Subscribe to Updates

    Get the latest creative news from FooBar about art, design and business.

    What's Hot

    ಕಡಲತಡಿಯ ಮನೆ ‘ಕನಸು’ವಿನಲ್ಲಿ ‘ವರ್ಷ ವೈಭವ’ ಸಾಹಿತ್ಯ ಕಾರ್ಯಕ್ರಮ

    June 28, 2025

    ಅರೆಭಾಷೆ ಕಥೆ, ಅಜ್ಜಿ ಕಥೆ, ಲೇಖನ, ಸಾಹಿತ್ಯ, ಲಲಿತ ಪ್ರಬಂಧ, ಕೃತಿಗಳ ಆಹ್ವಾನ | ಜುಲೈ 31

    June 28, 2025

    ಕೊಯ್ಯರು ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ರಾಷ್ಟ್ರಕವಿ ಕುವೆಂಪು ಉಪನ್ಯಾಸ-1

    June 28, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕೊಲ್ಯದ ನಾಟ್ಯನಿಕೇತನದ ವತಿಯಿಂದ ಸರಣಿ-ಮಾಲಿಕೆ 10 ‘ನಾಟ್ಯ ಮೋಹನ ನವತ್ಯೋತ್ಸವ ’ | ಅಕ್ಟೋಬರ್ 26
    Bharathanatya

    ಕೊಲ್ಯದ ನಾಟ್ಯನಿಕೇತನದ ವತಿಯಿಂದ ಸರಣಿ-ಮಾಲಿಕೆ 10 ‘ನಾಟ್ಯ ಮೋಹನ ನವತ್ಯೋತ್ಸವ ’ | ಅಕ್ಟೋಬರ್ 26

    October 24, 2024Updated:January 7, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಸೋಮೇಶ್ವರ ಕೊಲ್ಯದಲ್ಲಿರುವ ನಾಟ್ಯನಿಕೇತನ (ರಿ.) ಅರ್ಪಿಸುವ ‘ಕರ್ನಾಟಕ ರಾಜ್ಯೋತ್ಸವ’, ‘ಶಾಂತಲಾ ನಾಟ್ಯ’ ಪ್ರಶಸ್ತಿ’ ಪುರಸ್ಕೃತ ನೃತ್ಯ ಗುರು ನಾಟ್ಯಾಚಾರ್ಯ ಶ್ರೀ ಉಳ್ಳಾಲ್ ಮೋಹನ್ ಕುಮಾರ್ ಇವರ 90ನೇ ವರ್ಷಾಚರಣೆಯ ಪ್ರಯುಕ್ತ ನೃತ್ಯ ಸರಣಿ-ಮಾಲಿಕೆ 10 ‘ನಾಟ್ಯ ಮೋಹನ ನವತ್ಯೋತ್ಸವ’ ಕಾರ್ಯಕ್ರಮವನ್ನು ದಿನಾಂಕ 26 ಅಕ್ಟೋಬರ್ 2024ರಂದು ಸಂಜೆ 6-00 ಗಂಟೆಗೆ ಕೊಲ್ಯದ ನಾಟ್ಯನಿಕೇತನ ನೃತ್ಯಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.

    ಕರ್ನಾಟಕ ಕಲಾತಿಲಕ, ನಾಟ್ಯಾಚಾರ್ಯ ಉಳ್ಳಾಲ್ ಮೋಹನ್ ಕುಮಾರ್ ಇವರಿಂದ ದೇವತಾ ಜ್ಯೋತಿ ಪ್ರಜ್ವಲನೆಯೊಂದಿಗೆ ಪ್ರಾರಂಭವಾಗುವ ಈ ಕಾರ್ಯಕ್ರಮದಲ್ಲಿ ಉಳ್ಳಾಲ್ ಮೋಹನ್ ಕುಮಾರ್ ಇವರ ಶಿಷ್ಯೆ ಶ್ರೀಮತಿ ಸ್ವರೂಪ್ ದೇವಯ್ಯ ಇವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಶ್ರೀ ನಾಟ್ಯ ನಿಕೇತನದ ನೃತ್ಯ ವಿದುಷಿ ಮೃದುಲಾ ರೈ ಇವರು ನೃತ್ಯ ಪ್ರಸ್ತುತಿ ನೀಡಲಿದ್ದಾರೆ.

    Share. Facebook Twitter Pinterest LinkedIn Tumblr WhatsApp Email
    Previous Articleಈ ಹೊತ್ತಿಗೆ ಪ್ರಶಸ್ತಿಗೆ ಹಸ್ತಪ್ರತಿ ಆಹ್ವಾನ
    Next Article ಕರ್ನಾಟಕ ಗಮಕ ಕಲಾ ಪರಿಷತ್‌ ದ.ಕ. ಜಿಲ್ಲೆ, ಪುತ್ತೂರು ಘಟಕದ ವತಿಯಿಂದ ಗಮಕ ವಾಚನ-ವ್ಯಾಖ್ಯಾನ ಕಾರ್ಯಕ್ರಮ
    roovari

    Add Comment Cancel Reply


    Related Posts

    ಭರತನಾಟ್ಯ ಕಲಾವಿದೆ ಪಿ. ಎಂ. ಲಿದಿನಾ ಇವರಿಗೆ ‘ಕರುನಾಡ ಕಲ್ಪವೃಕ್ಷ’ ಪ್ರಶಸ್ತಿ

    June 28, 2025

    ಬೆಂಗಳೂರಿನ ನಯನ ಸಭಾಂಗಣದಲ್ಲಿ ‘ಕರುನಾಡ ಕಲ್ಪವೃಕ್ಷ ಪ್ರಶಸ್ತಿ’ ಪ್ರದಾನ

    June 28, 2025

    ಧಾರವಾಡದ ರಂಗಾಯಣದಲ್ಲಿ ಯಶಸ್ವಿಯಾಗಿ ನಡೆದ ‘ಗುರು ಗುಣಗಾನ’

    June 27, 2025

    ಕಲ್ಯಾಣ್ಪುರದ ಮಿಲಾಗ್ರಿಸ್ ಕಾಲೇಜಿನಲ್ಲಿ ‘ವೊವಿಯೊ – ವೇರ್ಸ್’ ಕಾರ್ಯಾಗಾರ | ಜೂನ್ 29

    June 27, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.