Subscribe to Updates

    Get the latest creative news from FooBar about art, design and business.

    What's Hot

    ಪರಿಚಯ | ಯಕ್ಷ ಪ್ರತಿಭೆಯ ಕಲಾವಲ್ಲರಿ – ಶ್ರುತಿ ಭಟ್ ಮಾರಣಕಟ್ಟೆ

    July 6, 2025

    ಕರ್ನಾಟಕ ಕರಾವಳಿ ನೃತ್ಯಕಲಾ ಪರಿಷತ್ತಿನ ಅವಿಭಜಿತ ದ. ಕ. ಜಿಲ್ಲಾ ಅಧ್ಯಕ್ಷರಾಗಿ ಕಲಾಶ್ರೀ ರಾಜಶ್ರೀ ಉಳ್ಳಾಲ್ ಆಯ್ಕೆ

    July 5, 2025

    ಶತಾವಧಾನಿ ಡಾ. ಆರ್. ಗಣೇಶ್ ಇವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

    July 5, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ‘ಅರಿವು ತಿಳಿವು’ ಸರಣಿಯಲ್ಲಿ ‘ಛಾಂದೋಗ್ಯ ಉಪನಿಷತ್ತು’ ಬಗ್ಗೆ ಉಪನ್ಯಾಸ
    Literature

    ‘ಅರಿವು ತಿಳಿವು’ ಸರಣಿಯಲ್ಲಿ ‘ಛಾಂದೋಗ್ಯ ಉಪನಿಷತ್ತು’ ಬಗ್ಗೆ ಉಪನ್ಯಾಸ

    October 31, 2024Updated:January 7, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕಾರ್ಕಳ : ಕನ್ನಡ ಸಂಘ ಕಾಂತಾವರ, ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕಾರ್ಕಳ ಸಮಿತಿ ಮತ್ತು ಅಲ್ಲಮಪ್ರಭು ಪೀಠ ಕಾಂತಾವರ ಇವುಗಳ ಸಹಯೋಗದಲ್ಲಿ ತಿಂಗಳ ಉಪನ್ಯಾಸ ಸರಣಿ ‘ಅರಿವು ತಿಳಿವು’ ಕಾರ್ಯಕ್ರಮವು ದಿನಾಂಕ 26 ಅಕ್ಟೋಬರ್ 2024ರಂದು ಕಾರ್ಕಳದ ಹೋಟೆಲ್ ಪ್ರಕಾಶ್ ಇದರ ಸಂಭ್ರಮ ಸಭಾಂಗಣದಲ್ಲಿ ನಡೆಯಿತು.

    ಕಾರ್ಯಕ್ರಮದಲ್ಲಿ ‘ಛಾಂದೋಗ್ಯ ಉಪನಿಷತ್ತು’ ಇದರ ಕುರಿತು ಉಪನ್ಯಾಸ ನೀಡಲು ಆಗಮಿಸಿದ ಶೃಂಗೇರಿಯ ಕೇಂದ್ರೀಯ ಸಂಸ್ಕೃತ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕರಾಗಿರುವ ಡಾ. ರಾಹುಲ್ ರಾಜಶೇಖರ ಭಟ್ ಮಾತನಾಡಿ “ಎಲ್ಲ ಉಪನಿಷತ್ತುಗಳ ಸಾರವನ್ನು ಹೊಂದಿರುವ ಛಾಂದೋಗ್ಯ ಉಪನಿಷತ್ತು ಮೋಕ್ಷದೆಡೆಗೆ ಸಾಗಲು ಪೂರಕವಾಗುವ ವಿವಿಧ ಉಪಾಸನಾ ವಿಧಿಗಳನ್ನು ತಿಳಿಸಿಕೊಡುತ್ತದೆ. ಉಪಾಸನೆ ಮತ್ತು ನಿಷ್ಕಾಮ ಕರ್ಮದಿಂದ ಮನಸ್ಸಿನ ಏಕಾಗ್ರತೆ ಮತ್ತು ಚಿತ್ತಶುದ್ಧಿಯನ್ನು ಹೊಂದಿ ಮೋಕ್ಷವನ್ನು ಹೊಂದುವ ಬಗೆಯನ್ನು ಛಾಂದೋಗ್ಯ ಉಪನಿಷತ್ತು ವಿವರಿಸುತ್ತದೆ. ಮೋಕ್ಷಾಪೇಕ್ಷಿಗಳಿಗೆ ಇದು ಉತ್ತಮ ಮಾರ್ಗದರ್ಶಿಯಾಗಿದೆ.” ಎಂದರು.

    ಅ. ಭಾ. ಸಾ. ಪ. ಇದರ ಗೌರವಾಧ್ಯಕ್ಷರಾದ ನಿತ್ಯಾನಂದ ಪೈಯವರು ಅಧ್ಯಕ್ಷತೆ ವಹಿಸಿದ್ದರು. ಕು. ಶಾರ್ವರಿ ಪ್ರಾರ್ಥಿಸಿ, ಸುಲೋಚನಾ ಬಿ.ವಿ. ಸ್ವಾಗತಿಸಿ, ಜಯಶ್ರೀ ಆದಿರಾಜ ಅಜ್ರ ಅತಿಥಿಗಳನ್ನು ಪರಿಚಯಿಸಿ, ಡಾ. ಸುಮತಿ ಪಿ. ಕಾರ್ಯಕ್ರಮ ನಿರ್ವಹಿಸಿ, ಮಿತ್ರಪ್ರಭಾ ಹೆಗ್ಡೆ ವಂದಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಸಾಣೇಹಳ್ಳಿಯಲ್ಲಿ ‘ರಾಷ್ಟ್ರೀಯ ನಾಟಕೋತ್ಸವ’ | ನವೆಂಬರ್ 4ರಿಂದ 9
    Next Article ಮಂಗಳೂರಿನ ಪುರಭವನದಲ್ಲಿ ನಾಟ್ಯಾರಾಧನಾ ಕಲಾ ಕೇಂದ್ರದಿಂದ ‘ತ್ರಿವರ್ಣ ದೀಪ’ | ನವೆಂಬರ್ 03
    roovari

    Add Comment Cancel Reply


    Related Posts

    ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ವಾಚನ ವ್ಯಾಖ್ಯಾನ ಕಾರ್ಯಕ್ರಮ

    July 5, 2025

    Book review | The Gory Account of Genocide in the Heaven of India

    July 5, 2025

    ಕೆನರಾ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ 108ನೇಯ ಸಾಹಿತ್ಯ ಅಭಿರುಚಿ ಕಾರ್ಯಕ್ರಮ

    July 5, 2025

    ಯಕ್ಷಗಾನ ಮಾರ್ಗದರ್ಶಿ ಶಿಬಿರದ ಸಮಾರೋಪ ಸಮಾರಂಭ ಮತ್ತು ಪ್ರಶಸ್ತಿ ಪ್ರದಾನ

    July 5, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.