Subscribe to Updates

    Get the latest creative news from FooBar about art, design and business.

    What's Hot

    ಮಂಗಳೂರಿನಲ್ಲಿ ‘ಪ್ರೇರಣಾ 5’ ಸಂಗೀತ ಕಛೇರಿ ಮತ್ತು ಭರತನಾಟ್ಯ ಪ್ರದರ್ಶನ | ಫೆಬ್ರವರಿ 28

    February 27, 2026

    ಐವರು ಸಾಹಿತಿಗಳಿಗೆ ಬ್ಯಾರಿವಾರ್ತೆ ಗೌರವ ಪ್ರಶಸ್ತಿ

    February 27, 2026

    ತಮಿಳುನಾಡಿನ ಪ್ರಸಿದ್ಧ ದೇವಾಲಯಗಳಲ್ಲಿ ‘ನಾಟ್ಯಾಂಜಲಿ ಉತ್ಸವ’

    February 27, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವದ ಅಂಗವಾಗಿ ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆ | ಕೊನೆಯ ದಿನಾಂಕ ಸೆಪ್ಟೆಂಬರ್ 4 
    Competition

    ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವದ ಅಂಗವಾಗಿ ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆ | ಕೊನೆಯ ದಿನಾಂಕ ಸೆಪ್ಟೆಂಬರ್ 4 

    September 1, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಡಿಕೇರಿ : ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವದ ಅಂಗವಾಗಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕೊಡಗು ಜಿಲ್ಲಾ ಸಂಸ್ಥೆ, ಕೊಡವ ಮಕ್ಕಡ ಕೂಟ ಸಹಯೋಗದಲ್ಲಿ ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆ ಏರ್ಪಡಿಸಲಾಗಿದೆ ಎಂದು ಪ್ರಧಾನ ಕಾರ್ಯದರ್ಶಿ ರೆಜಿತ್ ಕುಮಾರ್ ಗುಹ್ಯ ತಿಳಿಸಿದ್ದಾರೆ.

    ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ಬಿ. ದೇವಯ್ಯ (ಮಹಾವೀರ ಚಕ್ರ ಪುರಸ್ಕೃತರು) ಅವರ 58ನೇ ಪುಣ್ಯಸ್ಮರಣೆ ದಿನಾಚರಣೆ ಸೆಪ್ಟೆಂಬರ್ 7ರಂದು ಜರುಗಲಿದ್ದು, ಆ ಪ್ರಯುಕ್ತ ಕೊಡಗು ಜಿಲ್ಲಾ ಸಂಸ್ಥೆಯ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ‘ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ದೇವಯ್ಯ’ ಅವರ ಬಗ್ಗೆ ಪ್ರಬಂಧ ಸ್ಪರ್ಧೆ ಏರ್ಪಡಿಸಲಾಗಿದೆ. ಸೆಪ್ಟೆಂಬರ್ 7ರಂದು ಮಧ್ಯಾಹ್ನ 2.30 ಗಂಟೆಗೆ ಮಡಿಕೇರಿ ಪತ್ರಿಕಾ ಭವನ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಆಸಕ್ತ ವಿದ್ಯಾರ್ಥಿಗಳು ಸೆಪ್ಟೆಂಬರ್ 4ರ ಒಳಗಾಗಿ ಪ್ರಬಂಧವನ್ನು ಪ್ರೆಸ್ ಕ್ಲಬ್‌ ಕಚೇರಿಗೆ ತಲುಪಿಸಲು ಕೋರಲಾಗಿದೆ. ಹೆಚ್ಚಿನ ಮಾಹಿತಿಗೆ ಪ್ರೆಸ್ ಕ್ಲಬ್ ಖಜಾಂಚಿ ಬೊಳ್ಳಜಿರ ಬಿ. ಅಯ್ಯಪ್ಪ 9880778047 ಅವರನ್ನು ಸಂಪರ್ಕಿಸಲು ಕೋರಲಾಗಿದೆ.

    Share. Facebook Twitter Pinterest LinkedIn Tumblr WhatsApp Email
    Previous Articleಪುತ್ತೂರಿನಲ್ಲಿ ತುಳು ಅಪ್ಪೆ ಕೂಟ ಉದಿಪನ, ತಮ್ಮನ ಬಲ್ಮನ, ಪಂಚ ಮಿನದನ ಲೇಸ್ 
    Next Article ಮಂಗಳೂರು ಪುರಭವನದಲ್ಲಿ ‘ಬೊಳ್ಳಿ ಮಲೆತ ಶಿವಶಕ್ತಿಲು’ ತುಳು ಪೌರಾಣಿಕ ನಾಟಕ ಪ್ರದರ್ಶನ 
    roovari

    Add Comment Cancel Reply


    Related Posts

    ನಂದಿನಿ ನದಿಯ ಕುದ್ರುವಿನಲ್ಲಿ ಮೂಲ್ಕಿ ತಾಲೂಕು ಮೂರನೆಯ ಕನ್ನಡ ಸಾಹಿತ್ಯ ಸಮ್ಮೇಳನ | ಮಾರ್ಚ್ 01

    February 25, 2026

    ‘ಮಹಾಶ್ವೇತಾದೇವಿ ಜನ್ಮ ಶತಮಾನೋತ್ಸವ ಪ್ರಶಸ್ತಿ’ಗೆ ಕಥಾಸಂಕಲನ ಆಹ್ವಾನ | ಕೊನೆಯ ದಿನಾಂಕ ಮಾರ್ಚ್ 25

    February 23, 2026

    ಶಿವಪಾಡಿ ವೈಭವದಲ್ಲಿ ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ‘ನರ್ತನ 2026’

    February 18, 2026

    ಉದಯೋನ್ಮುಖ ಕವಿಗಳಿಗೆ ಕವನ ಸ್ಪರ್ಧೆ | ಕೊನೆಯ ದಿನಾಂಕ ಫೆಬ್ರವರಿ 28

    February 17, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.