Subscribe to Updates

    Get the latest creative news from FooBar about art, design and business.

    What's Hot

    ಬೆಂಗಳೂರಿನಲ್ಲಿ ಎಂ.ವಿ. ಸೂರಪ್ಪ ಸ್ಮರಣಾರ್ಥ ದತ್ತಿ ಉಪನ್ಯಾಸ | ಮೇ 16

    May 13, 2026

    ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘದ ವತಿಯಿಂದ ಬಸವ ಜಯಂತಿ ಹಾಗೂ ಕಾರ್ಮಿಕ ದಿನಾಚರಣೆ

    May 13, 2026

    ನೃತ್ಯ ವಿಮರ್ಶೆ | ದೈವೀಕ ಸಾಕ್ಷಾತ್ಕಾರದ ಗೌರಿ ಕೃಷ್ಣಳ ಸಾತ್ವಿಕಾಭಿನಯ

    May 13, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ‘ಮಲಬಾರ್ ವಿಶ್ವರಂಗ ಪುರಸ್ಕಾರ-2026’ಕ್ಕೆ ಐವರು ಹಿರಿಯ ರಂಗಕರ್ಮಿಗಳು
    Awards

    ‘ಮಲಬಾರ್ ವಿಶ್ವರಂಗ ಪುರಸ್ಕಾರ-2026’ಕ್ಕೆ ಐವರು ಹಿರಿಯ ರಂಗಕರ್ಮಿಗಳು

    February 21, 2026No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಡುಪಿ : ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ.) ಉಡುಪಿ ಹಾಗೂ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ವತಿಯಿಂದ ಪ್ರದಾನ ಮಾಡುತ್ತಿರುವ ಶಂಕರ್ ರೂಫಿಂಗ್ ಸಿಸ್ಟಮ್ ದತ್ತಿ ನಿಧಿ ಪ್ರಯೋಜಿತ ‘ಮಲಬಾರ್ ವಿಶ್ವರಂಗ ಪುರಸ್ಕಾರ 2026’ಕ್ಕೆ ರಾಜ್ಯ ಮತ್ತು ಹೊರರಾಜ್ಯದ ಐವರು ಹಿರಿಯ ರಂಗಕರ್ಮಿಗಳು ಆಯ್ಕೆಯಾಗಿದ್ದಾರೆ.

    ಗೀತಾ ಸುರತ್ಕಲ್ (ರಂಗ ನಟಿ), ಶ್ರೀಪತಿ ಮಂಜನಬೈಲು ಬೆಂಗಳೂರು (ರಂಗ ನಟ), ಎಸ್. ನಿತ್ಯಾನಂದ ಪೈ, ಕಾರ್ಕಳ (ರಂಗ ಸಂಘಟನೆ), ಅವಿನಾಶ್ ಕಾಮತ್ ಮುಂಬೈ (ರಂಗ ನಟ), ಬಿ.ಎಸ್. ರಾಮ್ ಶೆಟ್ಟಿ ಹಾರಾಡಿ (ರಂಗ ನಿರ್ದೇಶನ) ಇವರಿಗೆ ದಿನಾಂಕ 26 ಮಾರ್ಚ್ 2026ರಂದು ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ನಡೆಯುವ ವಿಶ್ವರಂಗಭೂಮಿ ದಿನಾಚರಣೆಯ ಸಂದರ್ಭದಲ್ಲಿ ನಗದು, ಪ್ರಶಸ್ತಿ ಪತ್ರ, ಫಲಕ ಹಾಗೂ ಬೆಳ್ಳಿ ಪದಕದೊಂದಿಗೆ ‘ಮಲಬಾರ್ ವಿಶ್ವರಂಗ ಪುರಸ್ಕಾರ-2026’ ಪ್ರದಾನ ಮಾಡಲಾಗುವುದು.

    award baikady roovari theatre
    Share. Facebook Twitter Pinterest LinkedIn Tumblr WhatsApp Email
    Previous Articleವಿವೇಕಾನಂದ ಕಾಲೇಜಿನಲ್ಲಿ ಶಿವಾಜಿ ಜೀವನ ಚರಿತ್ರೆ ವಿಚಾರ ಸಂಕಿರಣ
    Next Article ಕೋಟ ‘ಅಹರ್ನಿಶ’ದಲ್ಲಿ ‘ಯಕ್ಷ ಗಾನ ವೈಭವ’
    roovari

    Add Comment Cancel Reply


    Related Posts

    ಬೆಂಗಳೂರಿನಲ್ಲಿ ಎಂ.ವಿ. ಸೂರಪ್ಪ ಸ್ಮರಣಾರ್ಥ ದತ್ತಿ ಉಪನ್ಯಾಸ | ಮೇ 16

    May 13, 2026

    ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘದ ವತಿಯಿಂದ ಬಸವ ಜಯಂತಿ ಹಾಗೂ ಕಾರ್ಮಿಕ ದಿನಾಚರಣೆ

    May 13, 2026

    ನೃತ್ಯ ವಿಮರ್ಶೆ | ದೈವೀಕ ಸಾಕ್ಷಾತ್ಕಾರದ ಗೌರಿ ಕೃಷ್ಣಳ ಸಾತ್ವಿಕಾಭಿನಯ

    May 13, 2026

    ಬಾಲ್ಯದಿಂದಲೇ ಅಭಿರುಚಿ ಬೆಳೆಸಿಕೊಳ್ಳಬೇಕು – ಡಾ. ಯಶವಂತ ಎನ್. ನಾಯಕ್

    May 13, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.