Subscribe to Updates

    Get the latest creative news from FooBar about art, design and business.

    What's Hot

    ಕೀನ್ಯಾದ ಪ್ರಸಿದ್ಧ ಲೇಖಕ ಗೂಗಿ ವಾ ಥಿಯಾಂಗೋ ವಿಧಿವಶ

    May 30, 2025

    ಕರುಂಬಿತ್ತಿಲ್ ಸಂಗೀತ ಶಿಬಿರದ ಸಮಾರೋಪ ಸಮಾರಂಭ

    May 30, 2025

    ಮೈಸೂರಿನ ನಟನ ರಂಗಶಾಲೆಯಲ್ಲಿ ‘#36 ಸತಿ ಸಾವಿತ್ರಿ ನಿವಾಸ’ ಕನ್ನಡ ನಾಟಕ ಪ್ರದರ್ಶನ | ಜೂನ್ 01

    May 30, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ವಿದುಷಿ ವೈಷ್ಣವಿ ವಿ. ಪ್ರಭು ಇವರಿಂದ ‘ನಟರಾಜ ವಂದನಂ’ | ಫೆಬ್ರವರಿ 2
    Bharathanatya

    ವಿದುಷಿ ವೈಷ್ಣವಿ ವಿ. ಪ್ರಭು ಇವರಿಂದ ‘ನಟರಾಜ ವಂದನಂ’ | ಫೆಬ್ರವರಿ 2

    January 30, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಕದ್ರಿಯ ನೃತ್ಯ ಭಾರತಿ (ರಿ.) ವತಿಯಿಂದ ಕರ್ನಾಟಕ ಕಲಾಶ್ರೀ ಗುರು ಗೀತಾ ಸರಳಾಯ ಮತ್ತು ವಿದುಷಿ ಶ್ರೀಮತಿ ರಶ್ಮಿ ಸರಳಾಯ ಇವರ ಶಿಷ್ಯೆ ವಿದುಷಿ ವೈಷ್ಣವಿ ವಿ. ಪ್ರಭು ಇವರ ‘ನಟರಾಜ ವಂದನಂ’ ಭರತನಾಟ್ಯ ಕಾರ್ಯಕ್ರಮವು ದಿನಾಂಕ 02-02-2024ರಂದು ಗಂಟೆ 5ಕ್ಕೆ ಮಂಗಳೂರಿನ ಪುರಭವನದಲ್ಲಿ ನಡೆಯಲಿದೆ. ಈ ಕಾರ್ಯಕ್ರಮದ ಉದ್ಘಾಟನೆಯನ್ನು ಶಾಂತಲಾ ಮತ್ತು ರಾಜ್ಯೋತ್ಸವ ಪ್ರಶಸ್ತಿ ವಿಜೇತ ಶ್ರೀ ಉಳ್ಳಾಲ ಮೋಹನ್ ಕುಮಾರ್ ಇವರು ನೆರವೇರಿಸಲಿದ್ದು, ಶ್ರೀ ಚಕ್ರವರ್ತಿ ಸೂಲಿಬೆಲೆ ಇವರು ಅಧ್ಯಕ್ಷತೆ ವಹಿಸಲಿದ್ದಾರೆ.

    ಈ ಭರತನಾಟ್ಯ ಕಾರ್ಯಕ್ರಮವು ವಿದುಷಿ ಶ್ರೀಮತಿ ಗೀತಾ ಸರಳಾಯ ಇವರ ನಿರ್ದೇಶನದಲ್ಲಿ ನಡೆಯಲಿದ್ದು, ನೃತ್ಯ ಸಂಯೋಜನೆ ಮತ್ತು ನಟುವಾಂಗಂನಲ್ಲಿ ವಿದುಷಿ ಶ್ರೀಮತಿ ರಶ್ಮಿ ಸರಳಾಯ ಇವರು ಸಹಕರಿಸಲಿದ್ದಾರೆ. ಶ್ರೀ ಸ್ವರಾಗ ಮಾಹೆ ಇವರ ಹಾಡುಗಾರಿಕೆಗೆ ಶ್ರೀ ಪಯ್ಯನೂರು ರಾಜನ್ ಮೃದಂಗ ಹಾಗೂ ಶ್ರೀ ಗಣೇಶ್ ಕೆ.ಎಸ್. ಕೊಳಲಿನಲ್ಲಿ ಸಾಥ್ ನೀಡಲಿದ್ದಾರೆ. ಯಕ್ಷ ಮಂಜುಳ ಮತ್ತು ಕದ್ರಿ ಮಹಿಳಾ ಬಳಗದ ಅಧ್ಯಕ್ಷರಾದ ಶ್ರೀಮತಿ ಪೂರ್ಣಿಮ ಪ್ರಭಾಕರ ಪೇಜಾವರ ಮತ್ತು ಮುಲ್ಕಿ ನಟನಂ ಅಕಾಡೆಮಿಯ ವಿದುಷಿ ಶ್ರೀಮತಿ ರಮ್ಯ ಚಂದ್ರ ನಿರ್ವಾಹಕರಾಗಿ ಸಹಕರಿಸಲಿದ್ದಾರೆ.

    ಶ್ರೀ ವಿವೇಕ ಆರ್. ಪ್ರಭು, ಶ್ರೀಮತಿ ಶಾಂತೇರಿ ವಿ. ಪ್ರಭು ಮತ್ತು ಶ್ರೀ ಸಿದ್ಧಾರ್ಥ ವಿ. ಪ್ರಭು ತಮ್ಮೆಲ್ಲರಿಗೂ ಆತ್ಮೀಯ ಸ್ವಾಗತ ಕೋರಿದ್ದಾರೆ.

    Share. Facebook Twitter Pinterest LinkedIn Tumblr WhatsApp Email
    Previous Articleಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಬಸವ, ಮಹಾವೀರ, ಚೌಡಯ್ಯ ಹಾಗೂ ಪಂಪ ಪ್ರಶಸ್ತಿ ಪ್ರಕಟ | ಜನವರಿ 31
    Next Article ಕುಶಾಲನಗರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ‘ಸಾರ್ವಜನಿಕರಿಗೆ ರಂಗೋಲಿ ಸ್ಪರ್ಧೆ’
    roovari

    Add Comment Cancel Reply


    Related Posts

    ಮಂಗಳೂರು ತಾಲೂಕಿನಲ್ಲಿ ಉದ್ಘಾಟನೆಗೊಂಡ ಕನ್ನಡ ಭವನದ ದಕ್ಷಿಣ ಕನ್ನಡ ಜಿಲ್ಲಾ ಘಟಕ

    May 28, 2025

    ಬೆಂಗಳೂರಿನ ನಯನ ಸಭಾಂಗಣದಲ್ಲಿ ‘ಸಂವಿಧಾನ ಸಾಥಿ’ ನೃತ್ಯ ಕಾರ್ಯಕ್ರಮಗಳ ಉದ್ಘಾಟನೆ | ಜೂನ್ 01

    May 28, 2025

    ಮಂಗಳೂರಿನ ಅಡ್ಯಾರ್ ಗಾರ್ಡನ್‌ನಲ್ಲಿ ‘ಯಕ್ಷಧ್ರುವ ಪಟ್ಲ ದಶಮ ಸಂಭ್ರಮ 2025’ | ಜೂನ್ 01

    May 28, 2025

    ಲೋಕಾರ್ಪಣೆಗೊಂಡ “ಯಕ್ಷ ರಜತ” ಸ್ಮರಣ ಸಂಚಿಕೆ

    May 27, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.