Subscribe to Updates

    Get the latest creative news from FooBar about art, design and business.

    What's Hot

    ‘ದಾಸವಾಣಿ’ ಹವಲ್ದಾರ್ ತಂಡದವರಿಂದ ದಾಸರ ಕೃತಿಗಳ ಅಮೋಘ ಗಾಯನ ಕಾರ್ಯಕ್ರಮ | ಜೂನ್ 01

    May 31, 2025

    ನಟನ ರಂಗಶಾಲೆಯಲ್ಲಿ ಮಕ್ಕಳ ‘ಅಭಿನಯ ಮತ್ತು ರಂಗ ತರಬೇತಿ’ | ಜೂನ್ 08

    May 31, 2025

    ಶಿರಸಿಯ ರಂಗಧಾಮದಲ್ಲಿ ಸನ್ಮಾನ, ಪ್ರತಿಭಾ ಪುರಸ್ಕಾರ ಮತ್ತು ಯಕ್ಷಗಾನ ಪ್ರದರ್ಶನ | ಜೂನ್ 01

    May 31, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಬೆಂಗಳೂರಿನ ರಂಗ ಶಂಕರದಲ್ಲಿ ‘ಮತ್ತೆ ಮುಖ್ಯಮಂತ್ರಿ’ ಹೊಸ ನಾಟಕ ಪ್ರದರ್ಶನ | ಸೆಪ್ಟೆಂಬರ್ 12
    Drama

    ಬೆಂಗಳೂರಿನ ರಂಗ ಶಂಕರದಲ್ಲಿ ‘ಮತ್ತೆ ಮುಖ್ಯಮಂತ್ರಿ’ ಹೊಸ ನಾಟಕ ಪ್ರದರ್ಶನ | ಸೆಪ್ಟೆಂಬರ್ 12

    September 11, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬೆಂಗಳೂರು : ಕಲಾ ಗಂಗೋತ್ರಿ ಅಭಿನಯಿಸುವ ‘ಮತ್ತೆ ಮುಖ್ಯಮಂತ್ರಿ’ ಎಂಬ ಹೊಸ ರಾಜಕೀಯ ನಾಟಕವು ದಿನಾಂಕ 12 ಸೆಪ್ಟೆಂಬರ್ 2024ರಂದು ಸಂಜೆ 7-30 ಗಂಟೆಗೆ ಬೆಂಗಳೂರಿನ ಜೆ.ಪಿ. ನಗರದ ರಂಗ ಶಂಕರದಲ್ಲಿ ಪ್ರದರ್ಶನಗೊಳ್ಳಲಿದೆ. ಪ್ರಧಾನ ಪಾತ್ರದಲ್ಲಿ ಡಾ. ಮುಖ್ಯಮಂತ್ರಿ ಚಂದ್ರು ಅಭಿನಯಿಸಲಿದ್ದು, ಡಾ. ಕೆ.ವೈ. ನಾರಾಯಣ ಸ್ವಾಮಿ ರಚನೆ ಮತ್ತು ಡಾ. ಬಿ.ಎ. ರಾಜಾರಾಂ ನಿರ್ದೇಶನ ಮಾಡಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ 9972398931 ಶ್ರೀನಿವಾಸ ಕೈವಾರ ಇವರನ್ನು ಸಂಪರ್ಕಿಸಿರಿ.

    Share. Facebook Twitter Pinterest LinkedIn Tumblr WhatsApp Email
    Previous Articleಆಳ್ವಾಸ್ ರಂಗತಂಡಕ್ಕೆ ರಂಗಭೂಮಿ ಕಲಾವಿದರಿಂದ ಅರ್ಜಿ ಆಹ್ವಾನ | ಕೊನೆಯ ದಿನಾಂಕ ಸೆಪ್ಟೆಂಬರ್ 20
    Next Article ಮಂಗಳೂರಿನಲ್ಲಿ ‘ಆಭರಣಗಳು’ ಕೃತಿ ಅನಾವರಣ ಸಮಾರಂಭ
    roovari

    Comments are closed.

    Related Posts

    ನಟನ ರಂಗಶಾಲೆಯಲ್ಲಿ ಮಕ್ಕಳ ‘ಅಭಿನಯ ಮತ್ತು ರಂಗ ತರಬೇತಿ’ | ಜೂನ್ 08

    May 31, 2025

    ವಿಜಯನಗರ ಬಿಂಬ ವತಿಯಿಂದ ‘ಶನಿವಾರದ ರಂಗ ಶಾಲೆ’ | ಜೂನ್ 07  

    May 31, 2025

    ಸಮಾರೋಪಗೊಂಡ ‘ವಸಂತ ಚಿಟ್ಟೆಗಳು – 2025’ ಮಕ್ಕಳ ಬೇಸಿಗೆ ಶಿಬಿರ

    May 30, 2025

    ಮೈಸೂರಿನ ನಟನ ರಂಗಶಾಲೆಯಲ್ಲಿ ‘#36 ಸತಿ ಸಾವಿತ್ರಿ ನಿವಾಸ’ ಕನ್ನಡ ನಾಟಕ ಪ್ರದರ್ಶನ | ಜೂನ್ 01

    May 30, 2025

    Comments are closed.

    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.