Subscribe to Updates

    Get the latest creative news from FooBar about art, design and business.

    What's Hot

    ಶ್ರೀ ವಿದ್ಯಾಗಣಪತಿ ದೇವಸ್ಥಾನದಲ್ಲಿ ತಾಳಮದ್ದಳೆ ಮಾಸಿಕ ಕೂಟ

    May 21, 2025

    ವಿನಮ್ರ ಇಡ್ಕಿದು ಹಾಡಿದ ದೃಶ್ಯ ಗೀತೆಗಳು ಬಿಡುಗಡೆ ಕಾರ್ಯಕ್ರಮ

    May 21, 2025

    ಬೆಳಗಾವಿಯ ಲೋಕಮಾನ್ಯ ರಂಗಮಂದಿರದಲ್ಲಿ ಪ್ರೇಕ್ಷಕರನ್ನು ರಂಜಿಸಿದ ‘ಶ್ರೀ ಕೃಷ್ಣ ಸಂಧಾನ’ ನಾಟಕ

    May 20, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಶ್ರೀ ವಿದ್ಯಾಗಣಪತಿ ದೇವಸ್ಥಾನದ ಆಶ್ರಯದಲ್ಲಿ ತಿಂಗಳ ಸರಣಿ ತಾಳಮದ್ದಳೆ
    Yakshagana

    ಶ್ರೀ ವಿದ್ಯಾಗಣಪತಿ ದೇವಸ್ಥಾನದ ಆಶ್ರಯದಲ್ಲಿ ತಿಂಗಳ ಸರಣಿ ತಾಳಮದ್ದಳೆ

    January 22, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಪುತ್ತೂರು : ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘ ಬೊಳುವಾರು ಪುತ್ತೂರು ಇವರ ವತಿಯಿಂದ ತಿಂಗಳ ಸರಣಿ ತಾಳಮದ್ದಳೆಯು ಬನ್ನೂರು ಭಾರತೀ ನಗರದ ಶ್ರೀ ವಿದ್ಯಾಗಣಪತಿ ದೇವಸ್ಥಾನದ ಆಶ್ರಯದಲ್ಲಿ ದಿನಾಂಕ 21 ಜನವರಿ 2025ರಂದು ‘ಶ್ರೀ ಕೃಷ್ಣ ಸಂಧಾನ’ ಎಂಬ ಅಖ್ಯಾನದೊಂದಿಗೆ ನಡೆಯಿತು.

    ಹಿಮ್ಮೇಳದಲ್ಲಿ ಯಲ್.ಯನ್. ಭಟ್, ನಿತೀಶ್ ಎಂಕಣ್ಣಮೂಲೆ, ಶ್ರೀಪತಿ ಭಟ್ ಉಪ್ಪಿನಂಗಡಿ, ಅಚ್ಯುತ‌ ಪಾಂಗಣ್ಣಾಯ ‌ಕೋಡಿಬೈಲು ಸಹಕರಿಸಿದರು. ಮುಮ್ಮೇಳದಲ್ಲಿ ಭಾಸ್ಕರ್ ಬಾರ್ಯ (ಶ್ರೀ ಕೃಷ್ಣ), ವಿದುರ (ಮಾಂಬಾಡಿ ವೇಣುಗೋಪಾಲ ಭಟ್), ದ್ರೌಪದಿ (ಅಚ್ಯುತ ಪಾಂಗಣ್ಣಾಯ), ಕೌರವ (ಶ್ರುತಿ ವಿಸ್ಮಿತ್ ಬಲ್ನಾಡು) ಸಹಕರಿಸಿದರು. ಇಂಜಿನಿಯರ್ ಶಂಕರ್ ಭಟ್ ಕಾರ್ಯಕ್ರಮ ಪ್ರಾಯೋಜಿಸಿದರು.

    yakshagana
    Share. Facebook Twitter Pinterest LinkedIn Tumblr WhatsApp Email
    Previous Articleನೃತ್ಯ ಸರಣಿ ‘ನೃತ್ಯಾಂತರಂಗ 119’ರಲ್ಲಿ ರಂಜಿಸಿದ ಸಂಸ್ಥೆಯ ಕಲಾವಿದರು
    Next Article ಸಾಲಿಗ್ರಾಮ ಗುರುನರಸಿಂಹ ದೇವಳದಲ್ಲಿ ‘ರಾಜಾ ದ್ರುಪದ’ ಯಕ್ಷಗಾನ ಪ್ರದರ್ಶನ
    roovari

    Add Comment Cancel Reply


    Related Posts

    ಶ್ರೀ ವಿದ್ಯಾಗಣಪತಿ ದೇವಸ್ಥಾನದಲ್ಲಿ ತಾಳಮದ್ದಳೆ ಮಾಸಿಕ ಕೂಟ

    May 21, 2025

    ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ದತ್ತಿ ಉಪನ್ಯಾಸ ಮತ್ತು ದತ್ತಿ ಪುರಸ್ಕಾರ ಪ್ರದಾನ | ಮೇ 21

    May 20, 2025

    ಉಡುಪಿಯ ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ‘ಕಲಾಯತನ’ ಸಾಹಿತ್ಯ ಯಕ್ಷ ಸಂಭ್ರಮ

    May 20, 2025

    ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘದಿಂದ ತಾಳಮದ್ದಳೆ ಕಾರ್ಯಕ್ರಮ

    May 20, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.