Subscribe to Updates

    Get the latest creative news from FooBar about art, design and business.

    What's Hot

    ಮುಂಬಯಿ ಯಕ್ಷಗಾನ ಸಮ್ಮೇಳನ 2026 ಇವರ ಸಮ್ಮೇಳನಾಧ್ಯಕ್ಷರಾಗಿ ಡಾ. ಟಿ. ಶ್ಯಾಮ ಭಟ್ ಆಯ್ಕೆ

    May 11, 2026

    ‘ಕಾವ್ಯಾಂ ವ್ಹಾಳೊ- 14’ ಕೊಂಕಣಿ ಕವಿಗೋಷ್ಠಿ

    May 11, 2026

    ವೈಶಾಖ ನಟನಂ ರಾಷ್ಟ್ರೀಯ ನೃತ್ಯೋತ್ಸವದಲ್ಲಿ ಆಂಧ್ರದ ಕಲಾತಂಡಗಳ ನೃತ್ಯ ಸೇವೆ

    May 11, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ಬೈಂದೂರಿನ ಶ್ರೀ ಶಾರದಾ ವೇದಿಕೆಯಲ್ಲಿ ‘ನಿದ್ರಾನಗರಿ’ ಎಂಬ ನಾಟಕ ಪ್ರದರ್ಶನ | ಮೇ 1
    Drama

    ಬೈಂದೂರಿನ ಶ್ರೀ ಶಾರದಾ ವೇದಿಕೆಯಲ್ಲಿ ‘ನಿದ್ರಾನಗರಿ’ ಎಂಬ ನಾಟಕ ಪ್ರದರ್ಶನ | ಮೇ 1

    April 22, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬೈಂದೂರು : ಲಾವಣ್ಯ (ರಿ.) ಬೈಂದೂರು ಆಶ್ರಯದಲ್ಲಿ ಕುಂದಾಪುರದ ಶ್ರೀ ರಾಮಕೃಷ್ಣ ಶೇರುಗಾರ್ ಬಿಜೂರು ಮತ್ತು ಮುಂಬೈಯ ಶ್ರೀ ವಿ.ಆರ್. ಬಾಲಚಂದ್ರ ಇವರ ಸಹಯೋಗದೊಂದಿಗೆ ದಿನಾಂಕ 01-05-2024ರಂದು ಸಂಜೆ ಗಂಟೆ 6-30ಕ್ಕೆ ಬೈಂದೂರಿನ ಶ್ರೀ ಶಾರದಾ ವೇದಿಕೆಯಲ್ಲಿ ‘ನಿದ್ರಾನಗರಿ’ ಎಂಬ ನಾಟಕ ಪ್ರದರ್ಶನ ನಡೆಯಲಿದೆ.

    ದಿ. ಕೂರಾಡಿ ಸೀತಾರಾಮ ಶೆಟ್ಟಿ ಸ್ಮರಣಾರ್ಥ ‘ಲಾವಣ್ಯ ಮಕ್ಕಳ ರಂಗ ತರಬೇತಿ ಶಿಬಿರದಲ್ಲಿ ರೂಪುಗೊಂಡ ನಾಟಕ ಇದಾಗಿದ್ದು, ಶ್ರೀಮತಿ ಕಾತ್ಯಾಯಿನಿ ಕುಂಜಿಬೆಟ್ಟು ಇವರು ರಚಿಸಿದ್ದು, ಬಿ. ಗಣೇಶ್ ಕಾರಂತ್ ಮತ್ತು ರೋಷನ್ ಕುಮಾರ್ ನಿರ್ದೇಶನ ಮಾಡಿರುತ್ತಾರೆ.

    Share. Facebook Twitter Pinterest LinkedIn Tumblr WhatsApp Email
    Previous Articleವಿಶ್ವ ಪುಸ್ತಕ ಮತ್ತು ಕೃತಿಸ್ವಾಮ್ಯ ದಿನಾಚರಣೆ ಹಾಗೂ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭ | ಏಪ್ರಿಲ್ 23
    Next Article ಪಾತಾಳ ವೆಂಕಟರಮಣ ಭಟ್ಟರಿಗೆ ‘ಕುರಿಯ ವಿಠಲ ಶಾಸ್ತ್ರಿ ಪ್ರಶಸ್ತಿ’
    roovari

    Add Comment Cancel Reply


    Related Posts

    ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ನಯನ ರಂಗಮಂದಿರದಲ್ಲಿ ಪುಸ್ತಕ ಬಿಡುಗಡೆ ಕಾರ್ಯಕ್ರಮ | ಮೇ 15

    May 9, 2026

    ‘ರುಪ್ಯಾ ರುಪಾಂ’ ಮಕ್ಕಳ ಶಿಬಿರದ ಸಮಾರೋಪ ಸಮಾರಂಭ

    May 8, 2026

    ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ‘ಮಕ್ಕಳ ರಂಗ ಹಬ್ಬ’ | ಮೇ 08

    May 6, 2026

    ಮಕ್ಕಳ ವ್ಯಕ್ತಿತ್ವ ನಿರ್ಮಾಣದಲ್ಲಿ ಅಭಿರಾಮ ಧಾಮದ ವಸಂತ ಶಿಬಿರ ಯಶಸ್ವಿ !

    May 2, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.