Subscribe to Updates

    Get the latest creative news from FooBar about art, design and business.

    What's Hot

    ಕದ್ರಿ ಯಕ್ಷ ಮಂಜುಳಾ ಮಹಿಳಾ ಬಳಗದವರಿಂದ ‘ಯಕ್ಷಗಾನ ತಾಳಮದ್ದಳೆ’ | ಫೆಬ್ರವರಿ 24

    February 21, 2026

    ಕೋಟ ‘ಅಹರ್ನಿಶ’ದಲ್ಲಿ ‘ಯಕ್ಷ ಗಾನ ವೈಭವ’

    February 21, 2026

    ‘ಮಲಬಾರ್ ವಿಶ್ವರಂಗ ಪುರಸ್ಕಾರ-2026’ಕ್ಕೆ ಐವರು ಹಿರಿಯ ರಂಗಕರ್ಮಿಗಳು

    February 21, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಮಳವಳ್ಳಿಯಲ್ಲಿ ‘ಮಳವಳ್ಳಿ ಸುಂದರಮ್ಮ ರಂಗೋತ್ಸವ 2024-25’ | ಆಗಸ್ಟ್ 21ರಿಂದ 25
    Drama

    ಮಳವಳ್ಳಿಯಲ್ಲಿ ‘ಮಳವಳ್ಳಿ ಸುಂದರಮ್ಮ ರಂಗೋತ್ಸವ 2024-25’ | ಆಗಸ್ಟ್ 21ರಿಂದ 25

    August 20, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಳವಳ್ಳಿ : ರಂಗಬಂಡಿ ಇದರ ವತಿಯಿಂದ ‘ಮಳವಳ್ಳಿ ಸುಂದರಮ್ಮ ರಂಗೋತ್ಸವ 2024-25’ ಕಾರ್ಯಕ್ರಮಗಳನ್ನು ದಿನಾಂಕ 21 ಆಗಸ್ಟ್ 2024ರಿಂದ 25 ಆಗಸ್ಟ್ 2024ರವೆರೆಗೆ ಮಳವಳ್ಳಿಯ ಕೆ.ಎಸ್.ಆರ್.ಟಿ.ಸಿ. ಬಸ್ ಸ್ಟಾಂಡ್ ಹಿಂಭಾಗದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದೆ.

