Subscribe to Updates

    Get the latest creative news from FooBar about art, design and business.

    What's Hot

    ಬೆಂಗಳೂರಿನಲ್ಲಿ ಎಂ.ವಿ. ಸೂರಪ್ಪ ಸ್ಮರಣಾರ್ಥ ದತ್ತಿ ಉಪನ್ಯಾಸ | ಮೇ 16

    May 13, 2026

    ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘದ ವತಿಯಿಂದ ಬಸವ ಜಯಂತಿ ಹಾಗೂ ಕಾರ್ಮಿಕ ದಿನಾಚರಣೆ

    May 13, 2026

    ನೃತ್ಯ ವಿಮರ್ಶೆ | ದೈವೀಕ ಸಾಕ್ಷಾತ್ಕಾರದ ಗೌರಿ ಕೃಷ್ಣಳ ಸಾತ್ವಿಕಾಭಿನಯ

    May 13, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ಮಂಗಳೂರು ಕ್ವಿಜಿಂಗ್ ಫೌಂಡೇಶನ್ ವತಿಯಿಂದ ‘ಅಲ್ಟಿಮೇಟ್ ಇಂಡಿಯಾ ರಸಪ್ರಶ್ನೆ’ | ಆಗಸ್ಟ್ 13ರಂದು
    Literature

    ಮಂಗಳೂರು ಕ್ವಿಜಿಂಗ್ ಫೌಂಡೇಶನ್ ವತಿಯಿಂದ ‘ಅಲ್ಟಿಮೇಟ್ ಇಂಡಿಯಾ ರಸಪ್ರಶ್ನೆ’ | ಆಗಸ್ಟ್ 13ರಂದು

    August 8, 2023Updated:August 19, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಮಂಗಳೂರು ಕ್ವಿಜಿಂಗ್ ಫೌಂಡೇಶನ್ ವತಿಯಿಂದ ಆಗಸ್ಟ್ 13ರಂದು ಪಾಂಡೇಶ್ವರ ಫಿಜಾ ಬೈ ನೆಕ್ಸಸ್ ಮಾಲ್‌ನಲ್ಲಿ ‘ಅಲ್ಟಿಮೇಟ್ ಇಂಡಿಯಾ ರಸಪ್ರಶ್ನೆ’ ಸ್ಪರ್ಧೆಯನ್ನು ಆಯೋಜಿಸಲಾಗಿದೆ.

    ಈ ಸ್ಪರ್ಧೆಯು ಶಾಲಾ ಮಕ್ಕಳಿಗಾಗಿ (10ನೇ ತರಗತಿಯವರೆಗೆ) ಮತ್ತು ಮುಕ್ತ ಹೀಗೆ ಎರಡು ವಿಭಾಗದಲ್ಲಿ ನಡೆಯಲಿದೆ. ವಿದ್ಯಾರ್ಥಿಗಳಿಗೆ ಬೆಳಗ್ಗೆ 10 ಗಂಟೆಗೆ ಮತ್ತು ಸಾರ್ವಜನಿಕರಿಗೆ ಅಪರಾಹ್ನ 2 ಗಂಟೆಗೆ ಸ್ಪರ್ಧೆ ನಡೆಯಲಿದೆ. ರಸ ಪ್ರಶ್ನೆಯು ಭಾರತಕ್ಕೆ ಕೇಂದ್ರೀಕೃತವಾಗಿದೆ. ಎರಡೂ ವಿಭಾಗದಲ್ಲೂ ಮುಕ್ತ ಪ್ರವೇಶವಿದೆ. ರಸ ಪ್ರಶ್ನೆ ಇಂಗ್ಲಿಷ್‌ನಲ್ಲಿ ನಡೆಯಲಿದ್ದು, ಮೊದಲಿಗೆ ಲಿಖಿತ ಸುತ್ತು ನಡೆಯಲಿದೆ.

    ಆಯ್ಕೆಯಾದ ಮೊದಲ 6 ತಂಡಗಳು ಅಂತಿಮ ಸ್ಪರ್ಧೆಗೆ ಅರ್ಹತೆ ಪಡೆಯಲಿವೆ. ಫೈನಲ್‌ನಲ್ಲಿ ‘ಪೆಹಚಾನ್ ಕೌನ್’, ‘ಹಿಟ್‌ ಲಿಸ್ಟ್ ಕ್ರಾಸ್ ಕನೆಕ್ಷನ್’ ಮತ್ತು ‘ತೂ ತೂ ಮೈಮೈ’ನಂತಹ ಆಸಕ್ತಿದಾಯಕ ಸುತ್ತಗಳಿವೆ. ಸಾರ್ವಜನಿಕರ ವಿಭಾಗದಲ್ಲಿ ಮೊದಲ ಮೂರು ತಂಡಗಳಿಗೆ ಒಟ್ಟು ರೂ.50,000/- ಮೌಲ್ಯದ ನಗದು ಬಹುಮಾನ ದೊರೆಯಲಿದ್ದು, ಶಾಲಾ ರಸಪ್ರಶ್ನೆ ವಿಭಾಗದಲ್ಲಿ ವಿಜೇತರಿಗೆ 30 ಸಾವಿರ ರೂ. ಮೌಲ್ಯದ ಬಹುಮಾನಗಳು ದೊರೆಯಲಿವೆ. ಆಸಕ್ತ ತಂಡಗಳು www.tinyurl.com/open-quiz ಅಥವಾ www.tinyurl.com/schoo-quizನಲ್ಲಿ ನೋಂದಣಿ ಮಾಡಬಹುದು.

    Share. Facebook Twitter Pinterest LinkedIn Tumblr WhatsApp Email
    Previous Articleಡಾ.ವಾಮನ ನಂದಾವರ ಅವರ ‘ಸಿಂಗದನ’ ಕೃತಿಯ ಮೂರನೇ ಮರುಹುಟ್ಟು
    Next Article ಕವಿಗೋಷ್ಠಿ, ಸನ್ಮಾನ ಹಾಗೂ ವಿಚಾರಗೋಷ್ಠಿಗಳ ‘ಭಾವೈಕ್ಯ ಸಮ್ಮಿಲನ’
    roovari

    Add Comment Cancel Reply


    Related Posts

    ಬೆಂಗಳೂರಿನಲ್ಲಿ ಎಂ.ವಿ. ಸೂರಪ್ಪ ಸ್ಮರಣಾರ್ಥ ದತ್ತಿ ಉಪನ್ಯಾಸ | ಮೇ 16

    May 13, 2026

    ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘದ ವತಿಯಿಂದ ಬಸವ ಜಯಂತಿ ಹಾಗೂ ಕಾರ್ಮಿಕ ದಿನಾಚರಣೆ

    May 13, 2026

    ಪುಸ್ತಕ ವಿಮರ್ಶೆ | ಸುನಂದಾ ಬೆಳಗಾಂವಕರ ಅವರ ‘ಕಜ್ಜಾಯ’ ಲಲಿತ ಪ್ರಬಂಧಗಳ ಸಂಕಲನ

    May 13, 2026

    ಕನಕದಾಸರ ಸಮಗ್ರ ಅನುವಾದ ಯೋಜನೆ: ತುಳು ಕೃತಿಗಳ ಬಿಡುಗಡೆ | ಮೇ 15

    May 12, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.