Subscribe to Updates

    Get the latest creative news from FooBar about art, design and business.

    What's Hot

    ‘ಕೊ. ಅ. ಉಡುಪ ಪ್ರಶಸ್ತಿ’ಗೆ ಸಾಹಿತಿ, ಪತ್ರಕರ್ತ ಚಿದಂಬರ ಬೈಕಂಪಾಡಿ ಆಯ್ಕೆ

    July 11, 2026

    ಕ.ಸಾ.ಪ.ದ ‘ಶ್ರೀವಿಜಯ ಸಾಹಿತ್ಯ ದತ್ತಿ ಪ್ರಶಸ್ತಿ’ಗೆ ಲೇಖಕರ ಆಯ್ಕೆ

    July 11, 2026

    ಮಂಗಳೂರಿನ ಪುರಭವನದಲ್ಲಿ ‘ರಿಮ್ಜಿಮ್’ ಸಂಗೀತ ಕಾರ್ಯಕ್ರಮ | ಜುಲೈ 12

    July 11, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ‘ಮೌನ ದೊಳಗಿನ ಮಾತು’ ಕವನ ಸಂಕಲನದ ಬಿಡುಗಡೆ
    Book Release

    ‘ಮೌನ ದೊಳಗಿನ ಮಾತು’ ಕವನ ಸಂಕಲನದ ಬಿಡುಗಡೆ

    March 29, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಅಮೃತ ಪ್ರಕಾಶನ ಪತ್ರಿಕೆ ಆಯೋಜಿಸಿದ ಸರಣಿ ಕೃತಿ ಬಿಡುಗಡೆ ಕಾರ್ಯಕ್ರಮದ 39ನೇ ಕೃತಿ ಸಪ್ನ ದಿನಕರ್ ಅವರ ‘ಮೌನದೊಳಗಿನ ಮಾತು’ ಕವನ ಸಂಕಲನದ ಲೋಕಾರ್ಪಣೆ ಸಮಾರಂಭವು ದಿನಾಂಕ 27-03-2024ನೇ ಬುಧವಾರ ಮಂಗಳೂರಿನ ಪತ್ರಿಕಾಭವನದಲ್ಲಿ ನಡೆಯಿತು.

    ಪ್ರೆಸ್ ಕ್ಲಬ್ ಮಂಗಳೂರು ಇದರ ಅಧ್ಯಕ್ಷರಾದ ಪಿ.ಬಿ ಹರೀಶ್ ರೈ ಇವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಲೇಖಕಿ ಮತ್ತು ವಿಮರ್ಶಕಿಯಾದ ಶ್ರೀಮತಿ ವಿದ್ಯಾ ನಾಯಕ್ ಪುಸ್ತಕ ಲೋಕಾರ್ಪಣೆಗೊಳಿಸಿದರು. ಮುಖ್ಯ ಅತಿಥಿಗಳಾಗಿ ಗಣ್ಯರಾದ ಯುಗ ಪುರುಷ ಪತ್ರಿಕೆಯ ಸಂಪಾದಕ ಕುಡೆತ್ತೂರು ಭುವನಾಭಿರಾಮ ಉಡುಪ, ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ರಾಜ್ಯಾಧ್ಯಕ್ಷರಾದ ಹರಿಕೃಷ್ಣ ಪುನರೂರು, ಲೇಖಕಿ ಶ್ರೀಮತಿ ವೀಣಾ ಟಿ. ಶೆಟ್ಟಿ ಹಾಗೂ ಕವಿಯತ್ರಿ ಮತ್ತು ಶಿಕ್ಷಕಿಯಾದ ಸುಧಾ ನಾಗೇಶ್ ಉಪಸ್ಥಿತರಿದ್ದರು. ಅಮೃತ ಪ್ರಕಾಶನ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕಿ ಡಾ.ಮಾಲತಿ ಶೆಟ್ಟಿ ಮಾಣೂರು ಸ್ವಾಗತಿಸಿ, ಕವಯಿತ್ರಿ ಹಾಗೂ ಶಿಕ್ಷಕಿಯಾದ ಸುರೇಖಾ ಯಾಳವಾರ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleರಾಜ್ಯಮಟ್ಟದ ನಾಟಕೋತ್ಸವ ‘ದಶರಂಗ ಸಂಭ್ರಮ’ದ ಉದ್ಘಾಟನೆ
    Next Article ಬೆಂಗಳೂರಿನ ‘ರಂಗ ಚಂದಿರ’ ಟ್ರಸ್ಟಿನಿಂದ ವಿಶ್ವ ರಂಗಭೂಮಿ ದಿನಾಚರಣೆ
    roovari

    Add Comment Cancel Reply


    Related Posts

    ಮಂಗಳೂರಿನ ಅಡ್ಯಾರ್ ಗಾರ್ಡನ್‌ನಲ್ಲಿ ‘ಭಾವ ಬಿಂಬ’ ಕವನ ಸಂಕಲನ ಲೋಕಾರ್ಪಣೆ

    July 10, 2026

    ಶಿವಮೊಗ್ಗದ ಕ.ಸಾ.ಪ.ದಿಂದ ದತ್ತಿನಿಧಿ ಕಾರ್ಯಕ್ರಮ | ಜುಲೈ 9, 10 ಮತ್ತು 14

    July 9, 2026

    ಬೆಂಗಳೂರಿನ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ‘ಕನ್ನಡ ನುಡಿ ಸಮ್ಮೇಳನ’ | ಜುಲೈ 12

    July 8, 2026

    ಕಿನ್ನಿಗೋಳಿ ಯುಗಪುರುಷ ಸಭಾಂಗಣದಲ್ಲಿ ಪು. ಶ್ರೀನಿವಾಸ ಭಟ್ ಇವರ ಸ್ಮೃತಿ ದಿನ | ಜುಲೈ 11

    July 7, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.