Subscribe to Updates

    Get the latest creative news from FooBar about art, design and business.

    What's Hot

    ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್‌ನ ಪ್ರಥಮ ವಾರ್ಷಿಕೋತ್ಸವ ಸಮಾರಂಭ

    February 26, 2026

    ಉಷಾ ಕೆ.ವಿ. ಇವರ ‘ವೇದಾಂತ’ ಹಾಗೂ ‘ಸ್ಪಂದನ’ ಕೃತಿಗಳ ಲೋಕಾರ್ಪಣಾ ಸಮಾರಂಭ

    February 26, 2026

    ಸುಮನಸಾ ಕೊಡವೂರು ನಾಟಕೋತ್ಸವ ರಂಗಹಬ್ಬ-14ರ ಎರಡನೇ ದಿನದ ಕಾರ್ಯಕ್ರಮ

    February 26, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ತಿಂಗಳ ಸರಣಿ ತಾಳಮದ್ದಳೆಯಲ್ಲಿ ‘ಸೀತಾಪರಿತ್ಯಾಗ’
    Yakshagana

    ತಿಂಗಳ ಸರಣಿ ತಾಳಮದ್ದಳೆಯಲ್ಲಿ ‘ಸೀತಾಪರಿತ್ಯಾಗ’

    June 11, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಪುತ್ತೂರು : ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘ‌ ಬೊಳುವಾರು ಪುತ್ತೂರು ಇದರ‌ ತಿಂಗಳ ಸರಣಿ ತಾಳಮದ್ದಳೆಯ ಪ್ರಯುಕ್ತ ಪಾರ್ತಿಸುಬ್ಬ ವಿರಚಿತ ‘ಸೀತಾಪರಿತ್ಯಾಗ’ ತಾಳಮದ್ದಳೆಯು ದಿನಾಂಕ 10-06-2024ರಂದು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಳದ ರಾಜ ಗೋಪುರದಲ್ಲಿ ನಡೆಯಿತು.

    ಹಿಮ್ಮೇಳದಲ್ಲಿ ಎಲ್.ಎನ್. ಭಟ್, ಸತೀಶ್ ಇರ್ದೆ, ಪದ್ಯಾಣ ಶಂಕರನಾರಾಯಣ ಭಟ್, ಪರೀಕ್ಷಿತ್ ಪುತ್ತೂರು ಸಹಕರಿಸಿದರು. ಮುಮ್ಮೇಳದಲ್ಲಿ ಶ್ರೀ ರಾಮ (ಪಕಳಕುಂಜ ಶ್ಯಾಮ್ ಭಟ್‌), ಸೀತಾ (ಭಾಸ್ಕರ್ ಬಾರ್ಯ), ಲಕ್ಷ್ಮಣ (ಗುಡ್ಡಪ್ಪ ಬಲ್ಯ), ವಸಿಷ್ಠ ‌(ದುಗ್ಗಪ್ಪ ಎನ್.), ವಾಲ್ಮೀಕಿ (ಮಾಂಬಾಡಿ ವೇಣುಗೋಪಾಲ ಭಟ್) ಮತ್ತು ಕುಶಲವ (ಹರಿಣಾಕ್ಷಿ ಜೆ. ಶೆಟ್ಟಿ) ಸಹಕರಿಸಿದರು. ಟಿ. ರಂಗನಾಥ ರಾವ್ ಸ್ವಾಗತಿಸಿ, ವಂದಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಕಿನ್ನಿಗೋಳಿಯಲ್ಲಿ ಶಿವಪ್ರಣಾಮ್ ನೃತ್ಯ ಸಂಸ್ಥೆಯ ದಶಸಂಭ್ರಮದ ‘ಶಿವಾಂಜಲಿ – 2024’
    Next Article ‘ಚಂಪಾ ಸಿರಿಗನ್ನಡ ಪ್ರಶಸ್ತಿ’ಗೆ ಈ ಬಾರಿ ಕೊಪ್ಪಳದ ಪ್ರೊ. ಅಲ್ಲಮಪ್ರಭು ಬೆಟ್ಟದೂರು ಆಯ್ಕೆ
    roovari

    Add Comment Cancel Reply


    Related Posts

    ಮಂಗಳೂರು ವಿ.ವಿ.ಯ ‘ಯಕ್ಷಮಂಗಳ ಪ್ರಶಸ್ತಿ’ ಮತ್ತು ‘ಯಕ್ಷಮಂಗಳ ಕೃತಿ ಪ್ರಶಸ್ತಿ’ ಪ್ರಕಟ

    February 26, 2026

    ‘ಯಕ್ಷಮಂಜರಿ’ ಮಹಿಳಾ ಯಕ್ಷಗಾನ ತಾಳಮದ್ದಳೆ ಅಷ್ಟಾಹ ಸಂಭ್ರಮ | ಮಾರ್ಚ್ 01ರಿಂದ 08

    February 25, 2026

    ಬರಿಮಾರು ಶ್ರೀ ಮಹಾಮ್ಮಾಯಿ ದೇವಸ್ಥಾನದಲ್ಲಿ ತಾಳಮದ್ದಳೆ ಕೂಟ

    February 25, 2026

    ಯಶಸ್ವೀ ಕಲಾವೃಂದದ ವಾರ್ಷಿಕೋತ್ಸವ ಸಮಾರಂಭ

    February 24, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.