Subscribe to Updates

    Get the latest creative news from FooBar about art, design and business.

    What's Hot

    ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ‘ಸಾಹಿತ್ಯ ವೈಭವ 2026’ | ಜನವರಿ 25

    January 23, 2026

    ವಿಜಯಪುರ ಜಿಲ್ಲಾ ಸಮಿತಿಯಿಂದ ಗಮಕ ವಾಚನ ಮತ್ತು ವ್ಯಾಖ್ಯಾನ

    January 23, 2026

    ಪುಸ್ತಕ ವಿಮರ್ಶೆ | ಮಾಲತಿ ಪಟ್ಟಣಶೆಟ್ಟಿಯವರ ‘ಕಣ್ಣಂಚಿನ ತಾರೆ’ ಕಥಾ ಸಂಕಲನ

    January 23, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಆಳ್ವಾಸ್ ನಲ್ಲಿ ನೀನಾಸಂ ನಾಟಕೋತ್ಸವ |ಡಿಸೆಂಬರ್ 31 – ಜನವರಿ 03
    Drama

    ಆಳ್ವಾಸ್ ನಲ್ಲಿ ನೀನಾಸಂ ನಾಟಕೋತ್ಸವ |ಡಿಸೆಂಬರ್ 31 – ಜನವರಿ 03

    December 21, 2024Updated:January 7, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ (ರಿ.) ಮೂಡುಬಿದಿರೆ ಇದು ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ಆಶ್ರಯದಲ್ಲಿ ಎರ್ಪಡಿಸುವ ನೀನಾಸಂ ತಿರುಗಾಟ ತಂಡದ ನಾಟಕೋತ್ಸವ ದಿನಾಂಕ 31 ಡಿಸೆಂಬರ್ 2024 ರಿಂದ 03 ಜನವರಿ 2025ರ ವರೆಗೆ ಪ್ರತಿದಿನ ಸಂಜೆ 6.45ಕ್ಕೆ ಮೂಡುಬಿದಿರೆ ವಿದ್ಯಾಗಿರಿಯ ವಿ. ಎಸ್. ಆಚಾರ್ಯ ಸಭಾಂಗಣದಲ್ಲಿ ನಡೆಯಲಿದೆ.
    31 ಡಿಸೆಂಬರ್ 2024 ಹಾಗೂ 01 ಜನವರಿ 2025ರಂದು ಅಕ್ಷರ ಕೆ.ವಿ.ಇವರು ನಿರ್ದೇಶಿಸಿದ ‘ಮಾಲತಿ ಮಾಧವ’ ಹಾಗೂ 02 ಮತ್ತು 03 ಜನವರಿ 2025ರಂದು ಜಯಂತ್ ಕಾಯ್ಕಿಣಿ ಕನ್ನಡಕ್ಕೆ ಅನುವಾದಿಸಿದ, ಮೂಲ ಅಭಿರಾಮ್ ಭಡ್ಕಮ್ಕರ್ ರಚಿಸಿದ, ವಿದ್ಯಾನಿಧಿ ವನಾರಸ್ ನಿರ್ದೇಶಿಸಿದ ‘ಅಂಕದ ಪರದೆ’ ನಾಟಕಗಳ ಪ್ರದರ್ಶನ ನಡೆಯಲಿದೆ.

    ಈ ವರ್ಷದ ಅತ್ಯುತ್ತಮ ನಾಟಕ ಎಂಬ ಹೆಗ್ಗಳಿಕೆಗೆ ಪಾತ್ರವಾದ ನೀನಾಸಂ ತಿರುಗಾಟದ ನಾಟಕಗಳನ್ನು ಹೆಚ್ಚು ಜನರು ನೋಡಬೇಕೆಂಬ ಕಾರಣಕ್ಕೆ ಎರಡೆರಡು ಪ್ರದರ್ಶನವನ್ನು ಏರ್ಪಡಿಸಲಾಗಿದೆ.
    ಯಾವುದೇ ಸಭಾ ಕಾರ್ಯಕ್ರಮ ಇಲ್ಲದೆ ಪ್ರತಿದಿನ ನಾಟಕವು ಸಮಯಕ್ಕೆ ಸರಿಯಾಗಿ ಆರಂಭವಾಗಲಿದ್ದು ಪ್ರವೇಶ ಉಚಿತವಾಗಿರುತ್ತದೆ ಎಂದು ಸಂಸ್ಥೆಯ ಅಧ್ಯಕ್ಷರಾದ ಡಾ.ಎಂ.ಮೋಹನ ಆಳ್ವರು ತಿಳಿಸಿದ್ದಾರೆ.

    Share. Facebook Twitter Pinterest LinkedIn Tumblr WhatsApp Email
    Previous Articleಅದ್ದೂರಿಯಾಗಿ ನಡೆದ ‘ವಿಶ್ವಕರ್ಮ ಕಲಾ ಸಿಂಚನ – 2024’
    Next Article ಮಂಗಳೂರಿನಲ್ಲಿ ‘ಯುವ ಮಹೋತ್ಸವ್ 2025’ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ಸ್ಪರ್ಧೆ | ಫೆಬ್ರುವರಿ 08 ಮತ್ತು 09
    roovari

    Add Comment Cancel Reply


    Related Posts

    ಬೆಂಗಳೂರಿನ ನಯನ ರಂಗಮಂದಿರದಲ್ಲಿ ‘ರಕ್ತ ಧ್ವಜ’ ನಾಟಕ ಪ್ರದರ್ಶನ | ಜನವರಿ 22 

    January 22, 2026

    ‘ಶ್ರೀ ಕುಂದೇಶ್ವರ ಪ್ರಶಸ್ತಿ’ಗೆ ಕಾವ್ಯಶ್ರೀ ಅಜೇರು ಮತ್ತು ಉಮೇಶ್ ಮಿಜಾರು ಆಯ್ಕೆ

    January 21, 2026

    ಉಡುಪಿಯಲ್ಲಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ‘ಸಂಸ್ಕೃತಿ ಉತ್ಸವ -2026’ | ಜನವರಿ 24, 25 ಮತ್ತು 26

    January 20, 2026

    ಸವದತ್ತಿ ಕೋಟೆಯ ಆವರಣದಲ್ಲಿ ‘ಪರಸಗಡ ನಾಟಕೋತ್ಸವ 2026’ | ಜನವರಿ 24ರಿಂದ ಫೆಬ್ರುವರಿ 02

    January 20, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.