Subscribe to Updates

    Get the latest creative news from FooBar about art, design and business.

    What's Hot

    ಪುಸ್ತಕ ವಿಮರ್ಶೆ | ಹಾಲಾಡಿಯವರು ಮಾಡಿದ ‘Solo ಟ್ರಿಪ್’ ಕಥನ

    February 5, 2026

    ಹರಿಕಥಾ ಪರಿಷತ್ತಿನ 16ನೇ ವಾರ್ಷಿಕೋತ್ಸವ

    February 5, 2026

    ಡಾ. ಕೆ.ಬಿ. ಸೂರ್ಯಕುಮಾರ್‌ಗೆ ‘ಬಿ.ಎಸ್. ಗೋಪಾಲಕೃಷ್ಣ ದತ್ತಿ ಪ್ರಶಸ್ತಿ’ ಪ್ರಕಟ

    February 5, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಬೆಂಗಳೂರಿನಲ್ಲಿ ‘ಆಧುನಿಕ ಅಭಿನಯ ಹಾಗೂ ರಂಗಪ್ರಸ್ತುತಿ ಕಾರ್ಯಾಗಾರ’ | ಕೊನೆಯ ದಿನಾಂಕ ಅಕ್ಟೋಬರ್ 15
    Drama

    ಬೆಂಗಳೂರಿನಲ್ಲಿ ‘ಆಧುನಿಕ ಅಭಿನಯ ಹಾಗೂ ರಂಗಪ್ರಸ್ತುತಿ ಕಾರ್ಯಾಗಾರ’ | ಕೊನೆಯ ದಿನಾಂಕ ಅಕ್ಟೋಬರ್ 15

    October 4, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬೆಂಗಳೂರು : ‘ಅನೇಕಾ ಬೆಂಗಳೂರು’ ಆಯೋಜಿಸುವ ‘ಆಧುನಿಕ ಅಭಿನಯ ಹಾಗೂ ರಂಗಪ್ರಸ್ತುತಿ ಕಾರ್ಯಾಗಾರ’ವು ದಿನಾಂಕ 17 ಅಕ್ಟೋಬರ್ 2024ರಿಂದ ಪ್ರತಿದಿನ ಸಂಜೆ 6-00ರಿಂದ 8-30 ಗಂಟೆ ವರೆಗೆ ಬೆಂಗಳೂರಿನ ಜೆ.ಸಿ. ರಸ್ತೆ, ರವೀಂದ್ರ ಕಲಾ ಕ್ಷೇತ್ರದ ಆವರಣ, ಪದ್ದಣ್ಣ ತಾಲೀಮು ಕೊಠಡಿಯಲ್ಲಿ ಆಯೋಜಿಸಲಾಗಿದೆ.

    45 ದಿನಗಳ ತನಕ ನಡೆಯುವ ಈ ಕಾರ್ಯಾಗಾರದಲ್ಲಿ ಖ್ಯಾತ ರಂಗನಿರ್ದೇಶಕರಾದ ಶ್ರೀ ಸುರೇಶ ಆನಗಳ್ಳಿ ಹಾಗೂ ಎನ್.ಎಸ್.ಡಿ./ ನೀನಾಸಂ ಪದವೀಧರರು ಮಾರ್ಗದರ್ಶನ ನೀಡಲಿದ್ದಾರೆ. ನೋಂದಾವಣೆಗೆ ಕೊನೆಯ ದಿನಾಂಕ 15 ಅಕ್ಟೋಬರ್ 2024 ಆಗಿದ್ದು, ವಯೋಮಿತಿ 17ರಿಂದ 45 ವರ್ಷದ 10 ಅಭ್ಯರ್ಥಿಗಳಿಗೆ ಮಾತ್ರ ಪ್ರವೇಶವಿದೆ. ಹೆಚ್ಚಿನ ಮಾಹಿತಿಗಾಗಿ 9448050950 / 8792187637 ನ್ನು ಸಂಪರ್ಕಿಸಿರಿ.

    Share. Facebook Twitter Pinterest LinkedIn Tumblr WhatsApp Email
    Previous Articleಕೊಡವೂರಿನ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ‘ನೃತ್ಯ ಶಂಕರ’ ಸರಣಿ ಕಾರ್ಯಕ್ರಮ | ಅಕ್ಟೋಬರ್ 7, 14, 21 ಮತ್ತು 28
    Next Article ಮಂಗಳೂರಿನ ಪತ್ತುಮುಡಿ ಸೌಧದಲ್ಲಿ ‘ಕಾರಂತ ಹುಟ್ಟುಹಬ್ಬ’ | ಅಕ್ಟೋಬರ್ 10
    roovari

    Comments are closed.

    Related Posts

    ಉದ್ಯಾವರದ ಸರಕಾರಿ ಕಾಲೇಜಿನಲ್ಲಿ ಬಹುಭಾಷಾ ನಿರಂತರ್ ನಾಟಕೋತ್ಸವ | ಫೆಬ್ರವರಿ 05ರಿಂದ 08

    February 4, 2026

    ಮಂಗಳೂರಿನ ಟಿ.ವಿ. ರಮಣ ಪೈ ಸಭಾಂಗಣದಲ್ಲಿ ನಾಟಕ ಮಹೋತ್ಸವ ಮತ್ತು ಪ್ರಶಸ್ತಿ ಪ್ರದಾನ

    February 4, 2026

    ಎನ್.ಐ.ಟಿ.ಕೆ.ಯಲ್ಲಿ ‘ವಿರಾಸತ್’ ಸಂಗೀತ, ನೃತ್ಯ ಪ್ರದರ್ಶನ ಮತ್ತು ಕಾರ್ಯಾಗಾರ | ಫೆಬ್ರುವರಿ 4ರಿಂದ 8  

    February 3, 2026

    ಬೆಂಗಳೂರಿನ ಕಲಾಗ್ರಾಮದಲ್ಲಿ ‘ಭಾರತ ರಂಗ ಮಹೋತ್ಸವ ಹಾಗೂ ರಂಗ ಪರಿಷೆ’ | ಫೆಬ್ರವರಿ 01ರಿಂದ 06

    January 31, 2026

    Comments are closed.

    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.