ಮೈಸೂರು : ಸಮತೆಂತೋ ಮೈಸೂರು ಪ್ರಸ್ತುತಿಯ ಏಕವ್ಯಕ್ತಿ ರಂಗ ಪ್ರಯೋಗ ಡಾ. ಶ್ರೀಪಾದ ಭಟ್ ಇವರ ರಂಗಪಠ್ಯ ವಿನ್ಯಾಸ ನಿರ್ದೇಶನದಲ್ಲಿ, ಇಂದಿರಾ ನಾಯರ್ ಅಭಿನಯಿಸುವ ‘ನೀರ್ಮಾದಳ ಹೂವಿನೊಂದಿಗೆ…’ ನಾಟಕದಲ್ಲಿ ಮೊದಲ ಬಾರಿಗೆ ಕಮಲಾ ದಾಸ್ ರಂಗದ ಮೇಲೆ ಕಾಣಿಸಿಕೊಳ್ಳುತ್ತಿದ್ದಾರೆ. ದಿನಾಂಕ 20 ಸೆಪ್ಟೆಂಬರ್ 2025ರಂದು ಸಂಜೆ 6-30 ಗಂಟೆಗೆ ಮೈಸೂರಿನ ಗಾನಭಾರತಿ ವೀಣೆ ಶೇಷಣ್ಣ ಭವನದಲ್ಲಿ ಈ ನಾಟಕ ಪ್ರದರ್ಶನ ನಡೆಯಲಿದೆ.