Subscribe to Updates

    Get the latest creative news from FooBar about art, design and business.

    What's Hot

    ಸಂತ ಅಲೋಶಿಯಸ್ ಕಾಲೇಜಿನಲ್ಲಿ ‘ಸ್ವಾತಂತ್ರ್ಯದ ಓಟ’ ನಾಟಕ ಪ್ರದರ್ಶನ | ಮೇ 27

    May 26, 2026

    ಗೊ.ರು.ಚನ್ನಬಸಪ್ಪ ಇವರಿಗೆ ‘ನಾಲ್ವಡಿ ಕೃಷ್ಣರಾಜ ಒಡೆಯ‌ರ್’ ಪ್ರಶಸ್ತಿ

    May 26, 2026

    ರಂಗಭೂಮಿ ಕಲಾವಿದರ ಸ್ವ-ವಿವರದ ಮಾಹಿತಿಗೆ ಮನವಿ

    May 26, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ಗೊ.ರು.ಚನ್ನಬಸಪ್ಪ ಇವರಿಗೆ ‘ನಾಲ್ವಡಿ ಕೃಷ್ಣರಾಜ ಒಡೆಯ‌ರ್’ ಪ್ರಶಸ್ತಿ
    Awards

    ಗೊ.ರು.ಚನ್ನಬಸಪ್ಪ ಇವರಿಗೆ ‘ನಾಲ್ವಡಿ ಕೃಷ್ಣರಾಜ ಒಡೆಯ‌ರ್’ ಪ್ರಶಸ್ತಿ

    May 26, 2026No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬೆಂಗಳೂರು : ಕನ್ನಡ ಜನಶಕ್ತಿ ಕೇಂದ್ರ ನೀಡುವ 2026ನೇ ಸಾಲಿನ ‘ನಾಲ್ವಡಿ ಕೃಷ್ಣರಾಜ ಒಡೆಯರ್’ ಪ್ರಶಸ್ತಿಗೆ ಜಾನಪದ ವಿದ್ವಾಂಸ ಗೊ.ರು.ಚನ್ನಬಸಪ್ಪ ಆಯ್ಕೆಯಾಗಿದ್ದಾರೆ.

    ಪ್ರಶಸ್ತಿಯು ರೂ.25 ಸಾವಿರ ನಗದು ಹಾಗೂ ಕಂಚಿನ ಫಲಕ ಒಳಗೊಂಡಿದೆ. 82ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದ ಗೊ.ರು.ಚನ್ನಬಸಪ್ಪ ಇವರು, ಈ ಹಿಂದೆ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು.

    ದಿನಾಂಕ 02 ಜೂನ್ 2026ರಂದು ಸಂಜೆ ಗಂಟೆ 5-15ಕ್ಕೆ ಇಲ್ಲಿನ ಕನ್ನಡ ಭವನದಲ್ಲಿರುವ ನಯನ ಸಭಾಂಗಣದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಸಾಹಿತಿ ಹಂಪ ನಾಗರಾಜಯ್ಯ ಇವರು ಪ್ರಶಸ್ತಿ ಪ್ರದಾನ ಮಾಡಲಿದ್ದು, ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಆರ್.ಕೆ. ನಲ್ಲೂರು ಪ್ರಸಾದ್ ಇವರು ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ಕ.ಸಾ.ಪ. ಮಾಜಿ ಅಧ್ಯಕ್ಷರಾದ ಹರಿಕೃಷ್ಣ ಪುನನೂರು ಮತ್ತು ಮಾಜಿ ಕೋಶಾಧ್ಯಕ್ಷ ಪಿ. ಮಲ್ಲಿಕಾರ್ಜುನಪ್ಪ ಇವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದು ಕೇಂದ್ರದ ಅಧ್ಯಕ್ಷ ಸಿ.ಕೆ. ರಾಮೇಗೌಡ ತಿಳಿಸಿದ್ದಾರೆ.

    award baikady Literature roovari
    Share. Facebook Twitter Pinterest LinkedIn Tumblr WhatsApp Email
    Previous Articleರಂಗಭೂಮಿ ಕಲಾವಿದರ ಸ್ವ-ವಿವರದ ಮಾಹಿತಿಗೆ ಮನವಿ
    Next Article ಸಂತ ಅಲೋಶಿಯಸ್ ಕಾಲೇಜಿನಲ್ಲಿ ‘ಸ್ವಾತಂತ್ರ್ಯದ ಓಟ’ ನಾಟಕ ಪ್ರದರ್ಶನ | ಮೇ 27
    roovari

    Add Comment Cancel Reply


    Related Posts

    ಸಂತ ಅಲೋಶಿಯಸ್ ಕಾಲೇಜಿನಲ್ಲಿ ‘ಸ್ವಾತಂತ್ರ್ಯದ ಓಟ’ ನಾಟಕ ಪ್ರದರ್ಶನ | ಮೇ 27

    May 26, 2026

    ರಂಗಭೂಮಿ ಕಲಾವಿದರ ಸ್ವ-ವಿವರದ ಮಾಹಿತಿಗೆ ಮನವಿ

    May 26, 2026

    ವಿಮರ್ಶೆ | ಮನಸ್ಸಿಗೆ ಹತ್ತಿರವಾದ ನಟನೆ ಹಾಗೂ ವೇಷಭೂಷಣ

    May 26, 2026

    ‘ಅರ್ಥಾಂಕುರ-18’ ಸರಣಿ ತಾಳಮದ್ದಳೆ ಕಾರ್ಯಕ್ರಮದಲ್ಲಿ ಕಾಳಿಂಗ ನಾವಡ ಸಂಸ್ಮರಣೆ

    May 26, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.