Subscribe to Updates

    Get the latest creative news from FooBar about art, design and business.

    What's Hot

    ಆಳ್ವಾಸ್ ರಂಗ ತಂಡಕ್ಕೆ ಕಲಾವಿದರಿಂದ ಅರ್ಜಿ ಆಹ್ವಾನ | ಕೊನೆಯ ದಿನಾಂಕ ಜೂನ್ 10

    May 31, 2025

    ಮಂಗಳೂರಿನಲ್ಲಿ ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಸಂಸ್ಥೆಯಿಂದ ‘ನೃತ್ಯ, ಗಾನ ವೈಭವ’

    May 31, 2025

    ಕೊಪ್ಪಳದ ಚುಟುಕು ಸಾಹಿತ್ಯ ಪರಿಷತ್ ವತಿಯಿಂದ ರಾಜ್ಯಮಟ್ಟದ ಆರತಕ್ಷತೆ ಕವಿಗೋಷ್ಠಿ

    May 31, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಉಡುಪಿಯ ಕಾವಿ ಕಲಾವಿದನಿಗೆ ರಾಷ್ಟ್ರೀಯ ಪುರಸ್ಕಾರ
    Awards

    ಉಡುಪಿಯ ಕಾವಿ ಕಲಾವಿದನಿಗೆ ರಾಷ್ಟ್ರೀಯ ಪುರಸ್ಕಾರ

    February 24, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಹೈದರಾಬಾದ್ : ಭಾರತ ಸರ್ಕಾರದ ಮಾನ್ಯತೆ ಪಡೆದಿರುವ ತೆಲಂಗಾಣದ ಕ್ರಾಫ್ಟ್ ಕೌನ್ಸಿಲ್ ಸಂಸ್ಥೆಯು ಕೊಡ ಮಾಡುವ ‘ಶ್ರೀಮತಿ ಪಿಂಗಳೆ ಕಮಲಾರೆಡ್ಡಿ ಎಕ್ಸಲೆನ್ಸ್ ಇನ್ ಕ್ರಾಫ್ಟ’ ರಾಷ್ಟ್ರೀಯ ಪುರಸ್ಕಾರವು ಕೊಂಕಣ ತೀರ ಪ್ರದೇಶದ ಕಾವಿ ಕಲೆಯ ಉಳಿವು ಮತ್ತು ಬೆಳೆಸುವಿಕೆಗೆ ಸುಮಾರು 20 ವರ್ಷಗಳಿಂದಲೂ ಸತತವಾಗಿ ಶ್ರಮಿಸುತ್ತಿರುವ ಡಾ. ಜನಾರ್ದನ ಹಾವಂಜೆಯವರಿಗೆ ದಿನಾಂಕ 22-02-2024ರಂದು ಲಭಿಸಿದೆ. ಮಾಜಿ ಚಯರ್ಮೆನ್ ಉಷಾ ಸರ್ವರಾಯಲು, ಚಯರ್ಮೆನ್ ಅನುರಾಧಾ ಬಿಷನೊಯಿ, ಪಿಂಗಳೆ ನೀಲ ರೆಡ್ಡಿ ಹಾಗೂ ಕ್ರಾಫ್ಟ್ ಕೌನ್ಸಿಲ್ ನ ಅರ್ಜುನ್ ನಾರ್ಣೆ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

    ಮಂಗಳೂರಿನ ಶ್ರೀನಿವಾಸ ಸ್ಕೂಲ್ ಆಫ್ ಆರ್ಕಿಟೆಕ್ಚರ್ ಹಾಗೂ ಮಣಿಪಾಲದ ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಮತ್ತು ಸೈನ್ಸ್ ಇಲ್ಲಿ ಸಹಾಯಕ ಪ್ರಾಧ್ಯಾಪಕರಾಗಿರುವ (ವಿಸಿಟಿಂಗ್) ಹಾವಂಜೆಯವರು ಇಂದಿಗೆ ಅಳಿದು ಹೋಗುತ್ತಿರುವ ಈ ದೇಶಿಯ ಕಾವಿ ಕಲೆಯ ಉಳಿವಿಗಾಗಿ ಜಾಗತಿಕ ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಕಾವಿ ಕಲೆಯ ಪಾರಂಪರಿಕ ಕಟ್ಟಡಗಳನ್ನು ಸಂರಕ್ಷಿಸುವ ಕಾರ್ಯವನ್ನು ನಡೆಸುತ್ತಾ ಹಲವಾರು ಕಾರ್ಯಾಗಾರಗಳು, ಶಿಬಿರಗಳು, ಕಲಾ ಪ್ರದರ್ಶನಗಳು ಮತ್ತು ಅಧ್ಯಯನ ಪ್ರಬಂಧಗಳನ್ನು ಮಂಡಿಸುತ್ತಿದ್ದಾರೆ. ಇದೇ ಸಂದರ್ಭದಲ್ಲಿ ಹೈದರಾಬಾದನಲ್ಲಿ ಸಿಸಿಟಿ ಕಮಲ ಸ್ಪೇಸ್ ನಲ್ಲಿ ಇವರ ಕಾವಿ ಕಲಾ ಕೃತಿಗಳ ಪ್ರದರ್ಶನವೂ ನಡೆದಿದೆ.

    Share. Facebook Twitter Pinterest LinkedIn Tumblr WhatsApp Email
    Previous Articleಅಂತರಾಷ್ಟ್ರೀಯ ಖ್ಯಾತಿಯ ಜಾದೂಗಾರ ಕುದ್ರೋಳಿ ಗಣೇಶ್ ರಿಗೆ ಮಂಗಳೂರು ಪ್ರೆಸ್ ಕ್ಲಬ್ ಗೌರವ ಸನ್ಮಾನ 
    Next Article ಮಧುಮಿತಳ ಭಾವಪ್ರದ ನರ್ತನದ ಸೊಗಡು
    roovari

    Add Comment Cancel Reply


    Related Posts

    ಬೆಂಗಳೂರಿನಲ್ಲಿ ಪುರಸ್ಕಾರ ಪ್ರದಾನ ಸಮಾರಂಭ ಮತ್ತು ಭಾರತೀಯ ನಾದ ಸೌರಭ ಸಂಗೀತೋತ್ಸವ | ಜೂನ್ 01

    May 31, 2025

    ಡಾ. ನಳಿನಿ ಮೂರ್ತಿ ದತ್ತಿ ಪ್ರಶಸ್ತಿಗೆ ಕೃತಿಗಳ ಆಹ್ವಾನ

    May 29, 2025

    ಶ್ರವಣರಂಗ ಸವಣೂರು ವತಿಯಿಂದ ಯಕ್ಷಸಾಧಕರಿಗೆ ಪ್ರಶಸ್ತಿ ಪ್ರದಾನ ಹಾಗೂ ಯಕ್ಷಗಾನ ತಾಳಮದ್ದಳೆ

    May 29, 2025

    ಭಾಗವತ ಶ್ರೇಷ್ಠ ಕುರಿಯ ಗಣಪತಿ ಶಾಸ್ತ್ರಿಗಳಿಗೆ ಪ್ರತಿಷ್ಠಿತ ‘ಪಟ್ಲ ಪ್ರಶಸ್ತಿ 2025’ ಪ್ರದಾನ

    May 29, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.