ಮೈಸೂರು : ಬಿ.ಜಿ.ಎಸ್.ಬಿ.ಇಡಿ. ಕಾಲೇಜು ಕುವೆಂಪುನಗರ ಮೈಸೂರು ಇವರ ವತಿಯಿಂದ ನಿರಂತರ ಫೌಂಡೇಶನ್ (ರಿ.) ಮೈಸೂರು ಪ್ರಸ್ತುತ ಪಡಿಸುವ ಕೆ.ಪಿ. ಪೂರ್ಣಚಂದ್ರ ತೇಜಸ್ವಿಯವರು ರಚಿಸಿರುವ ‘ಕೃಷ್ಣೇಗೌಡನ ಆನೆ’ ನಾಟಕ ಪ್ರದರ್ಶನವನ್ನು ದಿನಾಂಕ 21 ಮಾರ್ಚ್ 2025ರಂದು ಅಪರಾಹ್ನ 3-00 ಗಂಟೆಗೆ ಬಿ.ಜಿ.ಎಸ್.ಬಿ.ಇಡಿ. ಕಾಲೇಜು ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಜೀವನ್ ಕುಮಾರ್ ಬಿ. ಹೆಗ್ಗೋಡು ಇವರು ಈ ನಾಟಕದ ವಿನ್ಯಾಸ ಮತ್ತು ನಿರ್ದೇಶನ ಮಾಡಿರುತ್ತಾರೆ.
Subscribe to Updates
Get the latest creative news from FooBar about art, design and business.
ಮೈಸೂರಿನ ಬಿ.ಜಿ.ಎಸ್.ಬಿ.ಇಡಿ. ಕಾಲೇಜು ಸಭಾಂಗಣದಲ್ಲಿ ‘ಕೃಷ್ಣೇಗೌಡನ ಆನೆ’ ನಾಟಕ ಪ್ರದರ್ಶನ | ಮಾರ್ಚ್ 21
No Comments1 Min Read
Previous Articleಉಪ್ಪಿನಕುದ್ರು ಗೊಂಬೆ ಮನೆಯಲ್ಲಿ ‘ಭಕ್ತಿ ಸಂಗೀತ’ ಕಾರ್ಯಕ್ರಮ | ಮಾರ್ಚ್ 23