Subscribe to Updates

    Get the latest creative news from FooBar about art, design and business.

    What's Hot

    ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಜಿಲ್ಲಾ ಘಟಕ ಬೆಳಗಾವಿ ವತಿಯಿಂದ ಬೇಸಿಗೆ ಕವಿಗೋಷ್ಠಿ

    April 30, 2026

    ಕನ್ನಡ ಸಾಹಿತ್ಯ ಭವನದಲ್ಲಿ ಯಶಸ್ವಿಯಾಗಿ ಸಂಪನ್ನಗೊಂಡ ‘ರಂಗಾಭಿನಯ ಕಾರ್ಯಾಗಾರ’

    April 30, 2026

    ಯಕ್ಷಗಾನ ಕಲಾವಿದ ಮಳಲಿ ಶೀನಯ್ಯ ನಿಧನ

    April 29, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ಮುಧೋಳದಲ್ಲಿ ‘ಮೇಘಮೈತ್ರಿ ದ್ವಿತೀಯ ಯುವ ಸಾಹಿತ್ಯ ಸಮ್ಮೇಳನ 2026’ | ಮಾರ್ಚ್ 15
    Awards

    ಮುಧೋಳದಲ್ಲಿ ‘ಮೇಘಮೈತ್ರಿ ದ್ವಿತೀಯ ಯುವ ಸಾಹಿತ್ಯ ಸಮ್ಮೇಳನ 2026’ | ಮಾರ್ಚ್ 15

    March 14, 2026No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕಮತಗಿ : ಮೇಘಮೈತ್ರಿ ಕನ್ನಡ ಸಾಹಿತ್ಯ ಸಂಘ (ರಿ.) ಕಮತಗಿ ಇದರ ವತಿಯಿಂದ ಹಮ್ಮಿಕೊಳ್ಳುವ ‘ಮೇಘಮೈತ್ರಿ ದ್ವಿತೀಯ ಯುವ ಸಾಹಿತ್ಯ ಸಮ್ಮೇಳನ 2026’ವು ದಿನಾಂಕ 15 ಮಾರ್ಚ್ 2025ರಂದು ಬೆಳಗ್ಗೆ 9-30 ಗಂಟೆಗೆ ಮುಧೋಳ ಕನ್ನಡ ಸಾಹಿತ್ಯ ಪರಿಷತ್ತು ಕನ್ನಡ ಭವನದಲ್ಲಿ ನಡೆಯಲಿದೆ. ಪುಸ್ತಕ ಬಿಡುಗಡೆ, ಕಲಾ ಪ್ರದರ್ಶನ, ಕವಿಗೋಷ್ಠಿ, ವಿಚಾರಗೋಷ್ಠಿ ಮತ್ತು ವಿವಿಧ ಕ್ಷೇತ್ರದಲ್ಲಿ ಸೇವೆಗೈದ ಸಾಧಕರಿಗೆ ಪ್ರಶಸ್ತಿ ಪ್ರದಾನ ಸಮಾರಂಭ ಇದಾಗಿದೆ.

    ಯುವ ಸಾಹಿತಿ ಡಾ. ವೆಂಕಟೇಶ ಗುಡೆಪ್ಪನವರ ಇವರ ಸಮ್ಮೇಳನಾಧ್ಯಕ್ಷತೆಯಲ್ಲಿ ನಡೆಯುವ ಈ ಸಮ್ಮೇಳನವನ್ನು ಯುವ ಕವಿ ಗಳಾದ ಆರಿಫ್ ರಾಜಾ ಇವರು ಉದ್ಘಾಟನೆ ಮಾಡಲಿದ್ದಾರೆ. ಹಿರಿಯ ಸಾಹಿತಿ ಡಾ. ಪ್ರಕಾಶ ಖಾಡೆ ಇವರು ಡಾ. ವೆಂಕಟೇಶ ಗುಡೆಪ್ಪನವರ ಇವರ ‘ಶೋಧ’ ಮಕ್ಕಳ ಸಾಹಸ ಕಾದಂಬರಿ, ಡಾ. ಶ್ರೀದೇವಿ ಸುವರ್ಣ ಖಂಡಿರವರ ‘ಭೃಂಗದ ಬೆನ್ನೇರಿ’ ಹಾಗೂ ಹುಸೇನ್ ಪತ್ತೇಖಾನರವರ ‘ಬಾಳ ಶಾಣ್ಯಾಕಿ’ ಮತ್ತು ಹೆತ್ತವರು’ ಎಂಬ ಕವನ ಸಂಕಲನಗಳನ್ನು ಬಿಡುಗಡೆ ಮಾಡಲಿದ್ದಾರೆ. ಹಿರಿಯ ಪತ್ರಕರ್ತರಾದ ಅಶೋಕ ಕುಲಕರ್ಣಿ ಇವರ ಅಧ್ಯಕ್ಷತೆಯಲ್ಲಿ ವಿಚಾರ ಗೋಷ್ಠಿ, ಸಾಹಿತಿ ಭೀಮಣ್ಣ ಹುಣಸಿಕಟ್ಟಿ ಇವರ ಅಧ್ಯಕ್ಷತೆಯಲ್ಲಿ ಕವಿಗೋಷ್ಠಿ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಹಿರಿಯ ನಾಗರಿಕ ವೇದಿಕೆಯ ಅಧ್ಯಕ್ಷರಾದ ಕಲ್ಲಪ್ಪಣ್ಣ ಸಬರದ ಇವರ ಅಧ್ಯಕ್ಷತೆಯಲ್ಲಿ ಸಮಾರೋಪ ಸಮಾರಂಭ ನಡೆಯಲಿದ್ದು, ವಿವಿಧ ಕ್ಷೇತದ ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು.

    award baikady Book release Cultural dance exhibition felicitation folk kannada Literature Music roovari
    Share. Facebook Twitter Pinterest LinkedIn Tumblr WhatsApp Email
    Previous Articleಬೆಂಗಳೂರು ಶೇಷಾದ್ರಿಪುರಂನಲ್ಲಿ ‘ಅಕ್ಷರೋತ್ಸವ’ ಕ್ಷಣ ಕ್ಷಣವೂ ಸಾಹಿತ್ಯ ಸಂಭ್ರಮ | ಮಾರ್ಚ್ 15
    Next Article ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯೋತ್ಸವದ ಕವಿಗೋಷ್ಠಿಗೆ ಆಹ್ವಾನ
    roovari

    Add Comment Cancel Reply


    Related Posts

    ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಜಿಲ್ಲಾ ಘಟಕ ಬೆಳಗಾವಿ ವತಿಯಿಂದ ಬೇಸಿಗೆ ಕವಿಗೋಷ್ಠಿ

    April 30, 2026

    ಕನ್ನಡ ಸಾಹಿತ್ಯ ಭವನದಲ್ಲಿ ಯಶಸ್ವಿಯಾಗಿ ಸಂಪನ್ನಗೊಂಡ ‘ರಂಗಾಭಿನಯ ಕಾರ್ಯಾಗಾರ’

    April 30, 2026

    ಯಕ್ಷಗಾನ ಕಲಾವಿದ ಮಳಲಿ ಶೀನಯ್ಯ ನಿಧನ

    April 29, 2026

    ಬೆಂಗಳೂರಿನ ಕಲಾಗ್ರಾಮ ಸಾಂಸ್ಕೃತಿಕ ಸಮುಚ್ಚಯದಲ್ಲಿ ‘ಕಾಜಾಣ ನಾಟಕೋತ್ಸವ’ 2026 | ಏಪ್ರಿಲ್ 30

    April 29, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.