Subscribe to Updates

    Get the latest creative news from FooBar about art, design and business.

    What's Hot

    ಸಾಂಸ್ಕೃತಿಕ ವೇದಿಕೆಯ ಶ್ರಾವಣ ಸಂಭ್ರಮ : ಕವನ-ವೃಂದಗಾನಕ್ಕೆ ಆಹ್ವಾನ

    August 21, 2026

    ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಉಪನ್ಯಾಸ ಕಾರ್ಯಕ್ರಮ

    August 21, 2026

    ಶ್ರೀ ಪೇರಿಯಂಡ ಪಿ. ಪೆಮ್ಮಯ್ಯ ಮತ್ತು ಶ್ರೀಮತಿ ಜಿ.ಕೆ. ದೇವಕಿ ಪೆಮ್ಮಯ್ಯ ದತ್ತಿ ಪ್ರಶಸ್ತಿಗೆ ಕೃತಿಗಳ ಆಹ್ವಾನ

    August 21, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ‘ನೃತ್ಯ ಮಿಲನ’ ವಾರ್ಷಿಕೋತ್ಸವ | ಆಗಸ್ಟ್ 22
    Bharathanatya

    ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ‘ನೃತ್ಯ ಮಿಲನ’ ವಾರ್ಷಿಕೋತ್ಸವ | ಆಗಸ್ಟ್ 22

    August 21, 2026No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬೆಂಗಳೂರು : ನೃತ್ಯ ಕುಟೀರ ಸಂಸ್ಥೆಯ ವತಿಯಿಂದ ಆಯೋಜಿಸಲಾಗಿರುವ ‘ನೃತ್ಯ ಮಿಲನ’ ವಾರ್ಷಿಕೋತ್ಸವ ಕಾರ್ಯಕ್ರಮವು ದಿನಾಂಕ 22 ಆಗಸ್ಟ್ 2026ರ ಶನಿವಾರ ಬೆಳಿಗ್ಗೆ 10-00 ಗಂಟೆಗೆ ಬೆಂಗಳೂರಿನ ಜೆ.ಸಿ. ರಸ್ತೆಯಲ್ಲಿರುವ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯಲಿದೆ.

    ಕಳೆದ ಹಲವು ವರ್ಷಗಳಿಂದ ಭರತನಾಟ್ಯ ಕಲೆಯ ಪ್ರಸಾರ, ಪ್ರಚಾರ ಹಾಗೂ ಯುವ ಪ್ರತಿಭೆಗಳ ಬೆಳೆಸುವಿಕೆಯಲ್ಲಿ ತೊಡಗಿಸಿಕೊಂಡಿರುವ ನೃತ್ಯ ಕುಟೀರದ ವಾರ್ಷಿಕೋತ್ಸವವು ವಿದ್ಯಾರ್ಥಿಗಳ ಕಲಾ ಪ್ರತಿಭೆಯನ್ನು ಅನಾವರಣಗೊಳಿಸುವ ವಿಶೇಷ ವೇದಿಕೆಯಾಗಿದೆ. ಈ ವರ್ಷದ ‘ನೃತ್ಯ ಮಿಲನ’ ಕಾರ್ಯಕ್ರಮದಲ್ಲಿ ನೃತ್ಯ ಕುಟೀರದ ವಿವಿಧ ವಯೋಮಾನದ ವಿದ್ಯಾರ್ಥಿಗಳು ಭರತನಾಟ್ಯದ ವೈವಿಧ್ಯಮಯ ಪ್ರಸ್ತುತಿಗಳನ್ನು ನೀಡಲಿದ್ದಾರೆ.

    ಕಾರ್ಯಕ್ರಮದ ಗೌರವ ಅತಿಥಿಗಳಾಗಿ ನವರಸ ಸ್ಕೂಲ್ ಆಫ್ ಪರ್ಫಾರ್ಮಿಂಗ್ ಆರ್ಟ್ಸ್ ಕಲಾತ್ಮಕ ನಿರ್ದೇಶಕಿ ವಿದುಷಿ ನಮಿತಾ ಶಂಕರ್ ಹಾಗೂ ಬೆಂಗಳೂರು ಕರ್ನಾಟಕ ಮಹಿಳಾ ಯಕ್ಷಗಾನ (ರಿ.) ಸ್ಥಾಪಕ ನಿರ್ದೇಶಕಿ ಪ್ರಸ್ತುತ ಕಾರ್ಯದರ್ಶಿ ಶ್ರೀಮತಿ ಕೆ. ಗೌರಿ ಭಾಗವಹಿಸಲಿದ್ದಾರೆ. ನೃತ್ಯ ಕುಟೀರದ ನಿರ್ದೇಶಕಿ ಹಾಗೂ ಗುರು ವಿದುಷಿ ದೀಪಾ ಭಟ್ ಇವರ ಮಾರ್ಗದರ್ಶನದಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

    baikady bharatanatyam dance Music roovari
    Share. Facebook Twitter Pinterest LinkedIn Tumblr WhatsApp Email
    Previous Article‘ಋಣಮುಕ್ತಿ ಮತ್ತು ಅಮೃತತ್ವದೆಡೆಗೆ’ ಕೃತಿ ಬಿಡುಗಡೆ | ಆಗಸ್ಟ್ 22
    Next Article ‘ರಾಘವೇಂದ್ರ ಪಾಟೀಲ ಕಥಾ ಪ್ರಶಸ್ತಿ’ಗೆ ಹಸ್ತ ಪ್ರತಿಗಳ ಆಹ್ವಾನ | ಕೊನೆಯ ದಿನಾಂಕ ಅಕ್ಟೋಬರ್ 05
    roovari

    Add Comment Cancel Reply


    Related Posts

    ಸಾಂಸ್ಕೃತಿಕ ವೇದಿಕೆಯ ಶ್ರಾವಣ ಸಂಭ್ರಮ : ಕವನ-ವೃಂದಗಾನಕ್ಕೆ ಆಹ್ವಾನ

    August 21, 2026

    ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಉಪನ್ಯಾಸ ಕಾರ್ಯಕ್ರಮ

    August 21, 2026

    ಶ್ರೀ ಪೇರಿಯಂಡ ಪಿ. ಪೆಮ್ಮಯ್ಯ ಮತ್ತು ಶ್ರೀಮತಿ ಜಿ.ಕೆ. ದೇವಕಿ ಪೆಮ್ಮಯ್ಯ ದತ್ತಿ ಪ್ರಶಸ್ತಿಗೆ ಕೃತಿಗಳ ಆಹ್ವಾನ

    August 21, 2026

    ಹಂಪನಕಟ್ಟೆ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ‘ಹಿಂದುಸ್ತಾನಿ ಶಾಸ್ತ್ರೀಯ ಸಂಗೀತೋತ್ಸವ’ | ಆಗಸ್ಟ್ 23

    August 21, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.