Subscribe to Updates

    Get the latest creative news from FooBar about art, design and business.

    What's Hot

    ಕದ್ರಿ ಯಕ್ಷ ಮಂಜುಳಾ ಮಹಿಳಾ ಬಳಗದವರಿಂದ ‘ಯಕ್ಷಗಾನ ತಾಳಮದ್ದಳೆ’ | ಫೆಬ್ರವರಿ 24

    February 21, 2026

    ಕೋಟ ‘ಅಹರ್ನಿಶ’ದಲ್ಲಿ ‘ಯಕ್ಷ ಗಾನ ವೈಭವ’

    February 21, 2026

    ‘ಮಲಬಾರ್ ವಿಶ್ವರಂಗ ಪುರಸ್ಕಾರ-2026’ಕ್ಕೆ ಐವರು ಹಿರಿಯ ರಂಗಕರ್ಮಿಗಳು

    February 21, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಮಂಗಳೂರಿನ ಪುರಭವನದಲ್ಲಿ ‘ನಿಬಂಧನ’ ಭರತನಾಟ್ಯ ಕಾರ್ಯಕ್ರಮ | ಡಿಸೆಂಬರ್ 08
    Bharathanatya

    ಮಂಗಳೂರಿನ ಪುರಭವನದಲ್ಲಿ ‘ನಿಬಂಧನ’ ಭರತನಾಟ್ಯ ಕಾರ್ಯಕ್ರಮ | ಡಿಸೆಂಬರ್ 08

    December 7, 2024Updated:January 7, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಮಂಗಳೂರಿನ ಸನಾತನ ನಾಟ್ಯಾಲಯ ಹಾಗೂ ನೃತ್ಯಾಂಗನ್ ಸಂಸ್ಥೆಗಳು ಜಂಟಿಯಾಗಿ ಆಯೋಜಿಸುವ ವೈಭವ್ ಆರೆಕಾರ್ ಹಾಗೂ ಸಂಖ್ಯಾ ಡಾನ್ಸ್ ಕಂಪೆನಿ ಇವರಿಂದ ‘ನಿಬಂಧನ’ ಭರತನಾಟ್ಯ ಕಾರ್ಯಕ್ರಮವು ದಿನಾಂಕ 08 ಡಿಸೆಂಬರ್ 2024ರಂದು ಮಂಗಳೂರಿನ ಪುರಭವನದಲ್ಲಿ ನಡೆಯಲಿದೆ.

    ಕಾರ್ಯಕ್ರಮದಲ್ಲಿ ವೈಭವ್ ಆರೆಕಾರ್, ಈಶಾ ಪಿಂಗಳೆ, ಪೂರ್ವಾ ಸಾರಸ್ವತ್, ರಾಧಿಕಾ ಕರಂಡಿಕಾರ್, ಮೃಣಾಲ್ ಜೋಶಿ, ಅದಿತಿ ಪಾರಂಜಪೆ, ಶ್ರುತಿ ರಾನಡೆ ಹಾಗೂ ಅನು ಕ್ರಿಸ್ಟಿ ಪಿಳ್ಳೈ ಇವರುಗಳು ಭರತನಾಟ್ಯ ನೃತ್ಯ ಪ್ರದರ್ಶನ ನೀಡಲಿದ್ದು, ಇವರಿಗೆ ಹಾಡುಗಾರಿಕೆಯಲ್ಲಿ ಕಾರ್ತಿಕ್ ಹೆಬ್ಬಾರ್, ನಟುವಾಂಗದಲ್ಲಿ ಕಳೀಸ್ವರಂ ಪಿಳ್ಳೈ, ಮೃದಂಗದಲ್ಲಿ ದಕ್ಷಿಣಾಮೂರ್ತಿ ಪಿಳ್ಳೈ ಹಾಗೂ ಕೊಳಲಿನಲ್ಲಿ ಜಯರಾಂ ಕಿಕ್ಕೇರಿ ಸಹಕರಿಸಲಿದ್ದಾರೆ. ಕಾರ್ಯಕ್ರಮದ ಬೆಳಕಿನ ವಿನ್ಯಾಸ ಸುಶಾಂತ್ ಜಾದವ್ ಇವರದ್ದು.

    ಹೆಚ್ಚಿನ ಮಾಹಿತಿ ಹಾಗೂ ಕಾರ್ಯಕ್ರಮದ ಟಿಕೆಟ್ ಗಳಿಗಾಗಿ 98451 69506 ಅಥವಾ 98450 91838 ಈ ಸಂಖ್ಯೆಗಳನ್ನು ಸಂಪರ್ಕಿಸಬಹುದು.

    Share. Facebook Twitter Pinterest LinkedIn Tumblr WhatsApp Email
    Previous Articleಅದ್ದೂರಿಯಾಗಿ ನಡೆದ ಕಾರ್ಕಳ ತಾಲೂಕು ಇಪ್ಪತ್ತನೇ ಕನ್ನಡ ಸಾಹಿತ್ಯ ಸಮ್ಮೇಳನ
    Next Article ಸೊರಬದಲ್ಲಿ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಸಾಹಿತ್ಯ ರಚನಾ ಕಮ್ಮಟ
    roovari

    Add Comment Cancel Reply


    Related Posts

    ಯಶಸ್ವಿಯಾಗಿ ಸಂಪನ್ನಗೊಂಡ ‘ಉಳ್ಳಾಲ ವೀರರಾಣಿ ಅಬ್ಬಕ್ಕ ಉತ್ಸವ’

    February 20, 2026

    ಕನ್ನಡ ಭವನದಲ್ಲಿ ‘ಕಾಸರಗೋಡು-ಕರ್ನಾಟಕ ಚುಟುಕು ಸಾಹಿತ್ಯ ಸಮ್ಮೇಳನ 2026’ | ಫೆಬ್ರವರಿ 22

    February 20, 2026

    ಮುನಿಯಾಲು ಸಂಜೀವಿನಿ ಗೋಧಾಮದಲ್ಲಿ ‘ನೃತ್ಯ ಸಿಂಚನ’ | ಫೆಬ್ರವರಿ 21

    February 19, 2026

    ಉಜಿರೆಯಲ್ಲಿ ಧರಿತ್ರಿ ಭಿಡೆ ಮತ್ತು ಹಂಸಿನೀ ಭಿಡೆ ಸಹೋದರಿಯರ ಭರತನಾಟ್ಯ ರಂಗಪ್ರವೇಶ | ಫೆಬ್ರವರಿ 21

    February 19, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.