ಬೆಂಗಳೂರು : ಕಲಾವಿಲಾಸಿ ಪ್ರಸ್ತುತ ಪಡಿಸುವ ಗೂಗಿ ವಾ ಥಿಯಾಂಗೋ ಅವರ ‘ದಿ ಬ್ಲ್ಯಾಕ್ ಹರ್ಮಿಟ್’ ಆಧಾರಿತ ‘ಮಣ್ಣಿನ ಮಗ’ ನಾಟಕ ಪ್ರದರ್ಶನವನ್ನು ದಿನಾಂಕ 19 ಜುಲೈ 2026ರಂದು ಸಂಜೆ 7-00 ಗಂಟೆಗೆ ಬೆಂಗಳೂರಿನ ಸುಚಿತ್ರ ಫಿಲಂ ಸೊಸೈಟಿ ಬನಶಂಕರಿ ನಾಣಿ ಅಂಗಳದಲ್ಲಿ ಹಮ್ಮಿಕೊಳ್ಳಲಾಗಿದೆ. ಮಹಾದೇವ ಹಡಪದ ವಿನ್ಯಾಸ ಮತ್ತು ನಿರ್ದೇಶನ ಮಾಡಿದ್ದಾರೆ. ಹೆಚ್ಚಿನ ಮಾಹಿತಿಗಾಗಿ 9972629940 ಸಂಖ್ಯೆಯನ್ನು ಸಂಪರ್ಕಿಸಿರಿ.

