Subscribe to Updates

    Get the latest creative news from FooBar about art, design and business.

    What's Hot

    ಸಾಂಪ್ರದಾಯಿಕ ಭಜನಾ ಸ್ಪರ್ಧೆಯಲ್ಲಿ ವಿಶ್ವಕರ್ಮ ಕಲಾ ಪರಿಷತ್ತಿನ ತಂಡ ಪ್ರಥಮ

    June 10, 2026

    ತುಳು ಭವನದಲ್ಲಿ ತುಳುವಿನಲ್ಲಿ ಕನಕದಾಸರ ಕಾವ್ಯ- ಕೀರ್ತನೆ ಸಂವಾದ | ಜೂನ್ 13

    June 10, 2026

    ‘ನಾನೂ ಕಾಫಿರ’ ಪುಸ್ತಕ ಬಿಡುಗಡೆ ಕಾರ್ಯಕ್ರಮ | ಜೂನ್ 11

    June 10, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ‘ನಾನೂ ಕಾಫಿರ’ ಪುಸ್ತಕ ಬಿಡುಗಡೆ ಕಾರ್ಯಕ್ರಮ | ಜೂನ್ 11
    Book Release

    ‘ನಾನೂ ಕಾಫಿರ’ ಪುಸ್ತಕ ಬಿಡುಗಡೆ ಕಾರ್ಯಕ್ರಮ | ಜೂನ್ 11

    June 10, 2026No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಅಖಿಲ ಭಾರತೀಯ ಸಾಹಿತ್ಯ ಪರಿಷದ್ (ನೋಂ) ಕರ್ನಾಟಕ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಇದರ ವತಿಯಿಂದ ಲೇಖಕ ಡಾ. ಸುಧಾಕರ ಹೊಸಳ್ಳಿ ಇವರ ‘ನಾನೂ ಕಾಫಿರ’ ಕೃತಿ ಬಿಡುಗಡೆ ಸಮಾರಂಭವನ್ನು ದಿನಾಂಕ 11 ಜೂನ್ 2026ರಂದು ಸಂಜೆ 4-30ಕ್ಕೆ ಮಂಗಳೂರಿನ ಕೊಡಿಯಾಲ್‌ ಬೈಲ್‌ನ ಎಸ್‌.ಡಿ.ಎಂ. ಕಾಲೇಜಿನ ಸೆಮಿನಾರ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.

    ಮಂಗಳೂರು ವಿ.ವಿ.ಯ ಕಲಾ ವಿಭಾಗದ ಡೀನ್ ಪ್ರೊ. ಸೋಮಣ್ಣ ಹೊಂಗಳ್ಳಿ ಕೃತಿ ಬಿಡುಗಡೆ ಮಾಡಲಿದ್ದು, ಖ್ಯಾತ ಲೇಖಕ ಪ್ರವೀಣ್ ಕುಮಾರ್ ಮಾವಿನಕಾಡು ಕೃತಿ ಪರಿಚಯ ನೀಡಲಿದ್ದಾರೆ. ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನ ಕರ್ನಾಟಕ ದಕ್ಷಿಣ ಪ್ರಾಂತ ಅಧ್ಯಕ್ಷರಾದ ಡಾ. ರವಿ ಮಂಡ್ಯ ಇವರು ಅಧ್ಯಕ್ಷತೆ ವಹಿಸಲಿದ್ದಾರೆ.

    baikady Book release Literature roovari
    Share. Facebook Twitter Pinterest LinkedIn Tumblr WhatsApp Email
    Previous Articleಕರಾವಳಿ ಮಹಿಳೆಯರಿಗಾಗಿ ಕಥಾ ಸ್ಪರ್ಧೆ | ಕೊನೆಯ ದಿನಾಂಕ ಜುಲೈ 07
    Next Article ತುಳು ಭವನದಲ್ಲಿ ತುಳುವಿನಲ್ಲಿ ಕನಕದಾಸರ ಕಾವ್ಯ- ಕೀರ್ತನೆ ಸಂವಾದ | ಜೂನ್ 13
    roovari

    Add Comment Cancel Reply


    Related Posts

    ಸಾಂಪ್ರದಾಯಿಕ ಭಜನಾ ಸ್ಪರ್ಧೆಯಲ್ಲಿ ವಿಶ್ವಕರ್ಮ ಕಲಾ ಪರಿಷತ್ತಿನ ತಂಡ ಪ್ರಥಮ

    June 10, 2026

    ತುಳು ಭವನದಲ್ಲಿ ತುಳುವಿನಲ್ಲಿ ಕನಕದಾಸರ ಕಾವ್ಯ- ಕೀರ್ತನೆ ಸಂವಾದ | ಜೂನ್ 13

    June 10, 2026

    ಕರಾವಳಿ ಮಹಿಳೆಯರಿಗಾಗಿ ಕಥಾ ಸ್ಪರ್ಧೆ | ಕೊನೆಯ ದಿನಾಂಕ ಜುಲೈ 07

    June 10, 2026

    ಚಿತ್ರಕಲಾ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ | ಜೂನ್ 30

    June 10, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.