Subscribe to Updates

    Get the latest creative news from FooBar about art, design and business.

    What's Hot

    ಶಿವಪಾಡಿ ವೈಭವದಲ್ಲಿ ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ‘ನರ್ತನ 2026’

    February 20, 2026

    ಕೊಂಚಾಡಿಯಲ್ಲಿ ಮಹಿಳಾ ಯಕ್ಷಗಾನ ತಾಳಮದ್ದಳೆ ಅಷ್ಟಾಹದ ಆಮಂತ್ರಣ ಪತ್ರಿಕೆ ಬಿಡುಗಡೆ

    February 20, 2026

    ಶ್ರೀ ಸೋಮೇಶ್ವರ ದೇವಸ್ಥಾನದಲ್ಲಿ ಹಿರಿಯ ಕವಿಗಳ ಕವಿಗೋಷ್ಠಿ

    February 20, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ವಿದ್ವಾಂಸದ್ವಯರಿಗೆ ‘ಮುದ್ದಣ ಪುರಸ್ಕಾರ’ ಪ್ರದಾನ
    Awards

    ವಿದ್ವಾಂಸದ್ವಯರಿಗೆ ‘ಮುದ್ದಣ ಪುರಸ್ಕಾರ’ ಪ್ರದಾನ

    May 19, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಡುಪಿ : ಹಿರಿಯ ವಿದ್ವಾಂಸರಾದ ಡಾ. ಎನ್.ಟಿ. ಭಟ್ ಮತ್ತು ಕುರಿಯ ಗಣಪತಿ ಶಾಸ್ತ್ರಿ ಅವರಿಗೆ ಮುದ್ದಣ ಪುರಸ್ಕಾರ ಸಮಿತಿ ವತಿಯಿಂದ ದಿನಾಂಕ 15-05-2023ರಂದು ಮಂಜೇಶ್ವರ ತಾಲೂಕು ಕುರುಡಪದವಿನಲ್ಲಿರುವ ಕುರಿಯ ಅವರ ಮನೆಯಲ್ಲಿ ‘ಮುದ್ದಣ ಪುರಸ್ಕಾರ’ ನೀಡಿ ಗೌರವಿಸಲಾಯಿತು.

    ಮುದ್ದಣನ ‘ರಾಮಾಶ್ವಮೇಧ’ ಯಕ್ಷಗಾನ ಪ್ರಸಂಗವನ್ನು ಇಂಗ್ಲಿಷ್ ಗೆ ಅನುವಾದಿಸಿದ ಹಿನ್ನೆಲೆಯಲ್ಲಿ ಡಾ. ಎನ್.ಟಿ. ಭಟ್ ಅವರಿಗೆ ಮತ್ತು ‘ಕುಮಾರವಿಜಯ’ ಪ್ರಸಂಗವನ್ನು ಆಡಿಸಬಲ್ಲ ಹಿನ್ನೆಲೆಯಲ್ಲಿ ಗಣಪತಿ ಶಾಸ್ತ್ರಿಯವರಿಗೆ ಪ್ರಶಸ್ತಿಯನ್ನು ನೀಡಲಾಯಿತು.

    ವಿದ್ವಾಂಸ ಡಾ. ಪಾದೆಕಲ್ಲು ವಿಷ್ಣು ಭಟ್ ಅಧ್ಯಕ್ಷತೆ ವಹಿಸಿದ್ದರು. ಪುರಸ್ಕಾರ ಸಮಿತಿಯ ಮುಖ್ಯಸ್ಥ ನಂದಳಿಕೆ ಬಾಲಚಂದ್ರ ರಾವ್ ಪ್ರಶಸ್ತಿ ಪ್ರದಾನ ಮಾಡಿದರು. ಕುರಿಯ ಗೋಪಾಲಕೃಷ್ಣ ಶಾಸ್ತ್ರಿ, ಶ್ಯಾಮಲಾ ಗಣಪತಿ ಶಾಸ್ತ್ರಿ, ದೇವೇಂದ್ರ ಭಾಗವತ್, ಪೋಷಕರಾದ ವಿಟ್ಲ ಹರೀಶ ಜೋಷಿ, ತ್ರಿಲೋಚನ ಶಾಸ್ತ್ರಿ ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr WhatsApp Email
    Previous Articleʻಶ್ರೀಮತಿ ನಿಂಗಮ್ಮ ಹುಚ್ಚೇಗೌಡ ಕೋಡಿಹೊಸಹಳ್ಳಿ ದತ್ತಿʼ ಪ್ರಶಸ್ತಿ ಪ್ರಕಟ
    Next Article ಪುಟ್ಟ ಮಕ್ಕಳ ಯಕ್ಷಗಾನ ರಂಗಪ್ರವೇಶ – ಗೆಜ್ಜೆ ಕಟ್ಟಿ ಕುಣಿದ ಪುಟಾಣಿಗಳು
    roovari

    Add Comment Cancel Reply


    Related Posts

    ಶ್ರೀ ಸೋಮೇಶ್ವರ ದೇವಸ್ಥಾನದಲ್ಲಿ ಹಿರಿಯ ಕವಿಗಳ ಕವಿಗೋಷ್ಠಿ

    February 20, 2026

    ಕನ್ನಡ ಭವನದಲ್ಲಿ ‘ಕಾಸರಗೋಡು-ಕರ್ನಾಟಕ ಚುಟುಕು ಸಾಹಿತ್ಯ ಸಮ್ಮೇಳನ 2026’ | ಫೆಬ್ರವರಿ 22

    February 20, 2026

    ‘ಸೇವಾ ಭೂಷಣ ಪ್ರಶಸ್ತಿ’ಗೆ ಹಿರಿಯ ಲೇಖಕ ಯು. ಶ್ರೀಧರ್ ಆಯ್ಕೆ

    February 19, 2026

    ಪಿ.ವಿ. ಪ್ರದೀಪ್ ಕುಮಾರ್ ಸಾರಥ್ಯದಲ್ಲಿ ‘ಕನ್ನಡ ಕಂಪು ಸರಣಿ -9’

    February 19, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.