Subscribe to Updates

    Get the latest creative news from FooBar about art, design and business.

    What's Hot

    ಪುಸ್ತಕ ಬಹುಮಾನಕ್ಕಾಗಿ ಜಾನಪದ ಕೃತಿ ಆಹ್ವಾನ | ಕೊನೆಯ ದಿನಾಂಕ ಜೂನ್ 30

    June 16, 2025

    “ನುಡಿಮುತ್ತು” ಕೃತಿಲೋಕಾರ್ಪಣೆ | ಜೂನ್ 18

    June 16, 2025

    ಕೊಡಿಯಾಲ್‌ಗುತ್ತು ಕಲೆ ಮತ್ತು ಸಂಸ್ಕೃತಿ ಕೇಂದ್ರದಲ್ಲಿ ಬೈಠಕ್ @ ಕೊಡಿಯಾಲ್‌ಗುತ್ತು ಸಂಗೀತ ಕಛೇರಿ | ಜೂನ್ 21

    June 16, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕುಂದಾಪುರದಲ್ಲಿ ತಾಲೂಕು ಮಟ್ಟದ ಕವಿಗೋಷ್ಠಿ – ‘ಮೇ ತಿಂಗಳ ಓದು’
    Literature

    ಕುಂದಾಪುರದಲ್ಲಿ ತಾಲೂಕು ಮಟ್ಟದ ಕವಿಗೋಷ್ಠಿ – ‘ಮೇ ತಿಂಗಳ ಓದು’

    May 25, 2023Updated:August 19, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕುಂದಾಪುರ : ಸಮುದಾಯ ಸಾಂಸ್ಕೃತಿಕ ಸಂಘಟನೆ (ರಿ.) ಕುಂದಾಪುರ ಇವರು ಜೆ.ಸಿ.ಐ. ಚಾರಿಟೇಬಲ್ ಟ್ರಸ್ಟ್ ಸಹಕಾರದೊಂದಿಗೆ ಪ್ರಸ್ತುತ ಪಡಿಸುವ ‘ಮೇ ತಿಂಗಳ ಓದು’ ಅವಿಭಜಿತ ಕುಂದಾಪುರ ತಾಲೂಕು ಮಟ್ಟದ ಕವಿಗೋಷ್ಠಿಯು ದಿನಾಂಕ 28-05-2023ರಂದು ಕುಂದಾಪುರದ ಜೆ.ಎಲ್.ಬಿ. ರಸ್ತೆಯಲ್ಲಿರುವ ಜೆ.ಸಿ.ಐ. ಭವನದಲ್ಲಿ ನಡೆಯಲಿದೆ.

    ವಿಲ್ಸನ್ ಕಟೀಲ್ ಇವರ ಅಧ್ಯಕ್ಷತೆಯಲ್ಲಿ ಹಾಗೂ ರೇಖಾ ಬನ್ನಾಡಿ, ರಾಮಕೃಷ್ಣ ಹೇರ್ಳೆ, ಸುಧಾ ಅಡುಕಳ, ಅಭಿಲಾಷಾ ಹಂದೆ, ಅಬ್ದುಲ್ ರವೂಫ್ ಇವರುಗಳ ವಿಶೇಷ ಉಪಸ್ಥಿತಿಯಲ್ಲಿ ಈ ಕವಿಗೋಷ್ಠಿಯು ನಡೆಯಲಿದೆ.

    ಈ ಕಾರ್ಯಕ್ರಮದಲ್ಲಿ ಶಂಕರ ಕೆಂಚನೂರು, ಶಶಿಧರ ಹೆಮ್ಮಾಡಿ, ಉದಯ ಗಾಂವಕರ, ಸಂತೋಷ ಗುಡ್ಡಿಯಂಗಡಿ, ವಿಜಯಶ್ರೀ ಹಾಲಾಡಿ, ಸಂಪೂರ್ಣಾನಂದ ಬಳ್ಳೂರು, ಜಯಲಕ್ಷ್ಮಿ ಸತೀಶ್, ಶರತ್ ಶೆಟ್ಟಿ ವಂಡ್ಸೆ, ಸಚಿನ್ ಅಂಕೋಲ, ವಿಜಯಕುಮಾರ ಕುಂಭಾಶಿ, ಮಂಜುನಾಥ್ ಚಾಂದ್, ರಾಮು ಯು. ಸಿರಿಗೆರೆ, ಉಪ್ಪಿನಕುದ್ರು, ಸುಜಿತ್ ಕಾರ್ಕಳ, ರೇವತಿ ರಾಮ್, ಶ್ರೀಕಲಾ ಅಮರೇಶ ಶೆಟ್ಟಿಗಾರ, ವಿನಯಾ ಕೌಂಜೂರು, ಮಂಜುನಾಥ ಮಧ್ಯಸ್ಥ, ಲೋಲಾಕ್ಷಿ ಮರವಂತೆ, ಗಣೇಶ ಭಟ್, ರಾಘವೇಂದ್ರ ಡಿ. ಆಲೂರು, ದಿಶಾ ಗುಲ್ವಾಡಿ, ಅಶೋಕ ತೆಕ್ಕಟ್ಟೆ, ಸಿಂಧೂ ಎಚ್. ಐತಾಳ, ಮಹಾಬಲ ಕೆ. ಮರವಂತೆ ಮುಂತಾದ ಕವಿಗಳು ಭಾಗವಹಿಸಲಿದ್ದಾರೆ.

    ಈ ಕವಿಗೋಷ್ಠಿಗೆ ಸಮುದಾಯ ಕುಂದಾಪುರ ಇದರ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು ಸರ್ವರಿಗೂ ಸ್ವಾಗತ ಬಯಸುತ್ತಾರೆ.

    Share. Facebook Twitter Pinterest LinkedIn Tumblr WhatsApp Email
    Previous Articleಎಡನೀರಿನಲ್ಲಿ ರಂಗ ಚಿನ್ನಾರಿಯ ವಾಷಿ೯ಕೋತ್ಸವ   
    Next Article ಭರತನಾಟ್ಯ ಸ್ಪರ್ಧೆಗೆ ಅರ್ಜಿಗಳ ಆಹ್ವಾನ
    roovari

    Add Comment Cancel Reply


    Related Posts

    ಪುಸ್ತಕ ಬಹುಮಾನಕ್ಕಾಗಿ ಜಾನಪದ ಕೃತಿ ಆಹ್ವಾನ | ಕೊನೆಯ ದಿನಾಂಕ ಜೂನ್ 30

    June 16, 2025

    ಪುಸ್ತಕ ವಿಮರ್ಶೆ | ನಿರಂಜನರ ‘ಚಿರಸ್ಮರಣೆ’

    June 16, 2025

    ಉಡುಪಿಯ ಎಂ.ಜಿ.ಎಂ. ಕಾಲೇಜಿನಲ್ಲಿ ಸುಪ್ತದೀಪ್ತಿಯವರ ನೂತನ ಕೃತಿಗಳ ಅನಾವರಣ | ಜೂನ್ 21

    June 16, 2025

    ಪಾರ್ವತಿ ಜಿ. ಐತಾಳರ ‘ಮಲೆಯಾಳ ಸಾಹಿತ್ಯದಲ್ಲಿ ಮಹಿಳಾ ಧ್ವನಿಗಳು’ ಕೃತಿ ಲೋಕಾರ್ಪಣೆ

    June 16, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.