Subscribe to Updates

    Get the latest creative news from FooBar about art, design and business.

    What's Hot

    ಬೆಂಗಳೂರಿನ ಶ್ರೀ ಸಿ. ಅಶ್ವಥ್ ಕಲಾ ಭವನದಲ್ಲಿ ‘ಕಾವ್ಯ ಕಾಮಧೇನು ಎಚ್.ಎಸ್.ವಿ.’ | ಜೂನ್ 08

    June 3, 2025

    ಸಮಾರೋಪಗೊಂಡ ಯಕ್ಷಪಕ್ಷ – ರಜತ ಸರಯೂ ಕಾರ್ಯಕ್ರಮ

    June 3, 2025

    ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ‘ಶತ ಸಂಭ್ರಮ’ ಮತ್ತು ‘ನುಡಿ ನಮನ’ ಕಾರ್ಯಕ್ರಮ | ಜೂನ್ 08

    June 3, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕೊಲ್ಯದ ನಾಟ್ಯನಿಕೇತನ ನೃತ್ಯಾಂಗಣದಲ್ಲಿ ನೃತ್ಯ ಸರಣಿ-ಮಾಲಿಕೆ 9 ‘ನಾಟ್ಯ ಮೋಹನ ನವತ್ಯುತ್ಸಹ’ | ಸೆಪ್ಟೆಂಬರ್ 21
    Bharathanatya

    ಕೊಲ್ಯದ ನಾಟ್ಯನಿಕೇತನ ನೃತ್ಯಾಂಗಣದಲ್ಲಿ ನೃತ್ಯ ಸರಣಿ-ಮಾಲಿಕೆ 9 ‘ನಾಟ್ಯ ಮೋಹನ ನವತ್ಯುತ್ಸಹ’ | ಸೆಪ್ಟೆಂಬರ್ 21

    September 20, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಸೋಮೇಶ್ವರ ಕೊಲ್ಯದಲ್ಲಿರುವ ನಾಟ್ಯನಿಕೇತನ (ರಿ.) ಅರ್ಪಿಸುವ ‘ಕರ್ನಾಟಕ ರಾಜ್ಯೋತ್ಸವ’, ‘ಶಾಂತಲಾ ನಾಟ್ಯ’ ಪ್ರಶಸ್ತಿ’ ಪುರಸ್ಕೃತ ನೃತ್ಯ ಗುರು ನಾಟ್ಯಾಚಾರ್ಯ ಶ್ರೀ ಉಳ್ಳಾಲ್ ಮೋಹನ್ ಕುಮಾರ್ ಇವರ 90ನೇ ವರ್ಷಾಚರಣೆಯ ಪ್ರಯುಕ್ತ ನೃತ್ಯ ಸರಣಿ-ಮಾಲಿಕೆ 9 ‘ನಾಟ್ಯ ಮೋಹನ ನವತ್ಯುತ್ಸಹ’ ಕಾರ್ಯಕ್ರಮವನ್ನು ದಿನಾಂಕ 21 ಸೆಪ್ಟೆಂಬರ್ 2024ರಂದು ಸಂಜೆ 6-00 ಗಂಟೆಗೆ ಕೊಲ್ಯದ ನಾಟ್ಯನಿಕೇತನ ನೃತ್ಯಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.

    ಕರ್ನಾಟಕ ಕಲಾತಿಲಕ, ನಾಟ್ಯಾಚಾರ್ಯ ಉಳ್ಳಾಲ್ ಮೋಹನ್ ಕುಮಾರ್ ಇವರಿಂದ ದೇವತಾ ಜ್ಯೋತಿ ಪ್ರಜ್ವಲನೆಯೊಂದಿಗೆ ಪ್ರಾರಂಭವಾಗುವ ಈ ಕಾರ್ಯಕ್ರಮದಲ್ಲಿ ಮಂಗಳ ಗಂಗೋತ್ರಿ ಮಂಗಳೂರು ವಿಶ್ವವಿದ್ಯಾನಿಲಯ ರಸಾಯನ ಶಾಸ್ತ್ರ ವಿಭಾಗದ ಸಂಶೋಧಕಿ ನೃತ್ಯ ವಿದುಷಿ ಶ್ರೀಮತಿ ಅದಿತಿ ನಾಯಕ್ ಇವರು ನೃತ್ಯ ಪ್ರಸ್ತುತಿ ನೀಡಲಿದ್ದಾರೆ.

    Share. Facebook Twitter Pinterest LinkedIn Tumblr WhatsApp Email
    Previous Articleಸರಕಾರಿ ಪ್ರೌಢಶಾಲೆಯಲ್ಲಿ ಯಕ್ಷಧ್ರುವ-ಯಕ್ಷ ಶಿಕ್ಷಣ ನಾಟ್ಯ ತರಬೇತಿ ಕಾರ್ಯಕ್ರಮ ಉದ್ಘಾಟನೆ
    Next Article ಸಂಚಾರಿ ಥಿಯೇಟರ್ ಎಂಟಿಸ್ಪೇಸಿನಲ್ಲಿ ವಾರಾಂತ್ಯ ‘ಅಭಿನಯ ತರಗತಿಗಳು’ | ಅಕ್ಟೋಬರ್ 19
    roovari

    Comments are closed.

    Related Posts

    ಬೆಂಗಳೂರಿನ ಶ್ರೀ ಸಿ. ಅಶ್ವಥ್ ಕಲಾ ಭವನದಲ್ಲಿ ‘ಕಾವ್ಯ ಕಾಮಧೇನು ಎಚ್.ಎಸ್.ವಿ.’ | ಜೂನ್ 08

    June 3, 2025

    ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ‘ಶತ ಸಂಭ್ರಮ’ ಮತ್ತು ‘ನುಡಿ ನಮನ’ ಕಾರ್ಯಕ್ರಮ | ಜೂನ್ 08

    June 3, 2025

    ಕಾಸರಗೋಡಿನಲ್ಲಿ ನಾಡೋಜ ಡಾ. ಕಯ್ಯಾರ ಕಿಞ್ಞಣ್ಣ ರೈ ಜನ್ಮದಿನೋತ್ಸವ ಸಂಭ್ರಮ | ಜೂನ್ 08

    June 2, 2025

    ಯಶಸ್ವಿ ಕಲಾವೃಂದದಿಂದ ಗಾನ ಗಾರುಡಿಗ ದಿ. ಕಾಳಿಂಗ ನಾವಡರಿಗೆ ಗಾನ ನಮನ

    June 2, 2025

    Comments are closed.

    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.