Subscribe to Updates

    Get the latest creative news from FooBar about art, design and business.

    What's Hot

    ಪುಸ್ತಕ ವಿಮರ್ಶೆ | ಮಾಲತಿ ಪಟ್ಟಣಶೆಟ್ಟಿಯವರ ‘ಬಗೆದಷ್ಟು ಜೀವಜಲ’ ಸಂಕಲನ

    February 3, 2026

    ಸಾಹಿತಿ ನಾ. ಡಿಸೋಜ ದತ್ತಿ ಮಕ್ಕಳ ಕಥಾ ಸ್ಪರ್ಧೆ | ಫೆಬ್ರುವರಿ 10

    February 3, 2026

    ಕಲಾಂಗಣದಲ್ಲಿ ಸುರ್ ಸೊಭಾಣ್ ಮಕ್ಕಳಿಂದ ‘ಸುರ್ ಸುರಾಯ್’

    February 3, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಮಂಗಳೂರಿನಲ್ಲಿ ‘ಮಣ್ಣಿನಾಟ’ ಮಕ್ಕಳಿಗಾಗಿ ಒಂದು ದಿನದ ಕಾರ್ಯಾಗಾರ | ಡಿಸೆಂಬರ್ 08
    Workshop

    ಮಂಗಳೂರಿನಲ್ಲಿ ‘ಮಣ್ಣಿನಾಟ’ ಮಕ್ಕಳಿಗಾಗಿ ಒಂದು ದಿನದ ಕಾರ್ಯಾಗಾರ | ಡಿಸೆಂಬರ್ 08

    November 30, 2024Updated:January 7, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ವಿಶ್ವಂ ಸ್ಕೂಲ್ ಆಫ್ ಆರ್ಟ್ ಪ್ರಸ್ತುತ ಪಡಿಸುವ ‘ಮಣ್ಣಿನಾಟ’ ಮಕ್ಕಳಿಗಾಗಿ ಒಂದು ದಿನದ ಕಾರ್ಯಾಗಾರವನ್ನು ದಿನಾಂಕ 08 ಡಿಸೆಂಬರ್ 2024ರಂದು ಬೆಳಿಗ್ಗೆ 9-30 ಗಂಟೆಯಿಂದ 4-30 ಗಂಟೆಯವರೆಗೆ ಮಂಗಳೂರಿನ ಟೆಂಪುಲ್ ಸ್ಕ್ವೇರ್, ಪ್ರೇಮ ಪ್ಲಾಜಾ ಕಟ್ಟಡದಲ್ಲಿರುವ ವಿಶ್ವಂ ಸ್ಕೂಲ್ ಆಫ್ ಆರ್ಟ್ ಇಲ್ಲಿ ಹಮ್ಮಿಕೊಳ್ಳಲಾಗಿದೆ.

    ಈ ಕ್ಲೇ ಮೊಡೆಲ್ಲಿಂಗ್ ಕಾರ್ಯಾಗಾರದಲ್ಲಿ 5ನೇ ತರಗತಿಯಿಂದ 10ನೇ ತರಗತಿವರೆಗಿನ ಮಕ್ಕಳು ಭಾಗವಹಿಸಬಹುದು. ನೋಂದಣಿ ಶುಲ್ಕ ರೂ.200/- ಆಗಿದ್ದು, ಹೆಚ್ಚಿನ ಮಾಹಿತಿಗಾಗಿ 9845663331 ಸಂಖ್ಯೆಯನ್ನು ಸಂಪರ್ಕಿಸಿರಿ.

    Share. Facebook Twitter Pinterest LinkedIn Tumblr WhatsApp Email
    Previous Articleಪೆರ್ಡೂರು ಸುಬ್ರಾಯ ಕಲ್ಯಾಣ ಮಂಟಪದಲ್ಲಿ ‘ಹಿರಿಯೆರೊಟ್ಟುಗೊಂಜಿ ದಿನ’ ವಿಶಿಷ್ಟ ಕಾರ್ಯಕ್ರಮ | ಡಿಸೆಂಬರ್ 01
    Next Article ಇಂಟಾಕ್ ಮಂಗಳೂರು ‘ವಿಶ್ವ ಪರಂಪರೆಯ ಸಪ್ತಾಹ’ದಲ್ಲಿ ‘ಸಾಂಪ್ರದಾಯಿಕ ನೇಯ್ಗೆಯ ಪುನರುಜ್ಜೀವನ : ಉಡುಪಿ ಸೀರೆ’ ಕುರಿತು ಉಪನ್ಯಾಸ
    roovari

    Add Comment Cancel Reply


    Related Posts

    ಮಣಿ ಕೃಷ್ಣಸ್ವಾಮಿ ಅಕಾಡೆಮಿಯಿಂದ ‘ಗಾಯನ ಸಂಗೀತ ಕಾರ್ಯಾಗಾರ’ | ಜನವರಿ 24, 25, 31 ಮತ್ತು ಫೆಬ್ರುವರಿ 01

    January 20, 2026

    ರಾಜ್ಯಮಟ್ಟದ ಕಥಾ ಕಮ್ಮಟಕ್ಕೆ ಅರ್ಜಿ ಆಹ್ವಾನ | ಕೊನೆಯ ದಿನಾಂಕ ಫೆಬ್ರವರಿ 04

    January 19, 2026

    ಕರ್ನಾಟಕ ಲೇಖಕಿಯರ ಸಂಘದಿಂದ ವಚನಕಾರ್ತಿಯರ ಕುರಿತಾದ ಕಮ್ಮಟ

    January 19, 2026

    ಬೆಂಗಳೂರಿನಲ್ಲಿ ಕರ್ನಾಟಕ ಗಜಲ್ ಅಕಾಡೆಮಿಯಿಂದ ‘ಕನ್ನಡ ಗಜಲ್ ಕಮ್ಮಟ’ | ಜನವರಿ 18  

    January 15, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.