Subscribe to Updates

    Get the latest creative news from FooBar about art, design and business.

    What's Hot

    ಆಳ್ವಾಸ್ ರಂಗ ತಂಡಕ್ಕೆ ಕಲಾವಿದರಿಂದ ಅರ್ಜಿ ಆಹ್ವಾನ | ಕೊನೆಯ ದಿನಾಂಕ ಜೂನ್ 10

    May 31, 2025

    ಮಂಗಳೂರಿನಲ್ಲಿ ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಸಂಸ್ಥೆಯಿಂದ ‘ನೃತ್ಯ, ಗಾನ ವೈಭವ’

    May 31, 2025

    ಕೊಪ್ಪಳದ ಚುಟುಕು ಸಾಹಿತ್ಯ ಪರಿಷತ್ ವತಿಯಿಂದ ರಾಜ್ಯಮಟ್ಟದ ಆರತಕ್ಷತೆ ಕವಿಗೋಷ್ಠಿ

    May 31, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕೊಲ್ಯದ ನಾಟ್ಯನಿಕೇತನ ಸಭಾಂಗಣದಲ್ಲಿ ‘ನಾಟ್ಯ ಮೋಹನ ನವತ್ಯೋತ್ಸಹ’ | ಜೂನ್ 29
    Bharathanatya

    ಕೊಲ್ಯದ ನಾಟ್ಯನಿಕೇತನ ಸಭಾಂಗಣದಲ್ಲಿ ‘ನಾಟ್ಯ ಮೋಹನ ನವತ್ಯೋತ್ಸಹ’ | ಜೂನ್ 29

    June 26, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಸೋಮೇಶ್ವರ ಕೊಲ್ಯದಲ್ಲಿರುವ ನಾಟ್ಯನಿಕೇತನ (ರಿ) ಸಾದರಪಡಿಸುವ ‘ಶಾಂತಲಾ ನಾಟ್ಯ’ ಪ್ರಶಸ್ತಿ ಪುರಸ್ಕೃತ ನಾಟ್ಯಾಚಾರ್ಯ ಗುರು ಶ್ರೀ ಉಳ್ಳಾಲ್ ಮೋಹನ್ ಕುಮಾರ್ ಇವರ 90 ವರ್ಷ ತುಂಬಿದ ಸಂಭ್ರಮದ ಪ್ರಯುಕ್ತ ನೃತ್ಯಶ್ರೀ ಸರಣಿ-ಮಾಲಿಕೆ 6ಯಲ್ಲಿ ‘ನಾಟ್ಯ ಮೋಹನ ನವತ್ಯೋತ್ಸಹ’ ಕಾರ್ಯಕ್ರಮವನ್ನು ದಿನಾಂಕ 29-06-2024ರಂದು ಸಂಜೆ 5.30 ಗಂಟೆಗೆ ಕೊಲ್ಯದ ನಾಟ್ಯನಿಕೇತನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.

    ಗುರು ಶ್ರೀ ಉಳ್ಳಾಲ್ ಮೋಹನ್ ಕುಮಾರ್ ಇವರಿಂದ ದೇವತಾ ಜ್ಯೋತಿ ಪ್ರಜ್ವಲನೆಯೊಂದಿಗೆ ಪ್ರಾರಂಭವಾಗುವ ಈ ಕಾರ್ಯಕ್ರಮದಲ್ಲಿ ಗುರುಗಳಾದ ಶ್ರೀಮತಿ ಕಮಲ ಭಟ್ ಮತ್ತು ನಾಟ್ಯಾಚಾರ್ಯ ಉಳ್ಳಾಲ್ ಮೋಹನ್ ಕುಮಾರ್ ಇವರ ಶಿಷ್ಯೆ ವಿದುಷಿ ಶ್ರೀಮತಿ ಪ್ರತಿಮಾ ಶ್ರೀಧರ್ ಮತ್ತು ಕೊಟ್ಟಾರದ ಭರತಾಂಜಲಿ ನೃತ್ಯ ಸಂಸ್ಥೆಯ ನಿರ್ದೇಶಕರು ಗುರು ಉಳ್ಳಾಲ್ ಶ್ರೀ ಮೋಹನ್ ಕುಮಾರ್ ಶಿಷ್ಯ ಶ್ರೀ ಶ್ರೀಧರ ಹೊಳ್ಳ ಇವರು ನೃತ್ಯ ಪ್ರಸ್ತುತಿ ನೀಡಲಿದ್ದಾರೆ.

    Share. Facebook Twitter Pinterest LinkedIn Tumblr WhatsApp Email
    Previous Articleಪದ್ಯಾಣ ಭಾಗವತ ಸಂಸ್ಮರಣೆ ಮತ್ತು ತಾಳಮದ್ದಳೆ ಸಪ್ತಾಹ | ಜುಲೈ 1ರಿಂದ 7
    Next Article ‘ನಾಟ್ಯಶಾಸ್ತ್ರದ ಪಾಠ’ 7 ದಿನಗಳ ರಂಗ ಶಿಬಿರ | ಜುಲೈ 1
    roovari

    Add Comment Cancel Reply


    Related Posts

    ಮಂಗಳೂರಿನಲ್ಲಿ ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಸಂಸ್ಥೆಯಿಂದ ‘ನೃತ್ಯ, ಗಾನ ವೈಭವ’

    May 31, 2025

    ಕೊಪ್ಪಳದ ಚುಟುಕು ಸಾಹಿತ್ಯ ಪರಿಷತ್ ವತಿಯಿಂದ ರಾಜ್ಯಮಟ್ಟದ ಆರತಕ್ಷತೆ ಕವಿಗೋಷ್ಠಿ

    May 31, 2025

    ‘ದಾಸವಾಣಿ’ ಹವಲ್ದಾರ್ ತಂಡದವರಿಂದ ದಾಸರ ಕೃತಿಗಳ ಅಮೋಘ ಗಾಯನ ಕಾರ್ಯಕ್ರಮ | ಜೂನ್ 01

    May 31, 2025

    ಬೆಂಗಳೂರಿನಲ್ಲಿ ಪುರಸ್ಕಾರ ಪ್ರದಾನ ಸಮಾರಂಭ ಮತ್ತು ಭಾರತೀಯ ನಾದ ಸೌರಭ ಸಂಗೀತೋತ್ಸವ | ಜೂನ್ 01

    May 31, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.

    Notifications