Subscribe to Updates

    Get the latest creative news from FooBar about art, design and business.

    What's Hot

    ಕತೆ | ‘ದಶರಥ’

    June 26, 2025

    ವಿದ್ಯಾರ್ಥಿಗಳಿಗೆ ಪ್ರಬಂಧ ಹಾಗೂ ಚಿತ್ರಕಲಾ ಸ್ಪರ್ಧೆ

    June 26, 2025

    ಯಕ್ಷಶಿಕ್ಷಣ ಟ್ರಸ್ಟ್ ಇದರ ವಾರ್ಷಿಕ ಮಹಾಸಭೆ

    June 26, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಪುತ್ತೂರಿನಲ್ಲಿ ವಿದುಷಿ ಮಂಜುಳಾ ಸುಬ್ರಹ್ಮಣ್ಯ ಅವರಿಂದ ಅಷ್ಟಾವಧಾನ‌ಸೇವೆ
    Bharathanatya

    ಪುತ್ತೂರಿನಲ್ಲಿ ವಿದುಷಿ ಮಂಜುಳಾ ಸುಬ್ರಹ್ಮಣ್ಯ ಅವರಿಂದ ಅಷ್ಟಾವಧಾನ‌ಸೇವೆ

    April 21, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಪುತ್ತೂರು: ಪುತ್ತೂರು ಮಹಾತೋಭಾರ ಮಹಾಲಿಂಗೇಶ್ವರ ‌ದೇವಳದ ವರ್ಷಾವಧಿ ಜಾತ್ರೋತ್ಸವವು ಎಪ್ರಿಲ್ 10ರಿಂದ ಶುರುವಾಗಿ‌ 18ರ‌ ತನಕ ನಡೆಯಿತು. ಜಾತ್ರೆಯ ಎರಡನೇ ದಿನ ದೇವಳದ ಖಂಡನಾಯಕ ಕಟ್ಟೆಯಲ್ಲಿ ದೇವರನ್ನು ಕುಳ್ಳಿರಿಸಿ‌ ಅಷ್ಟಾವಧಾನ‌ಸೇವೆ ನಡೆಯಿತು. ಈ ಸಂದರ್ಭ ನೃತ್ಯ ಸೇವೆಯಲ್ಲಿ ಭರತನಾಟ್ಯ ಕಲಾವಿದೆ ವಿದುಷಿ ಮಂಜುಳಾ ಸುಬ್ರಹ್ಮಣ್ಯ ಅವರು ಪುತ್ತೂರಿನ‌ ಸ್ಥಳ ಪುರಾಣವನ್ನು ಮನೋಜ್ಞವಾಗಿ ಅಭಿನಯಿಸುವುದರ ಮೂಲಕ ನೃತ್ಯ ಸೇವೆಯನ್ನು ಗೈದರು. ಇವರಿಗೆ ಹಾಡು ಹಾಗೂ ನಟುವಾಂಗದಲ್ಲಿ ವಿದುಷಿ ಶೋಭಿತಾ ಸತೀಶ್, ಮೃದಂಗ ವಾದನದಲ್ಲಿ ಬಾಲಕೃಷ್ಣ ಹೊಸಮನೆ ಹಾಗೂ ಕೊಳಲಿನಲ್ಲಿ ಕೃಷ್ಣಗೋಪಾಲ ಪುಂಜಾಲಕಟ್ಟೆ ಇವರುಗಳು ಸಹಕರಿಸಿದ್ದರು.

    Share. Facebook Twitter Pinterest LinkedIn Tumblr WhatsApp Email
    Previous Articleರಾಜಧಾನಿ ಬೆಂಗಳೂರಿನಲ್ಲಿ ‘ನೃತ್ಯ ಸಿರಿ’
    Next Article ಕಾಸರಗೋಡಿನಲ್ಲಿ ಜಾಗೃತಿ ಟ್ರಸ್ಟಿನಿಂದ ಪ್ರಶಸ್ತಿ ಪ್ರದಾನ – ಕವಿಗೋಷ್ಠಿ – ಸಾಂಸ್ಕೃತಿಕ ಸಂಭ್ರಮ
    roovari

    Add Comment Cancel Reply


    Related Posts

    ಅಂಬುರುಹ ಯಕ್ಷ ಕಲಾ ಕೇಂದ್ರ (ರಿ.) ಇದರ ಸಪ್ತಮ ಸಂಭ್ರಮ | ಜೂನ್ 28 ಮತ್ತು 29

    June 26, 2025

    ನೃತ್ಯಾಂತರಂಗದಲ್ಲಿ ಶಿಲ್ಪಾ ನಂಜಪ್ಪರವರಿಂದ ಕೊಡವ ಕಥೆಗಳ ಭರತನಾಟ್ಯ ರೂಪಕ

    June 26, 2025

    ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ (ರಿ.) – ಕಲಾವಿದರಿಂದ ಅರ್ಜಿ ಆಹ್ವಾನ | ಜುಲೈ 01

    June 24, 2025

    ದುಬೈಯ ಶೇಖ್‌ ರಷೀದ್‌ ಆಡಿಟೋರಿಯಂನಲ್ಲಿ ‘ದಶಮಾನೋತ್ಸವ ಸಂಭ್ರಮ’ | ಜೂನ್ 29

    June 20, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.