Subscribe to Updates

    Get the latest creative news from FooBar about art, design and business.

    What's Hot

    ಪುತ್ತೂರು ಕಾಂಚನದಲ್ಲಿ ಸಂಗೀತ ಕಲಾ ಶಾಲೆ ಲೋಕಾರ್ಪಣೆ | ಫೆಬ್ರುವರಿ 05ರಿಂದ 07

    February 2, 2026

    ಕಟೀಲಿನ ‘ಚಿತ್ರಕೂಟ’ದಲ್ಲಿ ಭಾಗವಹಿಸಲು ಚಿತ್ರಕಲಾವಿದರಿಗೆ ಆಹ್ವಾನ | ಕೊನೆಯ ದಿನಾಂಕ ಫೆಬ್ರವರಿ 25

    February 2, 2026

    ಉಡುಪಿಯಲ್ಲಿ ಶ್ರೀ ಪುರಂದರದಾಸರು ಹಾಗೂ ಸಂಗೀತ ತ್ರಿಮೂರ್ತಿ ಉತ್ಸವ -2026 | ಫೆಬ್ರವರಿ 06ರಿಂದ 08

    February 2, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಪತ್ರ ಲೇಖನ ಸ್ಪರ್ಧೆ
    Competition

    ಪತ್ರ ಲೇಖನ ಸ್ಪರ್ಧೆ

    February 4, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಡುಪಿ: ಅಂಚೆ ಇಲಾಖೆಯ ವತಿಯಿಂದ ಯು. ಪಿ. ಯು ಇಂಟರ್‌ನ್ಯಾಷನಲ್ ಲೆಟರ್ ರೈಟಿಂಗ್ ಕಾಂಪಿಟೇಶನ್ ಪ್ರಯುಕ್ತ 9 ರಿಂದ 15 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಇಮ್ಯಾಜಿನ್ ಯು ಆರ್ ದ ಓಷನ್. ರೈಟ್ ಎ ಲೆಟರ್ ಟು ಸಮ್‌ಒನ್ ಎನಿಂಗ್ ವೈ ಅಂಡ್ ಹೌ ದೇ ಶುಡ್ ಟೇಕ್ ಗುಡ್ ಕೇರ್ ಆಫ್ ಯು ವಿಷಯದ ಕುರಿತು ಪತ್ರಲೇಖನ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಸ್ಪರ್ಧಾಳುಗಳು ಪತ್ರಲೇಖನವನ್ನು ಹಿಂದಿ, ಇಂಗ್ಲೀಷ್ ಅಥವಾ ಪ್ರಾದೇಶಿಕ ಭಾಷೆಯಲ್ಲಿ 800 ಶಬ್ದಗಳು ಮೀರದಂತೆ ಕೈಬರಹದಲ್ಲಿ ನಿಗದಿಪಡಿಸಿದ ಕೇಂದ್ರದಲ್ಲಿ ಬರೆಯಬಹುದಾಗಿದೆ.
    ಆಸಕ್ತ ವಿದ್ಯಾರ್ಥಿಗಳು ತಮ್ಮ ಅರ್ಜಿಯನ್ನು ತಮ್ಮ ಶಾಲೆಯ ಮುಖಾಂತರ 20 ಫೆಬ್ರವರಿ 2025ರ ಒಳಗಾಗಿ ಅಂಚೆ ಅಧೀಕ್ಷಕರು, ಉಡುಪಿ ಅಂಚೆ ವಿಭಾಗ, ಉಡುಪಿ-576101 ಇಲ್ಲಿಗೆ ಸಲ್ಲಿಸಬಹುದಾಗಿದೆ. ಅತ್ಯುತ್ತಮ ಮೂರು ಪತ್ರ ಲೇಖನಗಳಿಗೆ ಬಹುಮಾನಗಳನ್ನು ದೇಶೀಯ ರೂಪಾಯಿ 50,000, 25,000, 10,000 ಮತ್ತು ಕರ್ನಾಟಕ ವೃತ್ತ ಮಟ್ಟದಲ್ಲಿ 25,000, 10,000 ಮತ್ತು 5,000 . ನೀಡಲಾಗುವುದು ಎಂದು ಉಡುಪಿ ವಿಭಾಗದ ಅಂಚೆ ಅಧೀಕ್ಷಕರ ಕಚೇರಿ ತಿಳಿಸಿದೆ.

    competition
    Share. Facebook Twitter Pinterest LinkedIn Tumblr WhatsApp Email
    Previous Articleಬ್ಯಾರಿ ಬರಹಗಾರರ ಸ್ನೇಹಕೂಟ | ಫೆಬ್ರವರಿ 14
    Next Article ವಿಶೇಷ ಲೇಖನ – ಭಾರತೀಯ ಸೃಜನಶೀಲ ನಟಿ ಭಾರ್ಗವಿ ನಾರಾಯಣ್
    roovari

    Add Comment Cancel Reply


    Related Posts

    ಕಟೀಲಿನ ‘ಚಿತ್ರಕೂಟ’ದಲ್ಲಿ ಭಾಗವಹಿಸಲು ಚಿತ್ರಕಲಾವಿದರಿಗೆ ಆಹ್ವಾನ | ಕೊನೆಯ ದಿನಾಂಕ ಫೆಬ್ರವರಿ 25

    February 2, 2026

    ಪುಸ್ತಕ ಬಹುಮಾನಕ್ಕೆ ಕೃತಿ ಆಹ್ವಾನ | ಕೊನೆಯ ದಿನಾಂಕ ಮಾರ್ಚ್ 31

    January 31, 2026

    ‘ವಿಜಯಾ ದಬ್ಬೆ ಸಾಹಿತ್ಯ ಪ್ರಶಸ್ತಿ’ಗೆ ಕಥಾಸಂಕಲನ ಆಹ್ವಾನ | ಕೊನೆಯ ದಿನಾಂಕ ಫೆಬ್ರುವರಿ 28

    January 30, 2026

    ‘ಸಾಹಿತ್ಯ ಪುರಸ್ಕಾರ’ಕ್ಕೆ ಕವನ ಸಂಕಲನ ಆಹ್ವಾನ

    January 29, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.