    ದಿನಾಂಕ 21 ಆಗಸ್ಟ್ 2024ರಂದು ಸಂಜೆ 5-00 ಗಂಟೆಗೆ ರಾಜ್ಯ ಪ್ರಶಸ್ತಿ ವಿಜೇತ ವೃತ್ತಿ ರಂಗಭೂಮಿಯ ಖ್ಯಾತ ರಂಗ ನಿರ್ದೇಶಕರಾದ ಶ್ರೀ ವೈ.ಎಂ. ಪುಟ್ಟಣ್ಣಯ್ಯ ಮತ್ತು ತಂಡದವರಿಂದ ಮಳವಳ್ಳಿ ಸುಂದರಮ್ಮ ನಟಿಸಿದ್ದ ನಾಟಕಗಳ ವಿಶೇಷ ರಂಗಸಂಗೀತ ಕಾರ್ಯಕ್ರಮ, ದಿನಾಂಕ 22 ಆಗಸ್ಟ್ 2024ರಂದು ಸಂಜೆ 7-00 ಗಂಟೆಗೆ ಮೈಮ್ ರಮೇಶ್ ಇವರ ನೃತ್ಯ ಸಂಯೋಜನೆ, ವಿನ್ಯಾಸ ಮತ್ತು ನಿರ್ದೇಶನದಲ್ಲಿ ಮೈಸೂರಿನ ಜಿ.ಪಿ.ಐ.ಇ.ಆರ್. ರಂಗ ತಂಡ ಪ್ರಸ್ತುತ ಪಡಿಸುವ ನಾಟಕ ‘ಮಂಟೇಸ್ವಾಮಿ ಕಥಾ ಪ್ರಸಂಗ’, ದಿನಾಂಕ 23 ಆಗಸ್ಟ್ 2024ರಂದು ಸಂಜೆ 7-00 ಗಂಟೆಗೆ ಸುಮತಿ ಕೆ.ಆರ್. ವಿನ್ಯಾಸ ಮತ್ತು ನಿರ್ದೇಶನದಲ್ಲಿ ಮಂಡ್ಯದ ವಿಮಲರಣದೀವೆ ಮಹಿಳಾ ನಾಟಕ ತಂಡದವರಿಂದ ‘ನ್ಯಾಯ ಕೇಳಿದ ನಿಂಗವ್ವ’ ಎಂಬ ನಾಟಕ ಪ್ರದರ್ಶನ, ದಿನಾಂಕ 24 ಆಗಸ್ಟ್ 2024ರಂದು ಸಂಜೆ 7-00 ಗಂಟೆಗೆ ಡಾ. ಉದಯ್ ಸೋಸಲೆ ಇವರ ವಿನ್ಯಾಸ ಮತ್ತು ನಿರ್ದೇಶನದಲ್ಲಿ ಸಮುದಾಯ ಬೆಂಗಳೂರು ಇವರು ‘ಸಂಕ್ರಾಂತಿ’ ನಾಟಕವನ್ನು ಅಭಿನಯಿಸಲಿರುವರು. ದಿನಾಂಕ 25 ಆಗಸ್ಟ್ 2024ರಂದು ಸಂಜೆ 5-00 ಗಂಟೆಗೆ ಧಾರವಾಡದ ರಂಗಭೂಮಿಯ ರಂಗಸಂಗೀತ ನಿರ್ದೇಶಕರಾದ ಶ್ರೀ ರಾಘವ ಕಮ್ಮಾರ ಮತ್ತು ತಂಡದವರಿಂದ ‘ಆಧುನಿಕ ರಂಗಸಂಗೀತ ಕಾರ್ಯಕ್ರಮ’, ದಿನಾಂಕ 25 ಆಗಸ್ಟ್ 2024ರಂದು ಸಂಜೆ 7-00 ಗಂಟೆಗೆ ಗಣೇಶ ಮಂದಾರ್ತಿ ಇವರ ರಚನೆ, ಸಂಗೀತ, ವಿನ್ಯಾಸ ಮತ್ತು ನಿರ್ದೇಶನದಲ್ಲಿ ಬೆಂಗಳೂರಿನ ‘ರಂಗಾಸ್ತೆ’ಯವರಿಂದ ‘ದ್ರೋಪತಿ ಹೇಳ್ತವ್ಳೆ’ ನಾಟಕ ಪ್ರದರ್ಶನ ನೀಡಲಿದ್ದಾರೆ.

    Share. Facebook Twitter Pinterest LinkedIn Tumblr WhatsApp Email
    Previous Articleಕೀರ್ತಿಶೇಷ ನಾಗೇಶ ಪ್ರಭುಗಳ ಸಂಸ್ಮರಣಾ ಕಾರ್ಯಕ್ರಮ
    Next Article ಮಂಗಳೂರಿನ ಅಮೃತ ಪ್ರಕಾಶ ಪತ್ರಿಕೆ ಸಂಪಾದಕಿ ಡಾ. ಮಾಲತಿ ಶೆಟ್ಟಿ ಮಾಣೂರು ಇವರಿಗೆ ಪ್ರಶಸ್ತಿ ಪ್ರದಾನ
    roovari

    Comments are closed.

    Related Posts

    ಇನ್ನೊಂದು ಗಿನ್ನೆಸ್ ದಾಖಲೆಗೆ ಸಜ್ಜಾಗುತ್ತಿದೆ ಮಾಂಡ್ ಸೊಭಾಣ್

    February 21, 2026

    ಕಡಂದಲೆಯಲ್ಲಿ ಮೂಡುಬಿದಿರೆ ತಾಲೂಕು ‘ಕನ್ನಡ ಸಾಹಿತ್ಯ ಸಮ್ಮೇಳನ’ | ಫೆಬ್ರವರಿ 21

    February 20, 2026

    ಕವಿಗೋಷ್ಟಿ ಮತ್ತು ಕಥಾಗೋಷ್ಟಿಯಲ್ಲಿ ಭಾಗವಹಿಸಲು ಆಹ್ವಾನ

    February 20, 2026

    ಸಮುದಾಯ ಬೆಂಗಳೂರು ಪ್ರಸ್ತುತ ಪಡಿಸುವ ‘ಭಗವಂತನ ಮರಣ’ ನಾಟಕ | ಫೆಬ್ರವರಿ 22 ಮತ್ತು 26

    February 20, 2026

    Comments are closed.

    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.