Subscribe to Updates

    Get the latest creative news from FooBar about art, design and business.

    What's Hot

    ಪುಸ್ತಕ ವಿಮರ್ಶೆ | ಮಾಲತಿ ಪಟ್ಟಣಶೆಟ್ಟಿಯವರ ‘ಬಗೆದಷ್ಟು ಜೀವಜಲ’ ಸಂಕಲನ

    February 3, 2026

    ಸಾಹಿತಿ ನಾ. ಡಿಸೋಜ ದತ್ತಿ ಮಕ್ಕಳ ಕಥಾ ಸ್ಪರ್ಧೆ | ಫೆಬ್ರುವರಿ 10

    February 3, 2026

    ಕಲಾಂಗಣದಲ್ಲಿ ಸುರ್ ಸೊಭಾಣ್ ಮಕ್ಕಳಿಂದ ‘ಸುರ್ ಸುರಾಯ್’

    February 3, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಲಕ್ಷ್ಮೇಶ್ವರದಲ್ಲಿ ನೂತನ ಭರತನಾಟ್ಯ ಶಾಖೆಯ ಉದ್ಘಾಟನಾ ಸಮಾರಂಭ
    Bharathanatya

    ಲಕ್ಷ್ಮೇಶ್ವರದಲ್ಲಿ ನೂತನ ಭರತನಾಟ್ಯ ಶಾಖೆಯ ಉದ್ಘಾಟನಾ ಸಮಾರಂಭ

    November 22, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಲಕ್ಷ್ಮೇಶ್ವರ : ಕಲಾ ವೈಭವ ಸಾಂಸ್ಕೃತಿಕ ವಿವಿದೋದ್ದೇಶ ಸಂಸ್ಥೆಯ ನೂತನ ಶಾಖೆಯ ಉದ್ಘಾಟನಾ ಸಮಾರಂಭವು ದಿನಾಂಕ 18-11-2023ರ ಶನಿವಾರದಂದು ಈಶ್ವರೀಯ ವಿದ್ಯಾಲಯ, ದೇಸಾಯಿವಾಡೆ, ಲಕ್ಷ್ಮೇಶ್ವರದಲ್ಲಿ ನಡೆಯಿತು.

    ಲಕ್ಷ್ಮೇಶ್ವರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಶ್ರೀ ಈಶ್ವರ ಎಸ್ ಮೆಡ್ಲೇರಿ ಇವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮವನ್ನು ಗದಗದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಶ್ರೀ ವೀರಯ್ಯ ಸ್ವಾಮಿ ಹಿರೇಮಠ ಉದ್ಘಾಟಿಸಿದರು.

    ಕಾರ್ಯಕ್ರಮದಲ್ಲಿ ಯುವ ಭರತನಾಟ್ಯ ವಿದ್ವಾಂಸರಾದ ವಿದ್ವಾನ್ ಮಂಜುನಾಥ ಎನ್ ಪುತ್ತೂರು, ಸೋಮೇಶ್ವರ ದೇಗುಲದ ಟ್ರಸ್ಟಿ ಮತ್ತು ಸಮಿತಿಯ ಅಧ್ಯಕ್ಷರಾದ ಶ್ರೀ ಚಂಬಣ್ಣ ಬಾಳಿಕಾಯಿ, ಶ್ರೀಮತಿ ರತ್ನ ಎಸ್ ಕರ್ಕಿ, ಶ್ರೀಮತಿ ಪ್ರತಿಮಾ ಮಹಜನ ಶೆಟ್ಟರ್, ದೇಗುಲದ ಕಾರ್ಯದರ್ಶಿಗಳಾದ ಶ್ರೀ ಸುರೇಶ ರಾಚನಾಯಕ ಮತ್ತು ಈಶ್ವರೀಯ ವಿದ್ಯಾಲಯದ ನಾಗಲಾಂಬಿಕ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದರು. ಸಂಸ್ಥೆಯ ನಿರ್ದೇಶಕಿಯಾಗಿರುವ ಯುವ ಭರತನಾಟ್ಯ ಕಲಾವಿದೆ ಕು.ಭವ್ಯ.ಎಸ್ ಕತ್ತಿ, ಸಂಸ್ಥೆಯ ಕಾರ್ಯದರ್ಶಿ ಶ್ರೀ ಪ್ರವೀಣ್ ಎಸ್ ಕತ್ತಿ ಮುಂತಾದವರು ಉಪಸ್ಥಿತರಿದ್ದರು.
    ಉದ್ಘಾಟನಾ ಸಮಾರಂಭದ ಬಳಿಕ ಸಂಸ್ಥೆಯ ವಿದ್ಯಾರ್ಥಿಗಳಿಂದ ಒಂದು ಗಂಟೆಯ ಕಾಲ ನೃತ್ಯ ಪ್ರದರ್ಶನ ನಡೆಯಿತು.

    Share. Facebook Twitter Pinterest LinkedIn Tumblr WhatsApp Email
    Previous Articleಸಾಗರದ ಭೂಮಿ ರಂಗಮನೆಯಲ್ಲಿ ‘ಪಯಣ’ ರಂಗ ತರಬೇತಿ ಶಿಬಿರ
    Next Article ಕರ್ನಾಟಕ ಕರಾವಳಿ ನೃತ್ಯ ಕಲಾಪರಿಷತ್ತಿನ “ಯುವ ನೃತ್ಯ ಪ್ರತಿಭೋತ್ಸವ 2023” ಸರಣಿಯ 8ನೇ ಕಾರ್ಯಕ್ರಮ
    roovari

    Add Comment Cancel Reply


    Related Posts

    ‘ವೀರರಾಣಿ ಅಬ್ಬಕ್ಕ ಪ್ರಶಸ್ತಿ’ಗೆ ಡಾ. ಸಾಯಿಗೀತಾ ಮತ್ತು ವಿದುಷಿ ರಾಜಶ್ರೀ ಉಳ್ಳಾಲ್‌ ಆಯ್ಕೆ

    January 31, 2026

    ಬೆಂಗಳೂರಿನ ಕಲಾಗ್ರಾಮದಲ್ಲಿ ‘ಭಾರತ ರಂಗ ಮಹೋತ್ಸವ ಹಾಗೂ ರಂಗ ಪರಿಷೆ’ | ಫೆಬ್ರವರಿ 01ರಿಂದ 06

    January 31, 2026

    ದಿವ್ಯಾ ರವಿ ಇವರಿಂದ ‘ವರ್ಕಾರಿ’ ನೃತ್ಯ ಪ್ರದರ್ಶನ | ಫೆಬ್ರುವರಿ 01

    January 30, 2026

    ಕೊಲ್ಯದ ನಾಟ್ಯನಿಕೇತನದ ನೃತ್ಯಾಂಗಣದಲ್ಲಿ ‘ನಾಟ್ಯಮೋಹನ ನವತ್ಯುತ್ಸಹ’ ನೃತ್ಯ ಸರಣಿ 25 | ಜನವರಿ 30

    January 29, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.