Subscribe to Updates

    Get the latest creative news from FooBar about art, design and business.

    What's Hot

    ನೃತ್ಯ ವಿಮರ್ಶೆ | ಭಾವ ರಸಗಳ ರಂಗಸಂಗಮದಲ್ಲಿ ಅರಳಿದ ರಂಗಪ್ರವೇಶ

    May 15, 2026

    ಪ್ರಶಸ್ತಿಗಳನ್ನು ಹೊಡೆದುಕೊಳ್ಳಬಾರದು – ಪಡೆದುಕೊಳ್ಳಬೇಕು : ಪತ್ರಕರ್ತ ರವೀಂದ್ರ ಜೋಶಿ

    May 15, 2026

    ಸಂತ ಅಲೋಶಿಯಸ್ ಸಭಾಂಗಣದಲ್ಲಿ ಲೋಕಾರ್ಪಣೆಗೊಂಡ ‘ವಿಂಚ್ಣಾರ್ ಕಾಣಿಯೊ’

    May 15, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ಉಡುಪಿಯಲ್ಲಿ ‘ಮಲಬಾರ್ ವಿಶ್ವರಂಗ ಪುರಸ್ಕಾರ 2026’ ಪ್ರದಾನ ಸಮಾರಂಭ | ಮಾರ್ಚ್ 26
    Awards

    ಉಡುಪಿಯಲ್ಲಿ ‘ಮಲಬಾರ್ ವಿಶ್ವರಂಗ ಪುರಸ್ಕಾರ 2026’ ಪ್ರದಾನ ಸಮಾರಂಭ | ಮಾರ್ಚ್ 26

    March 25, 2026No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಡುಪಿ : ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿ ಹಾಗೂ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಉಡುಪಿ ಇದರ ವತಿಯಿಂದ ವಿಶ್ವ ರಂಗಭೂಮಿ ದಿನಾಚರಣೆ ಪ್ರಯುಕ್ತ ‘ಮಲಬಾರ್ ವಿಶ್ವರಂಗ ಪುರಸ್ಕಾರ 2025’ ಪ್ರದಾನ ಕಾರ್ಯಕ್ರಮವನ್ನು ದಿನಾಂಕ 26 ಮಾರ್ಚ್ 2026ರಂದು ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಇದರ ಉಡುಪಿ ಶಾಖೆಯಲ್ಲಿ ಹಮ್ಮಿಕೊಳ್ಳಲಾಗಿದೆ.

    ರಂಗ ಸಾಧಕರಾದ ರಂಗ ನಟಿ ಗೀತಾ ಸುರತ್ಕಲ್ ಮಂಗಳೂರು, ರಂಗ ನಟ ಶ್ರೀಪತಿ ಮಂಜನಬೈಲು ಬೆಂಗಳೂರು, ರಂಗ ಸಂಘಟನೆ ಎಸ್. ನಿತ್ಯಾನಂದ ಪೈ, ಕಾರ್ಕಳ, ರಂಗ ನಟ ಅವಿನಾಶ್ ಕಾಮತ್ ಮುಂಬೈ, ರಂಗ ನಿರ್ದೇಶನ ಬಿ.ಎಸ್. ರಾಮ್ ಶೆಟ್ಟಿ ಹಾರಾಡಿ ಇವರುಗಳಿಗೆ ಗೌರವ ಪುರಸ್ಕಾರ ಪ್ರದಾನ ಮಾಡಲಾಗುವುದು. ಉಡುಪಿ ಜಿಲ್ಲೆಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಪೂರ್ಣಿಮಾ ಇವರ ಸಭಾಧ್ಯಕ್ಷತೆಯಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ನವೀನ್ ಕುಮಾರ್ ಮತ್ತು ಸುಗುಣ ಸುವರ್ಣ ಇವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

    award baikady felicitation roovari theatre
    Share. Facebook Twitter Pinterest LinkedIn Tumblr WhatsApp Email
    Previous Articleಯಕ್ಷಗಾನ ಕಲಾವಿದ ಗೋವಿಂದ ಭಟ್‌ಗೆ ಸಾರ್ವಜನಿಕ ಶ್ರದ್ದಾಂಜಲಿ ಸಮರ್ಪಣೆ
    Next Article ಹೊಸ ಅಂಗಣದ ತಿಂಗಳ ಬೆಳಕು ಕಾರ್ಯಕ್ರಮದಲ್ಲಿ ನವೀನ್ ಪಂಬದರರಿಗೆ ಸನ್ಮಾನ
    roovari

    Add Comment Cancel Reply


    Related Posts

    ನೃತ್ಯ ವಿಮರ್ಶೆ | ಭಾವ ರಸಗಳ ರಂಗಸಂಗಮದಲ್ಲಿ ಅರಳಿದ ರಂಗಪ್ರವೇಶ

    May 15, 2026

    ಪ್ರಶಸ್ತಿಗಳನ್ನು ಹೊಡೆದುಕೊಳ್ಳಬಾರದು – ಪಡೆದುಕೊಳ್ಳಬೇಕು : ಪತ್ರಕರ್ತ ರವೀಂದ್ರ ಜೋಶಿ

    May 15, 2026

    ಸಂತ ಅಲೋಶಿಯಸ್ ಸಭಾಂಗಣದಲ್ಲಿ ಲೋಕಾರ್ಪಣೆಗೊಂಡ ‘ವಿಂಚ್ಣಾರ್ ಕಾಣಿಯೊ’

    May 15, 2026

    ಪುಸ್ತಕ ವಿಮರ್ಶೆ | ಚಿತ್ರಪಾಡಿ ಉಪೇಂದ್ರ ಸೋಮಯಾಜಿಯವರ ‘ಕೃತಿ ಸಂಕೀರ್ಣ’

    May 15, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.