Subscribe to Updates

    Get the latest creative news from FooBar about art, design and business.

    What's Hot

    ಕಟಪಾಡಿ ವೇಣುಗಿರಿಯಲ್ಲಿ ‘ಭಜನಾ ವೈಭವ 2025’ ಸಾಂಪ್ರದಾಯಿಕ ಭಜನಾ ಸ್ಪರ್ಧೆ | ಜೂನ್ 22

    May 20, 2025

    ಸರಯೂ ಬಾಲಯಕ್ಷ ವೃಂದ ಮಕ್ಕಳ ಮೇಳದ ‘ಯಕ್ಷ ಪಕ್ಷ’ ರಜತ ಸಂಭ್ರಮ ಉದ್ಘಾಟನೆ

    May 20, 2025

    ನಿಡ್ಲೆಯಲ್ಲಿರುವ ಕರುಂಬಿತ್ತಿಲ್ ಮನೆಯಲ್ಲಿ ‘ಕರುಂಬಿತ್ತಿಲ್ ಶಿಬಿರ 2025’ | ಮೇ 20ರಿಂದ 25

    May 19, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ‘ನಾಗ-ಯಕ್ಷರ ಬೀಡು ತುಳುನಾಡು – ಪ್ರಕೃತಿಯ ಸೃಷ್ಟಿ’ ಕೃತಿ ಲೋಕಾರ್ಪಣೆ
    Literature

    ‘ನಾಗ-ಯಕ್ಷರ ಬೀಡು ತುಳುನಾಡು – ಪ್ರಕೃತಿಯ ಸೃಷ್ಟಿ’ ಕೃತಿ ಲೋಕಾರ್ಪಣೆ

    February 17, 2023Updated:August 19, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    17 ಫೆಬ್ರವರಿ 2023, ಮಂಗಳೂರು: ಲೇಖಕಿ ಶರೋನ್ ಶೆಟ್ಟಿ ಐಕಳ ಪೆರಾರ ಅವರು ಬರೆದ ‘ನಾಗ-ಯಕ್ಷರ ಬೀಡು ತುಳುನಾಡು – ಪ್ರಕೃತಿಯ ಸೃಷ್ಟಿ’ ಕೃತಿ ಮಂಗಳೂರಿನ ಪ್ರೆಸ್ ಕ್ಲಬ್ಬಿನಲ್ಲಿ  ಗುರುವಾರ ಫೆಬ್ರವರಿ 16ರಂದು ಬಿಡುಗಡೆಗೊಂಡಿತು.
    ಉದಯವಾಣಿಯ ವಿಶ್ರಾಂತ ಸಹಾಯಕ ಸಂಪಾದಕ ಶ್ರೀ ಮನೋಹರ್ ಪ್ರಸಾದ್ ಅವರು ಪುಸ್ತಕ ಬಿಡುಗಡೆ ಮಾಡಿ “ಮೌಲಿಕ ಕೃತಿಗಳು ಸಾಹಿತ್ಯ ಕ್ಷೇತ್ರವನ್ನು ಶ್ರೀಮಂತ ಗೊಳಿಸುತ್ತವೆ. ತುಳುನಾಡು ಹೆಮ್ಮೆಯ ವ್ಯಾಪ್ತಿ ಹೊಂದಿದ್ದು ಅದರ ಕುರಿತಾದ ಪುಸ್ತಕ ಬಿಡುಗಡೆಯಾಗುತ್ತಿರುವುದು ಉತ್ತಮ ಬೆಳವಣಿಗೆ. ಶೆರೋನ್ ಶೆಟ್ಟಿ ಐಕಳ ಪೆರಾರ ಅವರ ಎರಡನೇ ಕೃತಿಯು ಸಾಹಿತ್ಯ ವಲಯದಲ್ಲಿ ಹೊಸ ಮನ್ವಂತರ ಬರೆಯಲಿ” ಎಂದು ಶುಭ ಹಾರೈಸಿದರು. ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಮಾತನಾಡಿ ಹರಸಿದರು. ಪ್ರಮುಖರಾದ ವಿಜಯಲಕ್ಷ್ಮಿ, ಬಿ. ಶೆಟ್ಟಿ ಹಾಗೂ ಹರಿಶ್ಚಂದ್ರ ಪಿ ಸಾಲಿಯಾನ್ ಶುಭ ಹಾರೈಸಿದರು ಲೇಖಕಿ ಶರೋನ್ ಶೆಟ್ಟಿ ಐಕಳ, ಐಕಳ ಜಯಪಾಲ್ ಶೆಟ್ಟಿ ಮತ್ತು ಸತೀಶ್ ಶೆಟ್ಟಿ ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr WhatsApp Email
    Previous Articleಲಾವಣ್ಯ (ರಿ.) ಬೈಂದೂರಿನ ರಂಗ ಪಂಚಮಿ 2023 (ನಾಟಕೋತ್ಸವ-ಯಕ್ಷಗಾನ) ಫೆಬ್ರವರಿ 20ರಿಂದ 24
    Next Article ಕಾಂತಾವರ ಕನ್ನಡ ಸಂಘದ ಮುದ್ದಣ ಕಾವ್ಯ ಪ್ರಶಸ್ತಿ ಪ್ರದಾನದ ಜೊತೆ ಮೂರು ನೂತನ ದತ್ತಿ ಪ್ರಶಸ್ತಿಗಳ ಪ್ರದಾನ – ಫೆಬ್ರವರಿ 26
    roovari

    Add Comment Cancel Reply


    Related Posts

    ರಾಜ್ಯ ಮಟ್ಟದ ಕವನ ಮತ್ತು ಸಣ್ಣಕಥಾ ಸ್ಪರ್ಧೆಯ ಫಲಿತಾಂಶ ಪ್ರಕಟ

    May 19, 2025

    ‘ಸ್ವಾಭಿಮಾನಿ ಪುಸ್ತಕ ಪ್ರಶಸ್ತಿ’ಗೆ ಎಂಟು ಕೃತಿಗಳ ಆಯ್ಕೆ

    May 19, 2025

    ಡಾ. ಹಂಪನಾ ‘ನಾಲ್ವಡಿ ಶ್ರೀ ಕೃಷ್ಣರಾಜ ಒಡೆಯರ್ ಪ್ರಶಸ್ತಿ’ಗೆ ಆಯ್ಕೆ

    May 17, 2025

    ಡಿ.ಎಸ್. ಕರ್ಕಿ ‘ಕಾವ್ಯ ಪ್ರಶಸ್ತಿ’ಗೆ ಕವನ ಸಂಕಲನ ಆಹ್ವಾನ

    May 17, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.