Subscribe to Updates

    Get the latest creative news from FooBar about art, design and business.

    What's Hot

    ನೀನಾಸಂ ರಂಗಶಿಕ್ಷಣಕ್ಕೆ ಅರ್ಜಿ ಆಹ್ವಾನ

    June 6, 2026

    ಬೈಲೂರು ದೇವಸ್ಥಾನದಲ್ಲಿ ಅರ್ಥಪೂರ್ಣ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ

    June 6, 2026

    ಯಕ್ಷಗಾನ ಮಾರ್ಗದರ್ಶಿ ಶಿಬಿರದ ಸಮಾರೋಪ ಸಮಾರಂಭ ಮತ್ತು ಪ್ರಶಸ್ತಿ ಪ್ರದಾನ

    June 6, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ಹೊಸ ಅಂಗಣದ ತಿಂಗಳ ಬೆಳಕು ಕಾರ್ಯಕ್ರಮದಲ್ಲಿ ನವೀನ್ ಪಂಬದರರಿಗೆ ಸನ್ಮಾನ
    Felicitation

    ಹೊಸ ಅಂಗಣದ ತಿಂಗಳ ಬೆಳಕು ಕಾರ್ಯಕ್ರಮದಲ್ಲಿ ನವೀನ್ ಪಂಬದರರಿಗೆ ಸನ್ಮಾನ

    March 25, 2026No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮೂಲ್ಕಿ : ಹೊಸ ಅಂಗಣ ಮಾಸ ಪತ್ರಿಕೆಯ ‘ತಿಂಗಳ ಬೆಳಕು’ ಕಾರ್ಯಕ್ರಮದಲ್ಲಿ ಏಪ್ರಿಲ್ ತಿಂಗಳ ಪತ್ರಿಕೆಯನ್ನು ಬಿಡುಗಡೆ ಮಾಡಲಾಯಿತು. ಈ ಕಾರ್ಯಕ್ರಮವು ಮೂಲ್ಕಿ ಪುನರೂರು ಟೂರಿಸ್ಟ್ ಹೋಮ್‌ನ ಸಭಾಂಗಣದಲ್ಲಿ ದಿನಾಂಕ 24 ಮಾರ್ಚ್ 2026ರಂದು ನಡೆಯಿತು. ಈ ಸಂದರ್ಭದಲ್ಲಿ ಮೂಲ್ಕಿಯ ದೈವ ನರ್ತಕ ನವೀನ್ ಪಂಬದರರಿಗೆ ಪತ್ನಿ ಜಯಂತಿ ಜೊತೆ ಗೌರವಾರ್ಪಣೆ ಮಾಡಲಾಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು ಇವರು ಮಾತನಾಡಿ “ಈ ಸಂದರ್ಭದಲ್ಲಿ ದೈವ ನರ್ತಕರನ್ನು ಗುರುತಿಸಿ ಅವರಿಗೆ ಗೌರವಾರ್ಪಣೆ ಮಾಡಿದರೆ ಮುಂದೆ ಅವರಿಗೆ ಒಳ್ಳೆಯ ಕೆಲಸ ಮಾಡಲು ಉತ್ತೇಜನ ಸಿಕ್ಕಿದಂತೆಯಾಗುತ್ತದೆ. ಹೊಸ ಅಂಗಣ ಪತ್ರಿಕೆಯ ಇಂತಹ ಸಾಧಕರನ್ನು ಗುರುತಿಸುದಕ್ಕೆ ಅಭಿನಂದನೆ ಸಲ್ಲಿಸಿದರು”.

    ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಕಿನ್ನಿಗೋಳಿ ಯುಗಪುರುಷ ಸಂಪಾದಕ ಭುವನಾಭಿರಾಮ ಉಡುಪ, ಮೂಲ್ಕಿ ಲಯನ್ಸ್ ಕ್ಲಬ್‌ ಅಧ್ಯಕ್ಷ ಹರ್ಷರಾಜ ಶೆಟ್ಟಿ, ಗುತ್ತಿನಾರ್ ವಿಶುಕುಮಾರ್ ಕಲ್ಲಟ್ಟೆ, ಕೇಶವಾನಂದ ಸ್ವಾಮೀಜಿ ಚಿತ್ರಾಪು, ಅತಿಕಾರಿಬೆಟ್ಟು ಗ್ರಾ.ಪಂ. ಮಾಜಿ ಉಪಾಧ್ಯಕ್ಷ ಮನೋಹರ ಕೋಟ್ಯಾನ್, ಮೂಲ್ಕಿ ಬಂಟರ ಸಂಘದ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ, ರಮೇಶ್ ಅಮೀನ್ ಕೊಕ್ಕರಕಲ್, ಸರೋಜಿನಿ ಸುವರ್ಣ, ಜನಾರ್ದನ್ ಬಂಗೇರ ಕೆ.ಎಸ್. ರಾವ್ ನಗರ, ಕರುಣಾಕರು ಸುವರ್ಣ, ನಿವೃತ್ತ ಬ್ಯಾಂಕ್ ಪ್ರಬಂಧಕ ಸುರೇಂದ್ರ ಜಿ. ಶೈಣೆ, ವಾಸು ಪೂಜಾರಿ ಚಿತ್ರಾಪು, ಜಯಪಾಲ ಶೆಟ್ಟಿ ಐಕಳ, ಉದ್ಯಮಿ ಜೋನ್ ಕ್ವಾಡ್ರಸ್. ನಂದಾ ಪಾಯಸ್. ವಕೀಲ ರವೀಶ್ ಕಾಮತ್, ಜಯರಾಮ್ ಬಿ.ಎಸ್. ಮತ್ತಿತರರು ಉಪಸ್ಥಿತರಿದ್ದರು. ಹರಿಶ್ಚಂದ್ರ ಪಿ. ಸಾಲ್ಯಾನ್ ಸ್ವಾಗತಿಸಿ, ವಾಸು ಪೂಜಾರಿ ಧನ್ಯವಾದ ಅರ್ಪಿಸಿ, ದಿನೇಶ್ ಕೊಲ್ನಾಡು ನಿರೂಪಿಸಿದರು.

    baikady felicitation Literature roovari
    Share. Facebook Twitter Pinterest LinkedIn Tumblr WhatsApp Email
    Previous Articleಉಡುಪಿಯಲ್ಲಿ ‘ಮಲಬಾರ್ ವಿಶ್ವರಂಗ ಪುರಸ್ಕಾರ 2026’ ಪ್ರದಾನ ಸಮಾರಂಭ | ಮಾರ್ಚ್ 26
    Next Article ಸ್ಪರ್ಶ ಕಲಾ ಮಂದಿರದಲ್ಲಿ ದಕ್ಷಿಣ ಕನ್ನಡ ಜಿಲ್ಲಾ 28ನೇ ‘ಕನ್ನಡ ಸಾಹಿತ್ಯ ಸಮ್ಮೇಳನ’ | ಮಾರ್ಚ್ 26ರಿಂದ 28
    roovari

    Add Comment Cancel Reply


    Related Posts

    ನೀನಾಸಂ ರಂಗಶಿಕ್ಷಣಕ್ಕೆ ಅರ್ಜಿ ಆಹ್ವಾನ

    June 6, 2026

    ಬೈಲೂರು ದೇವಸ್ಥಾನದಲ್ಲಿ ಅರ್ಥಪೂರ್ಣ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ

    June 6, 2026

    ಯಕ್ಷಗಾನ ಮಾರ್ಗದರ್ಶಿ ಶಿಬಿರದ ಸಮಾರೋಪ ಸಮಾರಂಭ ಮತ್ತು ಪ್ರಶಸ್ತಿ ಪ್ರದಾನ

    June 6, 2026

    ಉತ್ಕೃಷ್ಟವಾದ ವೇಣುವಾದನ ಕಚೇರಿ ‘ರಾಗರತ್ನ ಮಾಲಿಕೆ-49’

    June 6, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.