Subscribe to Updates

    Get the latest creative news from FooBar about art, design and business.

    What's Hot

    ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನ ಪ್ರಕಟ

    February 16, 2026

    ಮಕ್ಕಳ ಬಹುಭಾಷಾ ಕವಿಗೋಷ್ಠಿ ಮತ್ತು ಕವಿತೆ ಹುಟ್ಟುವ ಗುಟ್ಟು ಕಾರ್ಯಾಗಾರ | ಫೆಬ್ರವರಿ 22

    February 16, 2026

    ಶ್ರೀ ಶಾರದಾ ಭಜನಾ ಮಂದಿರದಲ್ಲಿ ಗಮಕ ವಾಚನ ವ್ಯಾಖ್ಯಾನ ಸಮಾರೋಪ

    February 16, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಬೆಂಗಳೂರಿನ ಎಂ.ಇ.ಎಸ್. ಕಿಶೋರ ಕೇಂದ್ರದಲ್ಲಿ ‘ನಾಟಕೋತ್ಸವ 2024’ | ನವೆಂಬರ್ 8ರಿಂದ 10
    Drama

    ಬೆಂಗಳೂರಿನ ಎಂ.ಇ.ಎಸ್. ಕಿಶೋರ ಕೇಂದ್ರದಲ್ಲಿ ‘ನಾಟಕೋತ್ಸವ 2024’ | ನವೆಂಬರ್ 8ರಿಂದ 10

    November 7, 2024Updated:January 7, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬೆಂಗಳೂರು : ಎಂ.ಇ.ಎಸ್. ಕಲಾವೇದಿ ಇದರ ವತಿಯಿಂದ ‘ನಾಟಕೋತ್ಸವ 2024’ವನ್ನು ದಿನಾಂಕ 08 ನವೆಂಬರ್ 2024ರಿಂದ 10 ನವೆಂಬರ್ 2024ರವರೆಗೆ ಬೆಂಗಳೂರಿನ ಮಲ್ಲೇಶ್ವರಂ ಎಂ.ಇ.ಎಸ್. ಕಿಶೋರ ಕೇಂದ್ರದಲ್ಲಿ ಆಯೋಜಿಸಲಾಗಿದೆ.

    ದಿನಾಂಕ 08 ನವೆಂಬರ್ 2024ರಂದು ಸಂಜೆ 6-00 ಗಂಟೆಗೆ ಈ ನಾಟಕೋತ್ಸವವನ್ನು ಹಿರಿಯ ರಂಗಕರ್ಮಿ ಶ್ರೀನಿವಾಸ ಜಿ. ಕಪ್ಪಣ್ಣ ಇವರು ಉದ್ಘಾಟನೆ ಮಾಡಲಿರುವರು. ಬಳಿಕ ಹುಲಗಪ್ಪ ಕಟ್ಟಿಮನಿ ಇವರ ನಿರ್ದೇಶನದಲ್ಲಿ ರಂಗಸಮೂಹ ಮಂಚಿಕೇರಿ (ರಿ.) ಅಭಿನಯಿಸುವ ಕನ್ನಡ ಸಾಮಾಜಿಕ ನಾಟಕ ‘ಕಾಲಚಕ್ರ’ ಪ್ರದರ್ಶನಗೊಳ್ಳಲಿದೆ.

    ದಿನಾಂಕ 09 ನವೆಂಬರ್ 2024ರಂದು ಸಂಜೆ 6-30 ಗಂಟೆಗೆ ಶರತ್ ಪರ್ವತವಾಣಿ ಇವರ ರಚನೆ ಮತ್ತು ನಿರ್ದೇಶನದಲ್ಲಿ ಕಲಾ ಗಂಗೋತ್ರಿ – ಯುವಶ್ರೀ ಅಭಿನಯಿಸುವ ‘ಒಂದು ವಿಲಯ ಕಥೆ’ ಕನ್ನಡ ನಾಟಕ ಮತ್ತು ದಿನಾಂಕ 10 ನವೆಂಬರ್ 2024ರಂದು ಪ್ರೊ. ಟಿ.ಆರ್. ಶೇಷಾದ್ರಿ ಅಯ್ಯಂಗಾರ್ ಇವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದು, ಶೃಂಗೇರಿಯ ನಾಟ್ಯಭಾರತೀ ತಂಡದವರು ಭಾಸ ಮಹಾ ಕವಿ ವಿರಚಿತ ಎಂ.ಕೆ. ಸುರೇಶ್ ಬಾಬು ಇವರ ನಿರ್ದೇಶನದಲ್ಲಿ ‘ಅಭಿಷೇಕ ನಾಟಕಮ್’ ಸಂಸ್ಕೃತ ನಾಟಕವನ್ನು ಅಭಿನಯಿಸಲಿದ್ದಾರೆ.

    Share. Facebook Twitter Pinterest LinkedIn Tumblr WhatsApp Email
    Previous Articleಮೊಡಂಕಾಪುವಿನಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಶಿಕ್ಷಕರಿಗೆ ಸಹಪಠ್ಯ ಚಟುವಟಿಕೆಗಳ ಸ್ಪರ್ಧಾ ಕಾರ್ಯಕ್ರಮ
    Next Article ಕೊಡಗು ಜಿಲ್ಲಾ ಕ.ಸಾ.ಪ.ದಿಂದ ಕನ್ನಡ ರಾಜ್ಯೋತ್ಸವ, ದತ್ತಿನಿಧಿ ಮತ್ತು ಸನ್ಮಾನ ಕಾರ್ಯಕ್ರಮ
    roovari

    Add Comment Cancel Reply


    Related Posts

    ಮಕ್ಕಳ ಬಹುಭಾಷಾ ಕವಿಗೋಷ್ಠಿ ಮತ್ತು ಕವಿತೆ ಹುಟ್ಟುವ ಗುಟ್ಟು ಕಾರ್ಯಾಗಾರ | ಫೆಬ್ರವರಿ 22

    February 16, 2026

    ಮುಂಬೈಯಲ್ಲಿ ಪಯಣ ಪ್ರಸ್ತುತ ಪಡಿಸುವ ‘ತಲ್ಕಿ’ ನಾಟಕ | ಫೆಬ್ರವರಿ 16

    February 14, 2026

    ಸೈಂಟ್ ಮೇರಿಸ್ ಶಾಲೆಯಲ್ಲಿ ‘ಕನ್ನಡದ ನಡಿಗೆ ಶಾಲೆಯ ಕಡೆಗೆ’ ಸಾಹಿತ್ಯ ಅಭಿಯಾನ

    February 14, 2026

    ಸಂಘಟಕ, ಪತ್ರಕರ್ತ, ಸಾಹಿತಿ ಜಯಾನಂದ ಪೆರಾಜೆಗೆ ‘ಕವಿಕಾವ್ಯ ವಿಭೂಷಣ ಪ್ರಶಸ್ತಿ’

    February 13, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.