Subscribe to Updates

    Get the latest creative news from FooBar about art, design and business.

    What's Hot

    ಪುತ್ತೂರು ವಿವೇಕಾನಂದ ಕಾಲೇಜಿನಲ್ಲಿ ‘ವಿವೇಕಸ್ಮೃತಿ’ ಉಪನ್ಯಾಸ ಕಾರ್ಯಕ್ರಮ

    June 12, 2025

    ವಿಶ್ವಕರ್ಮ ಒಕ್ಕೂಟದಿಂದ ಸಣ್ಣ ಕಥೆ – ಕವನ ಸ್ಪರ್ಧೆ – 2025 | 30 ಜೂನ್ ಕೊನೆಯ ದಿನ

    June 12, 2025

    ಮೈಸೂರಿನಲ್ಲಿ ಪ್ರೇರಣಾ ಕಲಾ ಕಾರ್ಯಾಗಾರ | ಜೂನ್ 28

    June 12, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಉಡುಪಿಯ ಯಕ್ಷಗಾನ ಕಲಾರಂಗದ ಐ.ವೈ.ಸಿ. ಸಭಾಂಗಣದಲ್ಲಿ ‘ನಾಯಿಮರಿ’ ನಾಟಕ ಪ್ರದರ್ಶನ | ಜನವರಿ 30
    Drama

    ಉಡುಪಿಯ ಯಕ್ಷಗಾನ ಕಲಾರಂಗದ ಐ.ವೈ.ಸಿ. ಸಭಾಂಗಣದಲ್ಲಿ ‘ನಾಯಿಮರಿ’ ನಾಟಕ ಪ್ರದರ್ಶನ | ಜನವರಿ 30

    January 24, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಡುಪಿ : ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ.) ಉಡುಪಿ ಇದರ ವತಿಯಿಂದ ಪ್ರತಿಷ್ಠಿತ ಆಳ್ವಾಸ್ ಶಿಕ್ಷಣ ಸಂಸ್ಥೆ ಮೂಡುಬಿದ್ರೆ ಇದರ ವಿದ್ಯಾರ್ಥಿಗಳು ನಟಿಸಿರುವ ಹಿರಿಯ ಸಾಹಿತಿ ವೈದೇಹಿ ಇವರ ರಚನೆಯ ‘ನಾಯಿಮರಿ’ ನಾಟಕವು ದಿನಾಂಕ 30 ಜನವರಿ 2025 ಗುರುವಾರ ಉಡುಪಿಯ ಯಕ್ಷಗಾನ ಕಲಾರಂಗದ ಐ.ವೈ.ಸಿ. ಹವಾನಿಯಂತ್ರಿತ ಸಭಾಂಗಣದಲ್ಲಿ ಪ್ರದರ್ಶನಗೊಳ್ಳಲಿದೆ.

    ರಂಗ ಮಾಂತ್ರಿಕ ಜೀವನ ರಾಂ ಸುಳ್ಯ ಇವರ ನಿರ್ದೇಶನದ ಶ್ರೇಷ್ಠ ನಾಟಕಗಳಲ್ಲಿ ‘ನಾಯಿಮರಿ’ ನಾಟಕವು ಒಂದು. ಅದ್ಭುತ ಪರಿಕಲ್ಪನೆಯ ಈ ನಾಟಕ ಹಲವು ಪ್ರದರ್ಶನಗಳನ್ನು ಕಂಡಿರುತ್ತದೆ. ಚುರುಕು ನಟನೆ, ರಂಗ ಚಲನೆಗಳು, ರಂಗ ವಿನ್ಯಾಸ, ವಸ್ತ್ರ ವಿನ್ಯಾಸ, ರಂಗ ಪರಿಕರಗಳು ಹಾಗೂ ಬೆಳಕು ಎಲ್ಲವೂ ಈ ನಾಟಕದ ಯಶಸ್ಸಿಗೆ ಕಾರಣ. ಪ್ರತಿಯೊಬ್ಬ ಮಕ್ಕಳು, ಹಿರಿಯರು, ಕುಟುಂಬ ಸಮೇತರಾಗಿ ನೋಡಲೇಬೇಕಾದ ನಾಟಕ. ‘ನಾಯಿಮರಿ’ ನಾಟಕದಲ್ಲಿ ಬರುವ ನಾಯಿಮರಿ ಪಾತ್ರ, ಮಂಗಾಣಿ ಪಾತ್ರ ಹಾಗೂ ಎಲ್ಲಾ ಪಾತ್ರಗಳು ಅದ್ಭುತ.

    drama Kannada drama
    Share. Facebook Twitter Pinterest LinkedIn Tumblr WhatsApp Email
    Previous Articleಸುರತ್ಕಲ್ಲಿನ ಅನುಪಲ್ಲವಿಯಲ್ಲಿ ‘ಕರ್ನಾಟಕ ಶಾಸ್ತ್ರೀಯ ಸಂಗೀತ ಕಛೇರಿ’ | ಜನವರಿ 26
    Next Article ತೆಕ್ಕಟ್ಟೆಯ ಹಯಗ್ರೀವದಲ್ಲಿ ‘ತಿಂಡಿಗೆ ಬಂದ ತುಂಡೇರಾಯ’
    roovari

    Add Comment Cancel Reply


    Related Posts

    ಬೆಂಗಳೂರಿನ ರಂಗ ಶಂಕರದಲ್ಲಿ ‘ಮಾರೀಕಾಡು’ | ಜೂನ್ 17   

    June 12, 2025

    ಮೈಸೂರು ರಂಗಾಯಣದಲ್ಲಿ ಒಂದು ವರ್ಷದ ರಂಗ ಶಿಕ್ಷಣ ತರಬೇತಿಗೆ ಅರ್ಜಿ ಆಹ್ವಾನ | ಜೂನ್ 30 ಕೊನೆಯ ದಿನ

    June 12, 2025

    ಮೈಸೂರಿನ ನಟನ ರಂಗಶಾಲೆಯಲ್ಲಿ ‘ಹೀಗಾದ್ರೆ ಹೇಗೆ ?’ | ಜೂನ್ 15

    June 12, 2025

    ಬೆಂಗಳೂರಿನಲ್ಲಿ ‘ಅಭಿನಯ ಕಾರ್ಯಾಗಾರ’ | ಜೂನ್ 20ರಿಂದ 29

    June 12, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.