ಮೈಸೂರು : ಮೈಸೂರು ಜಿಲ್ಲಾ ಹವ್ಯಾಸಿ ರಂಗಕರ್ಮಿಗಳ ವೇದಿಕೆ (ರಿ.) ಆಯೋಜಿಸುವ ‘ನೆನಪಿನಂಗಳ’ ರಂಗಭೂಮಿಯ ನೆನ್ನೆ ನಾಳೆಗಳ ನಡುವೆ 3ನೇ ಸಂವಾದ ಕಾರ್ಯಕ್ರಮವನ್ನು ದಿನಾಂಕ 21 ಮಾರ್ಚ್ 2026ರಂದು ಸಂಜೆ 5-00 ಗಂಟೆಗೆ ಮೈಸೂರು ರಂಗಾಯಣದ ಬಿ.ವಿ. ಕಾರಂತ ರಂಗಚಾವಡಿಯಲ್ಲಿ ಹಮ್ಮಿಕೊಳ್ಳಲಾಗಿದೆ. ಅಂಗಳದಲ್ಲಿ ಹಿರಿಯ ರಂಗಕರ್ಮಿ ಶ್ರೀ ಪಿ. ಗಂಗಾಧರ ಸ್ವಾಮಿ ಇವರು ಭಾಗವಹಿಸಲಿದ್ದಾರೆ.

