Subscribe to Updates

    Get the latest creative news from FooBar about art, design and business.

    What's Hot

    ವಿಶ್ವಭಾರತಿ ಯಕ್ಷ ಸಂಭ್ರಮ ಯಕ್ಷಗಾನ ತಾಳಮದ್ದಳೆ ಸಪ್ತಾಹ

    July 22, 2026

    ಮೈಸೂರಿನ ಸುಗಮ ಸಂಗೀತ ಅಕಾಡೆಮಿಯಿಂದ ‘ಗಾನ ವೈಭವ’ | ಜುಲೈ 24

    July 22, 2026

    ನೃತ್ಯ ವಿಮರ್ಶೆ | ಚೈತನ್ಯಪೂರ್ಣ ಆಹ್ಲಾದಕಾರೀ ‘ಅನನ್ಯ’ ನೃತ್ಯಾಭಿನಯ

    July 22, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ಬನ್ನೂರಿನ ಶ್ರೀ ಬಲಮುರಿ ವಿದ್ಯಾಗಣಪತಿ ದೇವಸ್ಥಾನದಲ್ಲಿ ಮಾಸಿಕ ತಾಳಮದ್ದಲೆ
    Music

    ಬನ್ನೂರಿನ ಶ್ರೀ ಬಲಮುರಿ ವಿದ್ಯಾಗಣಪತಿ ದೇವಸ್ಥಾನದಲ್ಲಿ ಮಾಸಿಕ ತಾಳಮದ್ದಲೆ

    July 22, 2026No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಪುತ್ತೂರು : ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘ ಬೊಳುವಾರು ಪುತ್ತೂರು ಇವರಿಂದ ಬನ್ನೂರಿನ ಶ್ರೀ ಬಲಮುರಿ ವಿದ್ಯಾಗಣಪತಿ ದೇವಸ್ಥಾನದಲ್ಲಿ ಮಾಸಿಕ ತಾಳಮದ್ದಲೆ ದೇವೀದಾಸ ವಿರಚಿತ ‘ಪಾರ್ಥ ಸಾರಥ್ಯ’ ಎಂಬ ಆಖ್ಯಾನದೊಂದಿಗೆ ದಿನಾಂಕ 21 ಜುಲೈ 2026ರ ಮಂಗಳವಾರ ನಡೆಯಿತು.

    ಹಿಮ್ಮೇಳದಲ್ಲಿ ಭಾಗವತರಾಗಿ ಆನಂದ ಸವಣೂರು, ನಿತೀಶ ಕುಮಾರ್ ಯೆಂಕಣ್ಣಮೂಲೆ ಹಾಗೂ ಚೆಂಡೆ ಮದ್ದಲೆಗಳಲ್ಲಿ ಮುರಲೀಧರ ಕಲ್ಲೂರಾಯ, ಅಚ್ಯುತ ಪಾಂಗಣ್ಣಾಯ, ತಾರನಾಥ ಸವಣೂರು ಭಾಗವಹಿಸಿದರು. ಮುಮ್ಮೇಳದಲ್ಲಿ ಕೌರವನಾಗಿ ಗುಂಡ್ಯಡ್ಕ ಈಶ್ವರ ಭಟ್, ಕೃಷ್ಣನ ಪಾತ್ರದಲ್ಲಿ ಗುಡ್ಡಪ್ಪ ಬಲ್ಯ, ಬಲರಾಮನಾಗಿ ಮಾಂಬಾಡಿ ವೇಣುಗೋಪಾಲ ಭಟ್ ಹಾಗೂ ಅರ್ಜುನನಾಗಿ ಬಡೆಕ್ಕಿಲ ಚಂದ್ರಶೇಖರ ಭಟ್ ಪಾತ್ರಪೋಷಣೆ ಮಾಡಿದರು. ಭಾಸ್ಕರ ಬಾರ್ಯರ ಸಂಯೋಜನೆಯಲ್ಲಿ ನಡೆದ ಈ ಕಾರ್ಯಕ್ರಮವನ್ನು ಬೋನಂತಾಯ ಶಿವಶಂಕರ ಭಟ್ ಪ್ರಾಯೋಜಿಸಿದರು. ಚಂದ್ರಶೇಖರ ಭಟ್ ಸ್ವಾಗತಿಸಿ, ದೇವಳದ ಪ್ರಬಂಧಕ ಸುಬ್ರಹ್ಮಣ್ಯ ಭಟ್ ವಂದಿಸಿದರು.

    baikady Music roovari yakshagana
    Share. Facebook Twitter Pinterest LinkedIn Tumblr WhatsApp Email
    Previous Articleಪುಸ್ತಕ ವಿಮರ್ಶೆ | ‘ಪಂಪನ ಕಂಪನ’ ಪಂಪನ ಮೇಲೆ ಹೊಸ ಬೆಳಕು
    Next Article ಪುಸ್ತಕ ವಿಮರ್ಶೆ | ಅನನ್ಯ ಅನುವಾದದ ತುಳು ಕಾದಂಬರಿ ‘ಯಾತ್ರೆ’
    roovari

    Add Comment Cancel Reply


    Related Posts

    ವಿಶ್ವಭಾರತಿ ಯಕ್ಷ ಸಂಭ್ರಮ ಯಕ್ಷಗಾನ ತಾಳಮದ್ದಳೆ ಸಪ್ತಾಹ

    July 22, 2026

    ಮೈಸೂರಿನ ಸುಗಮ ಸಂಗೀತ ಅಕಾಡೆಮಿಯಿಂದ ‘ಗಾನ ವೈಭವ’ | ಜುಲೈ 24

    July 22, 2026

    ನೃತ್ಯ ವಿಮರ್ಶೆ | ಚೈತನ್ಯಪೂರ್ಣ ಆಹ್ಲಾದಕಾರೀ ‘ಅನನ್ಯ’ ನೃತ್ಯಾಭಿನಯ

    July 22, 2026

    ಎಸ್. ಜಾನಕಿಯವರು ಸಂಗೀತಲೋಕದ ದಂತಕತೆ – ಡಾ. ಸುರೇಶ ಮಯ್ಯ

    July 22, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.