Subscribe to Updates

    Get the latest creative news from FooBar about art, design and business.

    What's Hot

    ಬೆಂಗಳೂರಿನ ನಯನ ರಂಗಮಂದಿರದಲ್ಲಿ ‘ಕರ್ಣಾಂತರಂಗ’ ಏಕವ್ಯಕ್ತಿ ಪ್ರಸ್ತುತಿ | ಆಗಸ್ಟ್ 02

    August 1, 2026

    ಬೆಂಗಳೂರಿನ ಕಲಾಗ್ರಾಮದಲ್ಲಿ ‘ಸಂಸ ನಾಟಕೋತ್ಸವ’ | ಆಗಸ್ಟ್ 3, 4 ಮತ್ತು 5

    August 1, 2026

    ಕಾರಂತ ಥೀಮ್ ಪಾರ್ಕಿನಲ್ಲಿ ತೆಂಕುತಿಟ್ಟಿನ ಯಕ್ಷಗಾನ ಗೊಂಬೆಯಾಟ ಪ್ರದರ್ಶನ

    August 1, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ತುಳು ಸಾಹಿತ್ಯ ಅಕಾಡೆಮಿಯಿಂದ ‘ಮರಿಯಲದ ಮಿನದನ’ | ಆಗಸ್ಟ್ 02
    Literature

    ತುಳು ಸಾಹಿತ್ಯ ಅಕಾಡೆಮಿಯಿಂದ ‘ಮರಿಯಲದ ಮಿನದನ’ | ಆಗಸ್ಟ್ 02

    August 1, 2026No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮತ್ತು ನಾರಾಯಣ ಗುರು ಯುವವೇದಿಕೆ (ರಿ.) ಮಂಗಳೂರು ಇವರ ಸಹಯೋಗದಲ್ಲಿ ‘ಮರಿಯಲದ ಮಿನದನ’ ಕಾರ್ಯಕ್ರಮವನ್ನು ದಿನಾಂಕ 02 ಆಗಸ್ಟ್ 2026ರಂದು ಬೆಳಿಗ್ಗೆ 10-00 ಗಂಟೆಗೆ ಮಂಗಳೂರಿನ ಕಲಾಕುಂಜದ ಎದುರು ಉನ್ನತಿ ಸಪ್ತವರ್ಣ ಸಭಾಂಗಣದಲ್ಲಿ ಆಯೋಜಿಸಲಾಗಿದೆ.

    ಈ ಕಾರ್ಯಕ್ರಮವನ್ನು ವಕೀಲರಾದ ಅರುಣ್ ಬಂಗೇರ ಇವರು ಉದ್ಘಾಟಿಸಲಿದ್ದು, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ತಾರಾನಾಥ ಗಟ್ಟಿ ಕಾಪಿಕಾಡ್ ಇವರು ಅಧ್ಯಕ್ಷತೆ ವಹಿಸಲಿದ್ದಾರೆ. ‘ತುಳು ಬದ್ಕ್ ದ ಪೊರ್ಲು ತಿರ್ಲ್’ ಎಂಬ ವಿಷಯದ ಬಗ್ಗೆ ನೀಲಯ ಎಂ. ಅಗರಿ ಮತ್ತು ಸ್ಮಿತೇಶ್ ಎಸ್. ಬಾರ್ಯ ಇವರು ಉಪನ್ಯಾಸ ನೀಡಲಿದ್ದಾರೆ. ಖ್ಯಾತ ಸಂಗೀತ ಹರಿಕಥೆ ವಿದ್ವಾಂಸರಾದ ತೋನ್ಸೆ ಪುಷ್ಕಳ ಕುಮಾರ್ ಇವರಿಂದ ಪದರಂಗಿತ : ‘ಕೋಟಿ ಚೆನ್ನಯ ಕಥಾ ಪ್ರಸಂಗ’ ಪ್ರಸ್ತುತಿ ನಡೆಯಲಿದೆ.

    baikady Literature Music roovari
    Share. Facebook Twitter Pinterest LinkedIn Tumblr WhatsApp Email
    Previous Articleಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯಲ್ಲಿ ತಿಂಗಳ ಕಾರ್ಯಕ್ರಮದಲ್ಲಿ ‘ಯಕ್ಷಗಾನ ತಾಳಮದ್ದಲೆ’
    Next Article ಕಾರಂತ ಥೀಮ್ ಪಾರ್ಕಿನಲ್ಲಿ ತೆಂಕುತಿಟ್ಟಿನ ಯಕ್ಷಗಾನ ಗೊಂಬೆಯಾಟ ಪ್ರದರ್ಶನ
    roovari

    Add Comment Cancel Reply


    Related Posts

    ಬೆಂಗಳೂರಿನ ನಯನ ರಂಗಮಂದಿರದಲ್ಲಿ ‘ಕರ್ಣಾಂತರಂಗ’ ಏಕವ್ಯಕ್ತಿ ಪ್ರಸ್ತುತಿ | ಆಗಸ್ಟ್ 02

    August 1, 2026

    ಬೆಂಗಳೂರಿನ ಕಲಾಗ್ರಾಮದಲ್ಲಿ ‘ಸಂಸ ನಾಟಕೋತ್ಸವ’ | ಆಗಸ್ಟ್ 3, 4 ಮತ್ತು 5

    August 1, 2026

    ಕಾರಂತ ಥೀಮ್ ಪಾರ್ಕಿನಲ್ಲಿ ತೆಂಕುತಿಟ್ಟಿನ ಯಕ್ಷಗಾನ ಗೊಂಬೆಯಾಟ ಪ್ರದರ್ಶನ

    August 1, 2026

    ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯಲ್ಲಿ ತಿಂಗಳ ಕಾರ್ಯಕ್ರಮದಲ್ಲಿ ‘ಯಕ್ಷಗಾನ ತಾಳಮದ್ದಲೆ’

    August 1, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.