Subscribe to Updates

    Get the latest creative news from FooBar about art, design and business.

    What's Hot

    ಬ್ಯಾಚುಲರ್ ಆಫ್ ವಿಜ್ಯುಯಲ್ ಆರ್ಟ್ಸ್ ಪ್ರವೇಶಾತಿ ಅರ್ಜಿ ಆಹ್ವಾನ

    June 7, 2025

    ಕವನ – ಚೆಲುವಿನ ಸೃಷ್ಟಿ

    June 7, 2025

    ಮಡಿಕೇರಿಯಲ್ಲಿ ‘ಬೂಕರ್ ಪ್ರಶಸ್ತಿ’ ಪುರಸ್ಕೃತೆ ದೀಪಾ ಭಾಸ್ತಿಯವರಿಗೆ ಗೌರವ | ಜೂನ್ 09

    June 7, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕೊಲ್ಯದ ನಾಟ್ಯನಿಕೇತನ ನೃತ್ಯಾಂಗಣದಲ್ಲಿ ‘ನಾಟ್ಯ ಮೋಹನ ನವತ್ಯೋತ್ಸವ’ | ಮೇ 31
    Bharathanatya

    ಕೊಲ್ಯದ ನಾಟ್ಯನಿಕೇತನ ನೃತ್ಯಾಂಗಣದಲ್ಲಿ ‘ನಾಟ್ಯ ಮೋಹನ ನವತ್ಯೋತ್ಸವ’ | ಮೇ 31

    May 30, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಸೋಮೇಶ್ವರದ ಕೊಲ್ಯ ಇಲ್ಲಿರುವ ನಾಟ್ಯನಿಕೇತನ (ರಿ.) ಅರ್ಪಿಸುವ ಕರ್ನಾಟಕ ರಾಜ್ಯೋತ್ಸವ ಮತ್ತು ಶಾಂತಲಾ ಪ್ರಶಸ್ತಿ ಪುರಸ್ಕೃತ ಕರ್ನಾಟಕ ಕಲಾತಿಲಕ ನಾಟ್ಯಾಚಾರ್ಯ ಶ್ರೀ ಉಳ್ಳಾಲ ಮೋಹನ್ ಕುಮಾರ್ ಇವರ 90ನೇ ವರ್ಷಾಚರಣೆಯ ಪ್ರಯುಕ್ತ ನೃತ್ಯಶ್ರೀ ಸರಣಿ – ಮಾಲಿಕೆ 5ರಲ್ಲಿ ‘ನಾಟ್ಯ ಮೋಹನ ನವತ್ಯೋತ್ಸವ’ ಕಾರ್ಯಕ್ರಮವು ದಿನಾಂಕ 31-05-2024ರಂದು ಸಂಜೆ ಗಂಟೆ 5-00ಕ್ಕೆ ಕೊಲ್ಯದ ನಾಟ್ಯನಿಕೇತನ ನೃತ್ಯಾಂಗಣದಲ್ಲಿ ನಡೆಯಲಿದೆ.

    ಈ ಕಾರ್ಯಕ್ರಮದಲ್ಲಿ ಪುಣೆಯ ನೃತ್ಯನಿಕೇತನದ ನಿರ್ದೇಶಕರು ಹಾಗೂ ಕೊಲ್ಯದ ನಾಟ್ಯನಿಕೇತನ ಹಿರಿಯ ವಿದ್ಯಾರ್ಥಿನಿಯಾದ ಶ್ರೀಮತಿ ಕವಿತಾ ತೋಳ್ಪಾಡಿ ನೃತ್ಯ ಪ್ರಸ್ತುತಿ ನೀಡಲಿದ್ದಾರೆ. ಗುರು ಶ್ರೀ ಉಳ್ಳಾಲ ಮೋಹನ್ ಕುಮಾರ್ ಇವರು ದೇವತಾ ಜ್ಯೋತಿ ಪ್ರಜ್ವಲನೆ ಮಾಡಲಿದ್ದು, ಸ್ವಸ್ತಿಕ ನ್ಯಾಷನಲ್ ಬ್ಯುಸಿನೆಸ್ ಸ್ಕೂಲ್ ಉರ್ವಸ್ಟೋರ್ ಇದರ ಅತಿಥಿ ಉಪನ್ಯಾಸಕಿ ಹಾಗೂ ಭರತನಾಟ್ಯ ಕಲಾವಿದೆ ಶ್ರೀಮತಿ ಅರುಣಾ ಸುರೇಶ್ ಇವರು ಭಾಗವಹಿಸಲಿದ್ದಾರೆ.

    Share. Facebook Twitter Pinterest LinkedIn Tumblr WhatsApp Email
    Previous Articleತೊಕ್ಕೊಟ್ಟಿನ ಶ್ರೀ ಸಾಯಿ ಪರಿವಾರ್ ಟ್ರಸ್ಟಿನ ವತಿಯಿಂದ ಕುಣಿತ ಭಜನಾ ಸ್ಪರ್ಧೆ
    Next Article ಬಿ. ಸಿ. ರೋಡಿನ ಲಯನ್ಸ್ ಸೇವಾ ಮಂದಿರದಲ್ಲಿ ‘ತೋಳ್ಪಾಡಿ ಅವರೊಂದಿಗೆ ಒಂದು ಸಂಜೆ’ ಎಂಬ ವಿನೂತನ ಕಾರ್ಯಕ್ರಮ
    roovari

    Add Comment Cancel Reply


    Related Posts

    ಪುತ್ತೂರಿನ ಶಶಿಶಂಕರ ಸಭಾಂಗಣದಲ್ಲಿ ‘ನೃತ್ಯಾಂತರಂಗ 128’ | ಜೂನ್ 07

    June 5, 2025

    ಬೆಂಗಳೂರಿನ ಪರಂಪರಾ ಅಡಿಟೋರಿಯಂನಲ್ಲಿ ‘ಲಲಿತ ಕಲೋತ್ಸವ, ಸಮ್ಮಾನ ಮತ್ತು ಯಕ್ಷಗಾನ’ | ಜೂನ್ 08

    June 5, 2025

    ಯುವ ನೃತ್ಯೋತ್ಸವ-2025| ಜೂನ್ 08

    June 4, 2025

    ಶುಕೀ ರಾವ್ ಹಾಗೂ ಶಿವಾನಿ ಕೇಂದ್ರ ಸರಕಾರದ ಶಿಷ್ಯವೇತನಕ್ಕೆ ಆಯ್ಕೆ

    June 3, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.