Subscribe to Updates

    Get the latest creative news from FooBar about art, design and business.

    What's Hot

    ಬೆಂಗಳೂರಿನ ಕಲಾಗ್ರಾಮದಲ್ಲಿ ‘ಜೀಕೆ ಮಾಸ್ತರರ ಪ್ರಣಯ ಪ್ರಸಂಗ’ ನಾಟಕ | ಮೇ 24

    May 23, 2026

    ಕನಕದಾಸರ ಸಮಗ್ರ ಸಾಹಿತ್ಯ ಕೊಂಕಣಿ ಭಾಷೆಗೆ ಭಾಷಾಂತರ

    May 23, 2026

    ಮಂಗಳೂರಿನ ಶ್ರೀ ರಾಮಕೃಷ್ಣ ಮಠದಲ್ಲಿ ‘ದಾಸ ಸುಧಾ ಲಹರಿ’ | ಮೇ 24  

    May 23, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ನಟನದಲ್ಲಿ ‘ಲವ್ ಲೆಟರ್ಸ್’ ನಾಟಕ ಪ್ರದರ್ಶನ | ಆಗಸ್ಟ್ 31
    Drama

    ನಟನದಲ್ಲಿ ‘ಲವ್ ಲೆಟರ್ಸ್’ ನಾಟಕ ಪ್ರದರ್ಶನ | ಆಗಸ್ಟ್ 31

    August 29, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮೈಸೂರು : ಮಂಡ್ಯ ರಮೇಶ್ ಅವರ ನಟನ ರಂಗಶಾಲೆಯು ನಟನವು ವಾರಾಂತ್ಯ ರಂಗ ಪ್ರದರ್ಶನಗಳನ್ನು ನಡೆಸುತ್ತಿದ್ದು, ದಿನಾಂಕ 31 ಆಗಸ್ಟ್ 2025ರಂದು ಮಧ್ಯಾಹ್ನ 3-00 ಹಾಗೂ ಸಂಜೆ 6-30 ಗಂಟೆಗೆ ರಾಮಕೃಷ್ಣನಗರದಲ್ಲಿರುವ ನಟನ ರಂಗಶಾಲೆಯಲ್ಲಿ ಬೆಂಗಳೂರು ಥಿಯೇಟರ್ ಕಲೆಕ್ಟಿವ್ ಪ್ರಸ್ತುತ ಪಡಿಸುವ ಎ.ಆರ್. ಗರ್ನಿ ಅವರ ‘ಲವ್ ಲೆಟರ್ಸ್’ ನಿನ್ನ ಪ್ರೀತಿಯ ನಾನು! ನಾಟಕವು ಪ್ರದರ್ಶನಗೊಳ್ಳಲಿದೆ.

    ನಾಟಕದ ವಿನ್ಯಾಸ ಜಿ. ಜಯಂತ್ ಮತ್ತು ನಿಶಾಂತ್ ಗುರುಮೂರ್ತಿ ಅವರದ್ದು. ನಾಟಕದ ರೂಪಾಂತರ ಮತ್ತು ನಿರ್ದೇಶನ ವೆಂಕಟೇಶ್ ಪ್ರಸಾದ್ ಅವರದ್ದು. ಪ್ರಧಾನ ಭೂಮಿಕೆಯಲ್ಲಿ ರಂಗಭೂಮಿ, ಸಿನಿಮಾ ಕಲಾವಿದ ಕಿಶೋರ್ ಕುಮಾರ್ ಹಾಗೂ ನಿರೂಪಕಿ, ನಟಿ ಸಿರಿ ರವಿಕುಮಾ‌ರ್ ಅಭಿನಯಿಸಲಿದ್ದಾರೆ. ರಂಗಾಸಕ್ತರು ಹೆಚ್ಚಿನ ಮಾಹಿತಿಗಾಗಿ ಮೊ. 72595 37777, 94804 68327 ಮತ್ತು 98455 95505 ಸಂಪರ್ಕಿಸಿರಿ.

    baikady drama roovari
    Share. Facebook Twitter Pinterest LinkedIn Tumblr WhatsApp Email
    Previous Articleತಿರುವನಂತಪುರದಲ್ಲಿ ಬಹುಭಾಷಾ ಕವಿ ಸಂಗಮ ‘ಅನಂತಪುರಿ ಗಡಿನಾಡ ಕನ್ನಡ ಸಂಸ್ಕೃತಿ ಉತ್ಸವ’
    Next Article ಗೋಪಾಲಕೃಷ್ಣ ದೇವಸ್ಥಾನದಲ್ಲಿ ತೆಂಕುತಿಟ್ಟು ಹಿಮ್ಮೇಳ ತರಗತಿ
    roovari

    Add Comment Cancel Reply


    Related Posts

    ಬೆಂಗಳೂರಿನ ಕಲಾಗ್ರಾಮದಲ್ಲಿ ‘ಜೀಕೆ ಮಾಸ್ತರರ ಪ್ರಣಯ ಪ್ರಸಂಗ’ ನಾಟಕ | ಮೇ 24

    May 23, 2026

    ಕನಕದಾಸರ ಸಮಗ್ರ ಸಾಹಿತ್ಯ ಕೊಂಕಣಿ ಭಾಷೆಗೆ ಭಾಷಾಂತರ

    May 23, 2026

    ಮಂಗಳೂರಿನ ಶ್ರೀ ರಾಮಕೃಷ್ಣ ಮಠದಲ್ಲಿ ‘ದಾಸ ಸುಧಾ ಲಹರಿ’ | ಮೇ 24  

    May 23, 2026

    ಪುಸ್ತಕ ವಿಮರ್ಶೆ | ದಾಸ ಸಾಹಿತ್ಯದ ಗುಣಾತಿಶಯಗಳ ಶೋಧ

    May 23, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.