Subscribe to Updates

    Get the latest creative news from FooBar about art, design and business.

    What's Hot

    ಪುಸ್ತಕ ವಿಮರ್ಶೆ | ಮಾಲತಿ ಪಟ್ಟಣಶೆಟ್ಟಿಯವರ ‘ಬಗೆದಷ್ಟು ಜೀವಜಲ’ ಸಂಕಲನ

    February 3, 2026

    ಸಾಹಿತಿ ನಾ. ಡಿಸೋಜ ದತ್ತಿ ಮಕ್ಕಳ ಕಥಾ ಸ್ಪರ್ಧೆ | ಫೆಬ್ರುವರಿ 10

    February 3, 2026

    ಕಲಾಂಗಣದಲ್ಲಿ ಸುರ್ ಸೊಭಾಣ್ ಮಕ್ಕಳಿಂದ ‘ಸುರ್ ಸುರಾಯ್’

    February 3, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಮೈಸೂರಿನ ನಟನ ರಂಗಶಾಲೆಯಲ್ಲಿ ‘ನಾಯಿ ಬಂತ್ರಪ್ಪೋ ನಾಯಿ’ ನಾಟಕ ಪ್ರದರ್ಶನ | ಅಕ್ಟೋಬರ್ 27 ಮತ್ತು ನವೆಂಬರ್ 3
    Drama

    ಮೈಸೂರಿನ ನಟನ ರಂಗಶಾಲೆಯಲ್ಲಿ ‘ನಾಯಿ ಬಂತ್ರಪ್ಪೋ ನಾಯಿ’ ನಾಟಕ ಪ್ರದರ್ಶನ | ಅಕ್ಟೋಬರ್ 27 ಮತ್ತು ನವೆಂಬರ್ 3

    October 25, 2024Updated:January 7, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮೈಸೂರು : ನಟನ ರಂಗಶಾಲೆಯ ವತಿಯಿಂದ ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ ಬೆಂಗಳೂರು ಇವರ ಸಹಯೋಗದೊಂದಿಗೆ 2024-25ನೇ ಸಾಲಿನ ವಾರಾಂತ್ಯ ರಂಗ ಶಾಲೆಯ ಮಕ್ಕಳ ಅಭ್ಯಾಸಿ ಪ್ರಯೋಗದ ಪಯುಕ್ತ ದಿನಾಂಕ 27 ಅಕ್ಟೋಬರ್ 2024 ಮತ್ತು 03 ನವೆಂಬರ್ 2024ರಂದು ಸಂಜೆ 6-30 ಗಂಟೆಗೆ ಮೈಸೂರಿನ ರಾಮಕೃಷ್ಣ ನಗರ, ನಟನ ರಂಗಶಾಲೆಯಲ್ಲಿ ‘ನಾಯಿ ಬಂತ್ರಪ್ಪೋ ನಾಯಿ’ ನಾಟಕ ಪ್ರದರ್ಶನವನ್ನು ಹಮ್ಮಿಕೊಳ್ಳಲಾಗಿದೆ.

    ಈ ನಾಟಕದ ರಚನೆ ಗುರುರಾಜ ವೆಂಕಟೇಶ ಶಿರಹಟ್ಟಿ ಇವರು ಮಾಡಿದ್ದು, ಸಂಗೀತ ಪಾಣಿನಿ ದೇರಾಜೆ ಇವರು ನೀಡಿದ್ದು ಮತ್ತು ನಟನ ಮಂಜು ನಿರ್ದೇಶನ ಮಾಡಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ 7259537777, 9480468327 ಮತ್ತು 9845595505 ಸಂಪರ್ಕಿಸಿರಿ.

    Share. Facebook Twitter Pinterest LinkedIn Tumblr WhatsApp Email
    Previous Articleಕೊಡಿಯಾಲ್‌ಗುತ್ತು ಕಲೆ ಮತ್ತು ಸಂಸ್ಕೃತಿ ಕೇಂದ್ರದಲ್ಲಿ ಛಾಯಾಚಿತ್ರದ ಬಗ್ಗೆ ಮಾತುಕತೆ | ಅಕ್ಟೋಬರ್ 26
    Next Article ‘ಕಾವ್ಯ ಸಂಸ್ಕೃತಿ ಯಾನ’ ರೇಷ್ಮೆನಗರಿಯಲ್ಲಿ ಜನರೆಡೆಗೆ ಕಾವ್ಯ ನಾಲ್ಕನೇ ಕವಿಗೋಷ್ಠಿ | ಅಕ್ಟೋಬರ್ 27
    roovari

    Add Comment Cancel Reply


    Related Posts

    ಬೆಂಗಳೂರಿನ ಕಲಾಗ್ರಾಮದಲ್ಲಿ ‘ಭಾರತ ರಂಗ ಮಹೋತ್ಸವ ಹಾಗೂ ರಂಗ ಪರಿಷೆ’ | ಫೆಬ್ರವರಿ 01ರಿಂದ 06

    January 31, 2026

    ವಿಶ್ವ ಕೊಂಕಣಿ ನಾಟಕ ಮಹೋತ್ಸವ ಹಾಗೂ ಪ್ರಶಸ್ತಿ ಪದಾನ ಸಮಾರಂಭ | ಜನವರಿ 31 ಮತ್ತು ಫೆಬ್ರವರಿ 01

    January 30, 2026

    ಪ್ರಸಿದ್ಧ ಹಾಸ್ಯಗಾರ ಮಹೇಶ ಮಣಿಯಾಣಿಯವರು ‘ವನಜ-ಸುಜನಾ ರಂಗಮನೆ ಪ್ರಶಸ್ತಿ’ಗೆ ಆಯ್ಕೆ

    January 29, 2026

    ಬಿ.ವಿ. ಕಾರಂತ ನೆನಪಿನ ‘ಮಂಚಿ ನಾಟಕೋತ್ಸವ’ | ಜನವರಿ 29 ಮತ್ತು 30

    January 26, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.