಸಾಹಿತ್ಯ ಸಮ್ಮೇಳನ’ | ಜುಲೈ 7 ಮತ್ತು 8

    July 6, 2026

    ಆಳ್ವಾಸ್ ರಂಗ ಅಧ್ಯಯನ ಕೇಂದ್ರದಲ್ಲಿ ‘ಅಭಿನಯ ಕಾರ್ಯಾಗಾರ’ಕ್ಕೆ ಚಾಲನೆ

    July 6, 2026

    ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದಲ್ಲಿ ‘ಅರ್ಥಾಂಕುರ-23’

    July 6, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.