Subscribe to Updates

    Get the latest creative news from FooBar about art, design and business.

    What's Hot

    ವಿಶೇಷ ಲೇಖನ – ಸಂಗೀತ ವಿದ್ಯಾಸಾಗರ ಆರ್. ಆರ್. ಕೇಶವಮೂರ್ತಿ

    May 27, 2025

    ಕರ್ನಾಟಕ ಯಕ್ಷಗಾನ ಅಕಾಡೆಮಿಯಿಂದ ಯಕ್ಷಗಾನ ವಿಚಾರ ಸಂಕಿರಣ, ಯಕ್ಷಗಾನ ಪ್ರದರ್ಶನ

    May 27, 2025

    ರಾಷ್ಟ್ರೀಯ ನಾಟ್ಯ ವಿದ್ಯಾಲಯದ ವಿದ್ಯಾರ್ಥಿಗಳಿಗೆ ಯಕ್ಷಗಾನ ತರಬೇತಿ ಶಿಬಿರ

    May 27, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕೊಲ್ಯದ ನಾಟ್ಯನಿಕೇತನದ ನೃತ್ಯಾಂಗಣದಲ್ಲಿ ಸರಣಿ-ಮಾಲಿಕೆ 13 ‘ನಾಟ್ಯ ಮೋಹನ ನವತ್ಯುತ್ಸಹ’ | ಜನವರಿ 29
    Bharathanatya

    ಕೊಲ್ಯದ ನಾಟ್ಯನಿಕೇತನದ ನೃತ್ಯಾಂಗಣದಲ್ಲಿ ಸರಣಿ-ಮಾಲಿಕೆ 13 ‘ನಾಟ್ಯ ಮೋಹನ ನವತ್ಯುತ್ಸಹ’ | ಜನವರಿ 29

    January 28, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಸೋಮೇಶ್ವರ ಕೊಲ್ಯದಲ್ಲಿರುವ ನಾಟ್ಯನಿಕೇತನ (ರಿ.) ಅರ್ಪಿಸುವ ‘ಕರ್ನಾಟಕ ರಾಜ್ಯೋತ್ಸವ’, ‘ಶಾಂತಲಾ ನಾಟ್ಯ’ ಪ್ರಶಸ್ತಿ’ ಪುರಸ್ಕೃತ ನೃತ್ಯ ಗುರು ನಾಟ್ಯಾಚಾರ್ಯ ಶ್ರೀ ಉಳ್ಳಾಲ್ ಮೋಹನ್ ಕುಮಾರ್ ಇವರ 90ನೇ ವರ್ಷಾಚರಣೆಯ ಪ್ರಯುಕ್ತ ನೃತ್ಯ ಸರಣಿ-ಮಾಲಿಕೆ 13 ‘ನಾಟ್ಯ ಮೋಹನ ನವತ್ಯುತ್ಸಹ ನೃತ್ಯಶ್ರೀ’ ಮತ್ತು ನಾಟ್ಯಾಂಜಲಿ ನಲ್ವತ್ತರ ನಲಿವು -3 ಕಾರ್ಯಕ್ರಮವನ್ನು ದಿನಾಂಕ 29 ಜನವರಿ 2025ರಂದು ಸಂಜೆ 6-30 ಗಂಟೆಗೆ ಕೊಲ್ಯದ ನಾಟ್ಯನಿಕೇತನ ನೃತ್ಯಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.

    ಕರ್ನಾಟಕ ಕಲಾ ತಿಲಕ, ನಾಟ್ಯಾಚಾರ್ಯ ಶ್ರೀ ಉಳ್ಳಾಲ್ ಮೋಹನ್ ಕುಮಾರ್ ಇವರಿಂದ ದೇವತಾ ಜ್ಯೋತಿ ಪ್ರಜ್ವಲನೆಯೊಂದಿಗೆ ಪ್ರಾರಂಭವಾಗುವ ಈ ಕಾರ್ಯಕ್ರಮದಲ್ಲಿ ಮಂಗಳೂರಿನ ನೃತ್ಯ ಕಲಾವಿದ ಶ್ರೀ ಗೋಪಿನಾಥ್ ಶೇಟ್ ಇವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಶ್ರೀ ನಾಟ್ಯಾಂಜಲಿ ಕಲಾ ಅಕಾಡೆಮಿಯ ಕಲಾವಿದ ಸುರೇಶ್ ಕಾಸರಗೋಡು ಇವರು ನೃತ್ಯ ಪ್ರಸ್ತುತಿ ನೀಡಲಿದ್ದಾರೆ.

    bharatanatyam dance Music
    Share. Facebook Twitter Pinterest LinkedIn Tumblr WhatsApp Email
    Previous Articleಕಾಸರಗೋಡಿನಲ್ಲಿ ಪುಸ್ತಕಗಳ ಕೊಡುಗೆಗಳಿಗೆ ಆಹ್ವಾನ
    Next Article ಉಡುಪಿ ಮಣಿಪಾಲ ಅಂದು-ಇಂದು ‘ಮಿನಿ ಕಾಫಿಟೇಬಲ್’ ಚಿತ್ರ ಸಂಪುಟ ಲೋಕಾರ್ಪಣೆ | ಫೆಬ್ರವರಿ 01
    roovari

    Add Comment Cancel Reply


    Related Posts

    ವಿಶೇಷ ಲೇಖನ – ಸಂಗೀತ ವಿದ್ಯಾಸಾಗರ ಆರ್. ಆರ್. ಕೇಶವಮೂರ್ತಿ

    May 27, 2025

    ಲೋಕಾರ್ಪಣೆಗೊಂಡ “ಯಕ್ಷ ರಜತ” ಸ್ಮರಣ ಸಂಚಿಕೆ

    May 27, 2025

    ಕೊಲ್ಯದ ನಾಟ್ಯನಿಕೇತನದ ನೃತ್ಯಾಂಗಣದಲ್ಲಿ ಸರಣಿ-ಮಾಲಿಕೆ 16 ‘ನಾಟ್ಯ ಮೋಹನ ನವತ್ಯುತ್ಸಹ’ | ಮೇ 28

    May 27, 2025

    ಅನುಪಲ್ಲವಿಯಲ್ಲಿ ವಿದ್ವಾನ್ ಶ್ರೀ ಸುಬ್ರಾಯ ಮಾಣಿ ಭಾಗವತರ್ ಸಂಸ್ಮರಣಾ ಶಾಸ್ತ್ರೀಯ ಸಂಗೀತ ಕಛೇರಿ

    May 26, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.