Subscribe to Updates

    Get the latest creative news from FooBar about art, design and business.

    What's Hot

    ಕರುಂಬಿತ್ತಿಲ್ ಸಂಗೀತ ಶಿಬಿರದ ಸಮಾರೋಪ ಸಮಾರಂಭ

    May 30, 2025

    ಮೈಸೂರಿನ ನಟನ ರಂಗಶಾಲೆಯಲ್ಲಿ ‘#36 ಸತಿ ಸಾವಿತ್ರಿ ನಿವಾಸ’ ಕನ್ನಡ ನಾಟಕ ಪ್ರದರ್ಶನ | ಜೂನ್ 01

    May 30, 2025

    ಖ್ಯಾತ ಸಾಹಿತಿ ಎಚ್. ಎಸ್. ವೆಂಕಟೇಶಮೂರ್ತಿ ನಿಧನ

    May 30, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಲೋಕಮಾತೆ ಅಹಲ್ಯಾದೇವಿ ಹೋಳ್ಕರ್ ಜೀವನ ಮತ್ತು ಸಾಧನೆ ಕುರಿತು ಉಪನ್ಯಾಸ | ಮಾರ್ಚ್ 22
    Literature

    ಲೋಕಮಾತೆ ಅಹಲ್ಯಾದೇವಿ ಹೋಳ್ಕರ್ ಜೀವನ ಮತ್ತು ಸಾಧನೆ ಕುರಿತು ಉಪನ್ಯಾಸ | ಮಾರ್ಚ್ 22

    March 20, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬೆಂಗಳೂರು : ಸಂಸ್ಕಾರ ಭಾರತೀ ಕರ್ನಾಟಕ (ನೋಂ) ಕಲೆ ಮತ್ತು ಸಾಹಿತ್ಯಕ್ಕೆ ಸಮರ್ಪಿತವಾದ ರಾಷ್ಟ್ರೀಯ ಸಂಸ್ಥೆ, ಕರ್ನಾಟಕ ದಕ್ಷಿಣ ಪ್ರಾಂತ ಸಾಹಿತ್ಯ ವಿಭಾಗ ಸಹಯೋಗದಲ್ಲಿ ಇಂದಿರಾಗಾಂಧಿ ರಾಷ್ಟ್ರೀಯ ಕಲಾ ಕೇಂದ್ರ ಬೆಂಗಳೂರು ಅರ್ಪಿಸುವ ಲೋಕಮಾತೆ ಅಹಲ್ಯಾದೇವಿ ಹೋಳ್ಕರ್ ಜೀವನ ಮತ್ತು ಸಾಧನೆ ಕುರಿತು ಉಪನ್ಯಾಸವನ್ನು ದಿನಾಂಕ 22 ಮಾರ್ಚ್ 2025ರಂದು ಮಧ್ಯಾಹ್ನ 3-30 ಗಂಟೆಗೆ ಬೆಂಗಳೂರಿನ ಇಂದಿರಾಗಾಂಧಿ ರಾಷ್ಟ್ರೀಯ ಕಲಾ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿದೆ. ಇಂದಿರಾಗಾಂಧಿ ರಾಷ್ಟ್ರೀಯ ಕಲಾ ಕೇಂದ್ರದ ನಿರ್ದೇಶಕರಾದ ಮಹೇಂದ್ರ ಡಿ. ಇವರು ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಅಖಿಲ ಭಾರತ ಕಾರ್ಯದರ್ಶಿ ಅಶುತೋಷ್ ಆದೋನಿ ಇವರು ಉಪನ್ಯಾಸ ನೀಡಲಿದ್ದಾರೆ.

    baikady Literature roovari
    Share. Facebook Twitter Pinterest LinkedIn Tumblr WhatsApp Email
    Previous Article‘ಕಾವ್ಯ ಸಂಸ್ಕೃತಿ ಯಾನ’ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಜನರೆಡೆಗೆ ಕಾವ್ಯ ಒಂಭತ್ತನೇ ಕವಿಗೋಷ್ಠಿ | ಮಾರ್ಚ್ 23
    Next Article ಉಡುಪಿಯಲ್ಲಿ ‘ಮಲಬಾರ್ ವಿಶ್ವರಂಗ ಪುರಸ್ಕಾರ 2024’ ಪ್ರದಾನ | ಮಾರ್ಚ್ 26
    roovari

    Add Comment Cancel Reply


    Related Posts

    ಕರುಂಬಿತ್ತಿಲ್ ಸಂಗೀತ ಶಿಬಿರದ ಸಮಾರೋಪ ಸಮಾರಂಭ

    May 30, 2025

    ಮೈಸೂರಿನ ನಟನ ರಂಗಶಾಲೆಯಲ್ಲಿ ‘#36 ಸತಿ ಸಾವಿತ್ರಿ ನಿವಾಸ’ ಕನ್ನಡ ನಾಟಕ ಪ್ರದರ್ಶನ | ಜೂನ್ 01

    May 30, 2025

    ಖ್ಯಾತ ಸಾಹಿತಿ ಎಚ್. ಎಸ್. ವೆಂಕಟೇಶಮೂರ್ತಿ ನಿಧನ

    May 30, 2025

    ಬೇಸಿಗೆ ರಂಗ ಶಿಬಿರದ ವಿದ್ಯಾರ್ಥಿಗಳಿಂದ ‘ಆಷಾಢದ ಒಂದು ದಿನ’ ನಾಟಕ ಪ್ರದರ್ಶನ | ಮೇ 31

    May 30, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.